Monday, 25th November 2024

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ

ಕಾಮ್ಜಾಂಗ್: ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕ ದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪದ ಪರಿಣಾಮ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇದಕ್ಕೂ ಮುನ್ನ ಕಳೆದ ಬುಧವಾರ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದತ್ತು. ಇಲ್ಲಿ ಎರಡು ತಿಂಗಳಲ್ಲಿ 3-4 ಬಾರಿ ಭೂಕಂಪನ ಉಂಟಾಗಿದೆ.

ಮುಂದೆ ಓದಿ

ಕೇಂದ್ರ ಸಚಿವ ಪಾಸ್ವಾನ್ ನಿಧನಕ್ಕೆ ಗಣ್ಯರ ಕಂಬನಿ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿ ದ್ದಾರೆ. ಪಾಸ್ವಾನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಪತಿ ರಾಮನಾಥ...

ಮುಂದೆ ಓದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ನಿಧನ ರಾಗಿದ್ದಾರೆ. ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್...

ಮುಂದೆ ಓದಿ

20 ಕೋಟಿ ಮೌಲ್ಯದ ಮೆಪೆಡ್ರೊನ್‌ ವಶ, ಐವರ ಬಂಧನ

ಪುಣೆ: ಶೆಲ್‌ ಪಿಂಪಲಗಾಂವ್‌ ಗ್ರಾಮದ ಸಮೀಪ ಡ್ರಗ್ಸ್‌ ಜಾಲದ ಮೇಲೆ ದಾಳಿ ನಡೆಸಿರುವ ಪಿಂಪ್ರಿ ಚಿಂಚವಾಡ ಪೊಲೀಸರು 20 ಕೋಟಿ ಮೌಲ್ಯದ ಮೆಪೆಡ್ರೊನ್‌ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ಅಟಲ್ ಟನಲ್‌ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಶಾಸಕನಿಗೆ ಕೊರೊನಾ ದೃಢ

ಶಿಮ್ಲಾ: ‘ಅಟಲ್ ಟನಲ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ರೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹಿಮಾಚಲ ಪ್ರದೇಶದ ರೋಹ್ಟಂಗ್​ನಲ್ಲಿ ಅ.3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ...

ಮುಂದೆ ಓದಿ

ಲಡಾಖ್​ನ ಕಾರ್ಗಿಲ್​​ನಲ್ಲಿ ಭೂಕಂಪನ

ಕಾರ್ಗಿಲ್​: ಲಡಾಖ್​ನ ಕಾರ್ಗಿಲ್​​ನಲ್ಲಿ ಗುರುವಾರ ಬೆಳಗ್ಗೆ ಭೂಕಂಪನ ಸಂಭವಿಸಿರುವುದಾಗಿ ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 9.22ಕ್ಕೆ ಉಂಟಾದ ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ...

ಮುಂದೆ ಓದಿ

88ನೇ ವಾಯುಸೇನಾ ದಿನಾಚರಣೆ: ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಾಯುಪಡೆಯ ಧೀರ ಯೋಧರಿಗೆ 88ನೇ ವಾಯುಸೇನಾ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್...

ಮುಂದೆ ಓದಿ

ಭಾರತೀಯ ವಾಯುಪಡೆ ದಿನಾಚರಣೆ ಇಂದು

ನವದೆಹಲಿ: ಭಾರತೀಯ ವಾಯು ಪಡೆಯನ್ನು 1932, ಅ. 8ರಂದು ಸ್ಥಾಪಿಸಲಾಯಿತು. ಅಂದಿ ನಿಂದ ಪ್ರತೀ ವರ್ಷ ಅಕ್ಟೋಬರ್‌ 8ರಂದು ಹಲವು ಯುದ್ಧಗಳಲ್ಲಿ ಭಾರತೀಯ ವಾಯುಸೇನೆ ಸಲ್ಲಿಸಿದ ಅನುಪಮ ಸೇವೆಯನ್ನು...

ಮುಂದೆ ಓದಿ

ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ...

ಮುಂದೆ ಓದಿ

ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲ ಆತ್ಮಹತ್ಯೆ

ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್...

ಮುಂದೆ ಓದಿ