Monday, 25th November 2024

ಕವಿ ಅಕ್ಕಿತಂ ಅಚ್ಯುತನ್ ನಂಬೂದಿರಿ ಇನ್ನಿಲ್ಲ

ತ್ರಿಶೂರ್ : ಮಲೆಯಾಳಂನ ಕವಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾ ದರು.  ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ತ್ರಿಶೂರ್’ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕವಿ ಅಕ್ಕಿತಂ ಅಚ್ಯುತನ್ ನಂಬೂದಿರಿ ಅವರು ಜ್ಞಾನಪೀಠ ಪ್ರಶಸ್ತಿ ಪಡೆದ ಆರನೇ ಕೇರಳಿಗರು. ಅವರು ಎಜುತಾಚನ್ ಪುರಸ್ಕಾರ, ವಯಲಾರ್ ಪ್ರಶಸ್ತಿ ಇತ್ಯಾದಿಗಳನ್ನು ಪಡೆದವರು. ದೇಶವು ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಒಬ್ಬ ಲೇಖಕ ಮತ್ತು ಪತ್ರಕರ್ತ ಅಕ್ಕಿತಂ ಅವರ ‘ಇರುಪತಂ ನೂತಿದೆಂದೆ ಇತಿಹಾಸಂ’ ಮಲಯಾಳಂ […]

ಮುಂದೆ ಓದಿ

ತೆಲಂಗಾಣ: ಭೀಕರ ಮಳೆಗೆ 30 ಮಂದಿ ಸಾವು

ಹೈದರಾಬಾದ್​: ತೆಲಂಗಾಣದಲ್ಲಿ ಸುರಿದ ಭೀಕರ ಮಳೆಗೆ ಸಂಭವಿಸಿದ ಅನಾಹುತಗಳಲ್ಲಿ 30 ಮಂದಿ ಮೃತಪಟ್ಟಿರುವುದಾಗಿ ಬುಧವಾರ ವರದಿಯಾಗಿದ್ದು, ಅರ್ಧಕ್ಕೂ ಅಧಿಕ ಮಂದಿ ಮೃತ ಪಟ್ಟಿದ್ದಾರೆ. ಮಳೆಯ ಹೊಡೆತಕ್ಕೆ ರಸ್ತೆಗಳೆಲ್ಲ...

ಮುಂದೆ ಓದಿ

ಮುಲಾಯಂ ಸಿಂಗ್ ಯಾದವ್’ಗೆ ಕೊರೋನಾ ಸೋಂಕು ದೃಢ

ಲಕ್ನೊ: ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆವರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಪಕ್ಷ ಟ್ವೀಟ್ ಮೂಲಕ ತಿಳಿಸಿದೆ. ಸಮಾಜವಾದಿ...

ಮುಂದೆ ಓದಿ

ತನ್ನದೇ ಕಾರ್ ನಲ್ಲಿ ಸಜೀವ ದಹನವಾದ ಎನ್ ಸಿ ಪಿ ಮುಖಂಡ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಎನ್ ಸಿ ಪಿ ಮುಖಂಡ ಸಂಜಯ್ ಶಿಂಧೆ ತಮ್ಮದೇ ಕಾರ್ ನಲ್ಲಿ ಸಜೀವ ದಹನವಾಗಿ ರುವ ಘಟನೆ ನಡೆದಿದೆ. ಮುಂಬೈ ಆಗ್ರಾ...

ಮುಂದೆ ಓದಿ

ನಾಳೆಯಿಂದ ಮುಂಬೈನಲ್ಲಿ ಮೆಟ್ರೋ ರೈಲು ಸೇವೆ ಪುನರಾರಂಭ

ಮುಂಬೈ: ಮಹಾರಾಷ್ಟ್ರ ಸರ್ಕಾರ ಅಕ್ಟೋಬರ್ 15ರಿಂದ ಮುಂಬೈಯಲ್ಲಿ ಮೆಟ್ರೋ ರೈಲು ಸೇವೆಗಳನ್ನು ಕಾರ್ಯಾಚರಿಸಲಿದೆ ಎಂದು ಘೋಷಿಸಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಗ್ರಂಥಾಲಯಗಳನ್ನು ಮತ್ತೆ ತೆರೆಯುವುದಾಗಿಯೂ ಘೋಷಿಸಿದೆ. ನಾಳೆಯಿಂದ ವ್ಯಾಪಾರ-ವಹಿ...

ಮುಂದೆ ಓದಿ

ಕೂಚುಪುಡಿ ನೃತ್ಯ ಕಲಾವಿದೆ ಶೋಭಾ ನಾಯ್ಡು ಇನ್ನಿಲ್ಲ

ಹೈದ್ರಾಬಾದ್: ಕೂಚುಪುಡಿ ನೃತ್ಯ ಕಲಾವಿದೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶೋಭಾ ನಾಯ್ಡು ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು...

ಮುಂದೆ ಓದಿ

ನಕಲಿ ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಯ ಸಂಪಾದಕರಿಗೆ ಸಮನ್ಸ್

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರಿಗೆ ಸಮನ್ಸ್ ಜಾರಿ ಮಾಡಿದೆ. ಬುಧವಾರ ಸಂಜೆ ಒಳಗೆ ವಿಚಾರಣೆಗೆ ಹಾಜರಾಗುವಂತೆ...

ಮುಂದೆ ಓದಿ

ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಗೃಹಬಂಧ ’ಮುಕ್ತ’

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ. 2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ...

ಮುಂದೆ ಓದಿ

ನಾಗರಿಕ ಸೇವಾ ಪರೀಕ್ಷೆ ನಡೆಯುವಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆಯಿತು ರೇಪ್!

ಲಕ್ನೋ: ಉತ್ತರ ಪ್ರದೇಶದ ನಾಗರಿಕ ಸೇವಾ ಪರೀಕ್ಷೆ ಕಳೆದ ಭಾನುವಾರ ನಡೆಯಿತು. ಈ ವೇಳೆ ಝಾನ್ಸಿ ಯ ಕಾಲೇಜ್ ಒಂದರಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು. ಪರೀಕ್ಷೆ ನಡೆಯುವ....

ಮುಂದೆ ಓದಿ

ಹಿ.ಪ್ರದೇಶ ಸಿಎಂ ಜೈರಾಂ ಠಾಕೂರ್‌’ಗೂ ಕೊರೋನಾ ಪಾಸಿಟಿವ್

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...

ಮುಂದೆ ಓದಿ