ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ ಕೋರಿದ್ದಾರೆ. ಅಂತಿಮವಾಗಿ ಸತ್ಯ ಜಯಗಳಿಸುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟರ್ ಮೂಲಕ ದೇಶದ ಜನತಗೆ ದಸರಾ ಶುಭಾಶಯ ಕೋರಿದ್ದಾರೆ. ಹ್ಯಾಪಿ ದಸರಾ ಹ್ಯಾಷ್ ಟಾಗ್ ಹಾಕಿ ರಾಹುಲ್ ಈ ರೀತಿಯಲ್ಲಿ ಟ್ವೀಟ್ ಮಾಡಿ ದ್ದಾರೆ.
ಸುಕ್ನಾ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾನುವಾರ ಡಾರ್ಜಿಲಿಂಗ್ ಜಿಲ್ಲೆಯ ಸುಕ್ನಾದಲ್ಲಿರುವ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ವಿಜಯದಶಮಿ ಅಂಗವಾಗಿ ಶಸ್ತ್ರ...
ಮುಂಬೈ: ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಶಹನವಾಜ್ ಹುಸೇನ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಬಳಿಕ ಈಗ...
ಸಸಾರಾಂ(ಬಿಹಾರ): ಬಿಹಾರದ ಸಸಾರಾಂನಲ್ಲಿ ಪ್ರಥಮ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣೆಗೆ ಮುನ್ನವೇ ಎನ್‍ಡಿಎ ಜಯಭೇರಿಯ ಸ್ಪಷ್ಟ ಮುನ್ಸೂಚನೆಗಳು ಗೋಚರಿಸುತ್ತಿವೆ. ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತೆ...
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಗಳಿಗೆ ವರ್ಗಾವಣೆ ಮಾಡಿದ ಹಣಕಾಸಿನ ವಿವರಗಳನ್ನು ನೀಡುವಂತೆ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಪೂರ್ನಿಯಾಕ್ಕೆ ಶುಕ್ರವಾರ...
ನವದೆಹಲಿ: ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಕಿಸಾನ್...
ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್ ಪಕ್ಕದ ಕಟ್ಟಡದಿಂದ 3500...
ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗು ಪಡೆದುಕೊಳ್ಳಲಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಮರು ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ಬಿಹಾರದಲ್ಲಿ ಶುಕ್ರವಾರ...
19 ಲಕ್ಷ ಉದ್ಯೋಗ, ಕೋವಿಡ್ 19 ಸೋಂಕಿಗೆ ಉಚಿತ ಲಸಿಕೆ ನೀಡುವ ಭರವಸೆ ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಆಡಳಿತಾರೂಢ ಬಿಜೆಪಿ ಗುರುವಾರ ಪ್ರಣಾಳಿಕೆ...