ನವದೆಹಲಿ: ಸಾಮಾಜಿಕ ಹೋರಾಟಗಾರ ನಾನಾಜಿ ದೇಶಮುಖ್ ಅವರ ಜನ್ಮ ದಿನಾಚರಣೆ ಅಂಗವಾಗಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಗೌರವ ಸಲ್ಲಿಸಿದ್ದಾರೆ. ನಾನಾಜಿ ದೇಶಮುಖ್ ಅವರು 1916ರಲ್ಲಿ ಮಹಾರಾಷ್ಟ್ರದಲ್ಲಿ ಜನಿಸಿದರು. ನಾನಾಜಿ ಅವರು ತಮ್ಮ ಜೀವನವನ್ನು ದೇಶದ ಸೇವೆಗಾಗಿ ಮುಡಿಪಾಗಿಟ್ಟಿದ್ದರು. ಶೋಷಿತರ ಬಗ್ಗೆ ಅವರಿಗಿದ್ದ ಸಹಾನುಭೂತಿ ಮತ್ತು ಗ್ರಾಮೀಣಾಭಿವೃದ್ಧಿಯ ಬಗೆಗಿನ ಉತ್ಸಾಹ ಜನರಲ್ಲಿ ಸದಾ ಪ್ರೇರಣೆಯಾಗಿ ಉಳಿದಿರುತ್ತದೆ ಎಂದು ನಾಯ್ಡು ಅವರು ವರ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್ ಮಾಡಿದೆ.
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನಾಚರಣೆ ಅಂಗವಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಗೌರವ ನಮನ ಸಲ್ಲಿಸಿದ್ದಾರೆ. ಲೋಕ ನಾಯಕ (ಜನರ ನಾಯಕ)...
ಗುವಹಾತಿ: ಅಸ್ಸಾಂ ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದ್ರಸ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುವುದು ಎಂದು ರಾಜ್ಯದ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಹೇಳಿದ್ದಾರೆ. ಸರಕಾರಿ ಹಣದಿಂದ...
ಪಾಟ್ನಾ: ಇತ್ತೀಚೆಗೆ ನಿಧನರಾದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ(ಎಲ್‍ಜೆಪಿ) ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ (74) ಅವರ ಅಂತ್ಯಕ್ರಿಯೆ...
ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್...
ನವದೆಹಲಿ: ರೈಲ್ವೆ ಇಲಾಖೆಯು ಹಳೆಯ ಪದ್ಧತಿಯನ್ನೇ ಮುಂದುವರಿಸಲು ತೀರ್ಮಾನಿಸಿದೆ. ಇದರಂತೆ, ರೈಲು ಪ್ರಯಾಣಿಕರು ಇನ್ನು ಮುಂದೆ ರೈಲು ಹೊರಡಲು ಕೇವಲ ಐದು ನಿಮಿಷ ಇರುವಾಗಲೂ ಟಿಕೆಟ್ ಕಾಯ್ದಿರಿಸಬಹು...
ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರ ಸಂಬಂಧಿಕರ ಹೇಳಿಕೆಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಪಡೆದು ಕೊಳ್ಳುವಂತೆ ಅದೇಶ ನೀಡಿದೆ....
ನವದೆಹಲಿ: ದೆಹಲಿಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ. ಶುಕ್ರವಾರ ಪಾರ್ಥೀವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದ್ದು, ನಂತರ...
ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ನಿಧನದ ಬಳಿಕ ರೈಲ್ವೆ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೊಯಲ್ ಅವರಿಗೆ ಹೆಚ್ಚುವರಿಯಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ...
ಜಾರ್ಖಂಡ್ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಚಾಯ್ಬಾಸಾ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ದುಮ್ಕಾ...