Monday, 25th November 2024

ಅಕ್ರಮ ಆಸ್ತಿ ಗಳಿಕೆ: ಡಿಕೆಶಿಗೆ ’ಎಫ್‌ಐಆರ್‌’ ಶಾಕ್

ನವದೆಹಲಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌’ಗೆ ಸಿಬಿಐ ಅಧಿಕಾರಿ ಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ. ಈ ಮೂಲಕ ಡಿ.ಕೆ. ಶಿವ  ಕುಮಾರ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಸೋಮವಾರ ಡಿ.ಕೆ.ಶಿವ ಕುಮಾರ್ ನಿವಾಸ, ಕಚೇರಿ ಸೇರಿ 14 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, […]

ಮುಂದೆ ಓದಿ

ರಾಹುಲ್, ಪ್ರಿಯಾಂಕಾ ನನ್ನ ಕೂಗು ಕೇಳಲಿ: ರಾಜಸ್ಥಾನದ ಸಂತ್ರಸ್ಥೆ ಆಗ್ರಹ

ಬರಾನ್‌(ರಾಜಸ್ಥಾನ): ಇನ್ನೊಂದು ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಬಾರನ್ ಜಿಲ್ಲೆಯ ಸಿಸ್ವಲಿ ಎಂಬಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಕಳೆದ ಜುಲೈನಲ್ಲಿ ತನ್ನನ್ನು...

ಮುಂದೆ ಓದಿ

ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್’ಗೆ ಹೃದಯ ಶಸ್ತ್ರಚಿಕಿತ್ಸೆ

ನವದೆಹಲಿ: ಕೇಂದ್ರ ಸಚಿವ, ಲೋಕಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್‌ ಪಾಸ್ವಾನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಎದೆ ನೋವಿನ ಕಾರಣ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು....

ಮುಂದೆ ಓದಿ

ಹಾಥರಸ್‌ ಪ್ರಕರಣಕ್ಕೆ ವಿರೋಧ: ಪಶ್ಚಿಮ ಬಂಗಾಳದಲ್ಲಿ 6ರಂದು ಪ್ರತಿಭಟನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸೇರಿ ದಂತೆ, ಹಾಥರಸ್‌ನ ದಲಿತ ಮಹಿಳೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಮತ್ತು...

ಮುಂದೆ ಓದಿ

ಗ್ಲೈಡರ್ ವಿಮಾನ ಪತನ: ನೌಕಾಪಡೆ ಸಿಬ್ಬಂದಿ ಸಾವು

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಭಾನುವಾರ ಗ್ಲೈಡರ್ ವಿಮಾನ ಪತನಗೊಂಡು ಇಬ್ಬರು ನೌಕಾಪಡೆ ಸಿಬ್ಬಂದಿ ಮೃತಪಟ್ಟಿ ದ್ದಾರೆ. ಕೊಚ್ಚಿಯ ತೂಪಪುಂಪುಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ...

ಮುಂದೆ ಓದಿ

ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು ನಡೆಯ ಲಿದ್ದು, ದೇಶದ 72 ನಗರಗಳ 2,569 ಕೇಂದ್ರಗಳಲ್ಲಿ ನಡೆಯಲಿದೆ....

ಮುಂದೆ ಓದಿ

ಸಂತ್ರಸ್ತೆ ಕುಟುಂಬದ ಭೇಟಿಗೆ ರಾಹುಲ್ ಸೇರಿ ಐವರು ಕೈ ನಾಯಕರಿಗೆ ಸಿಕ್ಕಿತು ಅನುಮತಿ

ಲಕ್ನೋ: ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ ಸೇರಿ ಐವರು ಕಾಂಗ್ರೆಸ್ ನಾಯಕರಿಗೆ ಅನುಮತಿ ದೊರೆತಿದೆ. ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು...

ಮುಂದೆ ಓದಿ

ಕಾಂಗ್ರೆಸ್ ಕಾರ್ತಕರ್ತರಿಂದ ಸ್ಮೃತಿ ಇರಾನಿಗೆ ಘೇರಾವ್

ವಾರಣಾಸಿ: ದಲಿತ ಯುವತಿ ಸಾವಿನ ಪ್ರಕರಣವನ್ನು ಖಂಡಿಸಿ, ವಾರಣಾಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಸಾಗುತ್ತಿದ್ದ ಕಾರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು....

ಮುಂದೆ ಓದಿ

ಸುರಂಗ ಮಾರ್ಗವು ಅಟಲ್ ಬಿಹಾರಿ ವಾಜಪೇಯಿ ಕನಸನ್ನು ನನಸು ಮಾಡಿದೆ: ಮೋದಿ

ನವದೆಹಲಿ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಗೆ ಸಂಪರ್ಕ ಕಲ್ಪಿಸುವ ಮನಾಲಿಗೆ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಉದ್ಘಾಟನಾ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆ

ಶಿಮ್ಲಾ: ವಿಶ್ವದಲ್ಲೇ ಅತಿ ಉದ್ದವಾದ ಮತ್ತು ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗ ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ...

ಮುಂದೆ ಓದಿ