Monday, 25th November 2024

ಕಾರ್ಟೂನ್ ಚಿತ್ರ ಕಲಾವಿದ ಕೆ. ಸಿ. ಶಿವಶಂಕರ್ ನಿಧನ

ಚೆನ್ನೈ: ಮಕ್ಕಳ ಬಾಲ್ಯವನ್ನು ಪೌರಾಣಿಕ, ನೀತಿ ಭರಿತ ಚಿತ್ರಕಥೆಗಳಿಂದ ಪ್ರೇರೇಪಿಸುತ್ತಿದ್ದ ಚಿತ್ರ ಕಲಾವಿದ ಕೆ. ಸಿ. ಶಿವಶಂಕರ್ (97)ಅವರು ಬುಧವಾರ ನಿಧನರಾದರು. ತಮ್ಮ 50 ವರ್ಷಗಳ ಚಿತ್ರಕಲಾ ಜೀವನದಲ್ಲಿ ಶಿವಶಂಕರ್ ಅವರು ಹಲವಾರು ಕಾರ್ಟೂನ್ ಚಿತ್ರಗಳನ್ನು ರಚಿಸಿದ್ದರು. ಅದರಲ್ಲಿ ಜನಪ್ರಿಯವಾಗಿದ್ದಿದ್ದು ‘ಚಂದಮಾಮ’ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ‘ವಿಕ್ರಮ ಮತ್ತು ಬೇತಾಳ’ಕ್ಕೆ ರಚಿಸುತ್ತಿದ್ದ ಜೀವಂತ ವೆಣಿಸುವ ರೀತಿಯ ಚಿತ್ರಗಳು. ‘ಚಂದಮಾಮ’ ಅಥವಾ ‘ಅಂಬುಲಿಮಾಮ’ ಎಂದೇ ಹೆಸರುವಾಸಿಯಾಗಿದ್ದ ಮಕ್ಕಳ ಕಾರ್ಟೂನ್ ಪತ್ರಿಕೆಯಲ್ಲಿ ಇವರು ರಚಿಸು ತ್ತಿದ್ದ ವಿವಿಧ ಕಾರ್ಟೂನ್ ಗಳು ಆ ಕಾಲದ […]

ಮುಂದೆ ಓದಿ

ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಪಿಜೆ -10 ಯೋಜನೆಯಡಿ ಈ ಪರೀಕ್ಷೆ...

ಮುಂದೆ ಓದಿ

28 ವರ್ಷಗಳ ಬಳಿಕ ಬಾಬ್ರಿ ತೀರ್ಪು ಪ್ರಕಟ: ಬಿಜೆಪಿ ಭೀಷ್ಮನಿಗೆ ರಿಲೀಫ್

28 ವರ್ಷಗಳ ಕಾಲ ನಡೆದ ಪ್ರಕರಣದ ವಿಚಾರಣೆ ಎಲ್ಲಾ 32 ಆರೋಪಿಗಳು ಖುಲಾಸೆ ಜೀವಮಾನದ ಅಗ್ನಿಪರೀಕ್ಷೆ ಗೆದ್ದ ಭೀಷ್ಮ *ತೀರ್ಪು ನೋಡಿ ಅಡ್ವಾಣಿ ಭಾವುಕ ಲಖನೌ: ಬಾಬ್ರಿ...

ಮುಂದೆ ಓದಿ

ಕೆಲವೇ ಕ್ಷಣಗಳಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಪ್ರಕಟ

ಲಖನೌ: ಸಿಬಿಐ ವಿಶೇಷ ನ್ಯಾಯಾಲಯವು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಕೆಲವೇ ಕ್ಷಣಗಳಲ್ಲಿ  ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಕರಣದಲ್ಲಿ ಬಿಜೆಪಿಯ...

ಮುಂದೆ ಓದಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಇಂದು ತೀರ್ಪು

ನವದೆಹಲಿ: ಲಖನೌ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಲಿದೆ. 28 ವರ್ಷಗಳ ಸುದೀರ್ಘ ಅವಧಿಯ ನಂತರ ತೀರ್ಪು ಪ್ರಕಟವಾಗಲಿದ್ದು...

ಮುಂದೆ ಓದಿ

ಕೊರೊನಾ ನೆಗೆಟಿವ್: ಮನೀಶ್ ಸಿಸೋಡಿಯಾ ಡಿಸ್ಚಾರ್ಜ್

ನವದಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಿಸೋಡಿಯಾ ಡೆಂಗ್ಯೂ ಹಾಗೂ ಕೊರೊನಾಗೆ ತುತ್ತಾಗಿದ್ದರು. ಲೋಕನಾಯಕ ಜಯಪ್ರಕಾಶ್ ಆಸ್ಪತ್ರೆಯಿಂದ...

ಮುಂದೆ ಓದಿ

ಗಡಿ ಪರಿಸ್ಥಿತಿ ಆತಂಕಕಾರಿ, ಯುದ್ಧವಿಲ್ಲ, ಶಾಂತಿಯ ಸ್ಥಿತಿಯೂ ಇಲ್ಲ: ಭದೌರಿಯಾ

ಲಡಾಖ್‌: ಸದ್ಯ ಎಲ್‌ಎಸಿಯಲ್ಲಿ ಯುದ್ಧವಿಲ್ಲ, ಶಾಂತಿಯ ಸ್ಥಿತಿಯು ಇಲ್ಲ ಎಂದು ಭಾರತ ಹಾಗೂ ಚೀನಾದ ಲಡಾಖ್‌ ಗಡಿ ಪರಿಸ್ಥಿತಿ ಕುರಿತು ಭಾರತೀಯ ವಾಯುಸೇನೆ ಮುಖ್ಯಸ್ಥ ಆರ್‌ಕೆಎಸ್‌ ಭದೌರಿಯಾ...

ಮುಂದೆ ಓದಿ

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಸಾವು

ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮಂಗಳವಾರ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾರ್ಶ್ವವಾಯು...

ಮುಂದೆ ಓದಿ

ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿ

ನವದೆಹಲಿ: ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಅನ್​ಲಾಕ್​ 5.0 ಮಾರ್ಗಸೂಚಿಗಳನ್ನು...

ಮುಂದೆ ಓದಿ

ನಾನು ಉತ್ತರಿಸಲು ಸಾಧ್ಯವಿಲ್ಲದ ಒಂದೇ ಒಂದು ಪ್ರಶ್ನೆ ಕೇಳಿ: ಸೀತಾರಾಮನ್ ಸವಾಲು

ನವದೆಹಲಿ : ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಯಾವ...

ಮುಂದೆ ಓದಿ