ಮುಝಾಫರ್ ನಗರ: ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆ ನೀಡುವಂತೆ ಪತ್ನಿಗೆ ಇಲ್ಲಿನ ಕೌಟುಂಬಿಕ ನ್ಯಾಯಾಲಯವೊಂದು ನಿರ್ದೇಶನ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪತಿ ಹಾಗೂ ಪತ್ನಿ ಹಲವು ವರ್ಷಗಳಿಂದ ಬೇರೆ ಬೇರೆಯಾಗಿ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ, ಸರ್ಕಾರದಿಂದ ಪಿಂಚಣಿ ಬರುವ ಪತ್ನಿ ತನ್ನ ಗಂಡನಿಗೆ ನಿರ್ವಹಣಾ ಭತ್ಯೆ ಪಾವತಿಸಬೇಕೆಂದು ಸೂಚಿಸಿದೆ. ಹಿಂದೂ ವಿವಾಹ ಕಾಯ್ದೆ 1955 ಅಡಿಯಲ್ಲಿ ಪತ್ನಿಯಿಂದ ನಿರ್ವಹಣಾ ಭತ್ಯೆ ನೀಡಲು ಕೋರಿ ಪತಿ 2013ರಲ್ಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದ. ನಿವೃತ್ತ […]
ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ...
ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...
ಹೈದರಾಬಾದ್ : ತೆಲಂಗಾಣದ ಮಾಜಿ ಗೃಹ ಸಚಿವ ನಾಯನಿ ನರಸಿಂಹ ರೆಡ್ಡಿ (76) ಗುರುವಾರ ನಿಧನರಾದರು. ತೆಲಂಗಾಣದ ಮೊದಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ನರಸಿಂಹ ಕೊರೊನಾ...
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 56 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ....
ಮುಂಬೈ: ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಾಡ್ಸೆ ಅವರು ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ, ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಬುಧವಾರ ಹೇಳಿದ್ದಾರೆ. ಖಾಡ್ಸೆ...
ನವದೆಹಲಿ: ಭಯೋತ್ಪಾದನೆ, ಸೈಬರ್ ಅಪರಾಧ ಮತ್ತು ಗಡಿ ಭದ್ರತೆಗಳ ಹೊಸ ಸವಾಲುಗಳಿಗಾಗಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳನ್ನು ಸಮಗ್ರವಾಗಿ ಆಧುನೀಕರಣಗೊಳಿಸುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ...
ಮುಂಬೈ: ಘಟ್ಟ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು, ಏಳು ಮಂದಿ ಮೃತಪಟ್ಟು, ಸುಮಾರು 35 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಂದ್‍ದರ್ಬರ್ ಜಿಲ್ಲೆಯಲ್ಲಿ...
ಚಾಂಗ್ಲಾಂಗ್ : ಮಧ್ಯರಾತ್ರಿ ಭೂಮಿ ಕಂಪಿಸಿ, ಮನೆಯಲ್ಲಿರುವ ಸಾಮಗ್ರಿಗಳೆಲ್ಲ ನೆಲಕ್ಕುರುಳಿವೆ. ಇದರಿಂದ ಜನರು ದಿಕ್ಕಾ ಪಾಲಾಗಿ ಓಡಿಬಂದಿರುವ ಘಟನೆ ನಡೆದಿದೆ. 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮೂಲಗಳು...
ನವದೆಹಲಿ: ಕೊರೋನಾ ವಿರುದ್ದದ ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. ಆದರೆ, ಭಾರತದಿಂದ ಕೊರೋನಾ ಹೋಗಿಲ್ಲ, ಈಗ ಮೈರೆತರೆ ಅಪಾಯ ಫಿಕ್ಸ್ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ...