Monday, 25th November 2024

ಕುತೂಹಲ ಹುಟ್ಟಿಸಿದ ಮೋದಿ ಟ್ವೀಟ್: ಇಂದು ಸಂಜೆ ಭಾಷಣ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ದೇಶಾದ್ಯಂತ ಕುತೂಹಲ ಮೂಡಿಸಿದೆ. ಮಂಗಳವಾರ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡ ಲಿದ್ದೇನೆ ಎಂದು ಹೇಳಿದ್ದಾರೆ. ನವರಾತ್ರಿಯ ಸಂದರ್ಭದಲ್ಲಿ ಮೋದಿ ಭಾಷಣ ಮಾಡುತ್ತಿದ್ದಾರೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ ಬಳಿಕ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿಲ್ಲ.    

ಮುಂದೆ ಓದಿ

ಕೊರೊನಾಗೆ ರೈತ ಮುಖಂಡ ಬಲಿ

ಸೊಲ್ಲಾಪುರ: ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾಗಿದ್ದ ಮಾರುತಿ ಮಾನ್ಪಡೆ (65)ಅವರು ಕೊರೊನಾ ಸೋಂಕಿಗೆ ಬಲಿಯಾಗಿ ದ್ದಾರೆ. ಸೊಲ್ಲಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾನ್ಪಡೆಯವರು, ಭೂ ಮಸೂದೆ, ಎಪಿಎಂಸಿ...

ಮುಂದೆ ಓದಿ

ವಿವಾದಕ್ಕೆ ಗುರಿಯಾದ ಕಮಲ್ ನಾಥ್ ’ಐಟಂ’ ಹೇಳಿಕೆ

ಭೋಪಾಲ್: ಮಧ್ಯ ಪ್ರದೇಶ ಸರ್ಕಾರದ ಸಚಿವೆ ಇಮರ್ತಿ ದೇವಿ ಅವರನ್ನು ‘ಐಟಮ್’ ಎಂದು ಕರೆದು ಮಾಜಿ ಮುಖ್ಯಮಂತ್ರಿ, ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಭಾರಿ ವಿವಾದಕ್ಕೆ...

ಮುಂದೆ ಓದಿ

ಹೈದರಾಬಾ‌ದ್‌’ನಲ್ಲಿ ಸುರಿದ ಭಾರೀ ಮಳೆ: ಆರು ಸಾವು, ಕುಟುಂಬಗಳು ಬೀದಿಪಾಲು

ಹೈದ್ರಾಬಾದ್ : ಅಕ್ಟೋಬರ್ 17ರಂದು ಸುರಿದ ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಯಲ್ಲಿ ಆರು ಜನರು ಮೃತಪಟ್ಟು, 37 ಸಾವಿರ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ. ಹೈದರಾಬಾದ್ ನಲ್ಲಿ ಸುರಿದ...

ಮುಂದೆ ಓದಿ

ತೇಜಸ್ವಿ ಸೂರ್ಯ ಪದಗ್ರಹಣ

ನವದೆಹಲಿ: ಕರ್ನಾಟಕದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸೋಮವಾರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಪೂನಂ ಮಹಾಜನ್ ಅವರು ಅಧಿಕಾರ ಹಸ್ತಾಂತರ ಮಾಡಿದರು....

ಮುಂದೆ ಓದಿ

ಭರ್ಜರಿ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ

ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೋಮವಾರ ವಹಿವಾಟಿನಲ್ಲಿ ಭರ್ಜರಿ ಏರಿಕೆ ಕಂಡವು. ಸೆನ್ಸೆಕ್ಸ್ ಸೂಚ್ಯಂಕವು 431.03 ಪಾಯಿಂಟ್ ಹೆಚ್ಚಳವಾಗಿ, 40,414.01 ಪಾಯಿಂಟ್ ನೊಂದಿಗೆ...

ಮುಂದೆ ಓದಿ

ಲಡಾಖ್’ನಲ್ಲಿ ಭೂಕಂಪನ: 3.6 ತೀವ್ರತೆ ದಾಖಲು

ಲೇಹ್ : ಸೋಮವಾರ ಲಡಾಖ್ ನಲ್ಲಿ ಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಕಾರ್ಗಿಲ್ ನಿಂದ 110 ಕಿ.ಮೀ ವಾಯುವ್ಯ ದಿಕ್ಕಿ 10 ಕಿ.ಮೀ...

ಮುಂದೆ ಓದಿ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ಭಕ್ತನಿಗೆ ಕೊರೋನಾ ದೃಢ

ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ...

ಮುಂದೆ ಓದಿ

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭುವನೇಶ್ವರ್: ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. ಅರಬಿಯನ್ ಸಮುದ್ರದಲ್ಲಿ ಸ್ಟೆಲ್ತ್ ಡೆಸ್ಟ್ರಾಯರ್ ಐಎನ್‌ಎಸ್ ಚೆನ್ನೈನಿಂದ ಹಾರಿಸಲ್ಪಟ್ಟ ಕ್ಷಿಪಣಿ ಅತ್ಯಂತ ಸಂಕೀರ್ಣವಾದ ಕುಶಲ...

ಮುಂದೆ ಓದಿ

ನಾಳೆ ಗ್ರ್ಯಾಂಡ್​​ ಚಾಲೆಂಜಸ್​ ವಾರ್ಷಿಕ ಸಭೆಯಲ್ಲಿ ಮೋದಿ ಮಾತು

ನವದೆಹಲಿ: ಕರೊನಾ ಪಿಡುಗನ್ನು ಎದುರಿಸುವುದು ಹಾಗೂ ಕರೊನೋತ್ತರ ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ತಿಂಗಳ 18ರಂದು ಜಾಗತಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಕೋವಿಡ್​...

ಮುಂದೆ ಓದಿ