ದೆಹಲಿ: ವಿಶ್ವ ವಿಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರಿಗೆ ಮತ್ತೊೊಂದು ಭರ್ಜರಿ ಡೀಲ್ ಕುದುರಿದ್ದು, ವಿಶ್ವದ ಬೃಹತ್ ತಂತ್ರಜ್ಞಾನ ಹೂಡಿಕೆ ಸಂಸ್ಥೆೆಯಾದ ಸಿಲ್ವರ್ ಲೇಕ್ ರಿಲಾಯನ್‌ಸ್ ಒಡೆತನದ ಸಂಸ್ಥೆೆಯಲ್ಲಿ 5,656 ಕೋಟಿ ರು.ಗಳ ಬಂಡವಾಳ ತೊಡಗಿಸಿದೆ. ಪ್ರತಿಷ್ಠಿತ ಫೇಸ್‌ಬುಕ್ ಮುಖೇಶ್ ಒಡೆತನದ ಜಿಯೋ ಪ್ಲಾಟ್‌ಫಾರಂನಲ್ಲಿ 43,574 ಕೋಟಿ ರು.ಗಳ ಬಂಡವಾಳ ಹೂಡಿಕೆ ಮಾಡಿದ ಕೆಲವೇ ದಿನಗಳಲ್ಲಿ ಮತ್ತೊೊಂದು ಭರ್ಜರಿ ವ್ಯವಹಾರಕ್ಕೆ ಒಪ್ಪಂದ ಏರ್ಪಟ್ಟಿದೆ. ಈ ಹೂಡಿಕೆಯೊಂದಿಗೆ ಮುಖೇಶ್ ಅಂಬಾನಿ ಏಷ್ಯಾದ ನಂಬರ್. 1 ಶ್ರೀಮಂತ ಎಂಬ ಪಟ್ಟ […]
ದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಕಿರಿಯ ನ್ಯಾಯಾಂಗ ಅಧಿಕಾರಿಯ ನೇಮಕಾತಿ ಪ್ರಶ್ನಿಸಿ ಜಿಲ್ಲಾ ನ್ಯಾಯಮೂರ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ಬೆಳಗ್ಗೆ ವಜಾಗೊಳಿಸಿದೆ. ಹೈಕೋರ್ಟ್‌ನ ಅಪರ...
ಮುಂಬೈ: ಮಹಾಮಾರಿ ಕರೋನಾ ನಿಗ್ರಹಿಸಲು ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ ಡೌನ್ ಕೆಲವು ನಿರ್ಬಂಧ ಮತ್ತು ಅನೇಕ ಸಡಿಲಿಕೆಗಳೊಂದಿಗೆ ಮೇ.4 ರಿಂದ ಜಾರಿಗೆ ಬಂದಿದೆ....
ಬೆಂಗಳೂರು: ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್‌ಡೌನ್ ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೆ ಸಡಿಲ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ...
ದೆಹಲಿ: ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 2644 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 39980ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ದೇಶಾದ್ಯಂತ 10632 ಜನರು ಗುಣಮುಖರಾಗಿದ್ದಾರೆ. ಕಳೆದ 24...
ಬೆಂಗಳೂರು: ದೇಶಾದ್ಯಂತ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಮೊದಲಾದವರ ಪಾತ್ರ ಬಹಳ ಮಹತ್ವದ್ದು. ಅವರ ಸೇವೆಗೆ ಕೃತಜ್ಞತೆ ಅರ್ಪಿಸಲು ಭಾರತೀಯ...
ದೆಹಲಿ: ಕರೋನಾದ ಕರಿ ನೆರಳು ಭಾರತೀಯ ಭದ್ರತಾ ಪಡೆಗಳ ಮೇಲೂ ಬೀರಿದೆ. ರಾಜಧಾನಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ನ 15 ಯೋಧರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....
ಮುಂಬೈ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಾಮಾರಿ ಕರೋನಾ ನಿಗ್ರಹಕ್ಕಾಗಿ ಶತ ಪ್ರಯತ್ನಗಳನ್ನು ಮುಂದುವರಿಸಿದ್ದರೂ, ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಒಂದೇ ದಿನ ದೇಶದ...
ದೇಶಾದ್ಯಂತ ಕರೋನಾ ಸೇನಾನಿಗಳಿಗೆ ಹೂಮಳೆ ಸುರಿಸಿ ಗೌರವ ತೋರಿದ ಭಾರತೀಯ ಸೇನಾ ಪಡೆಗಳ ಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಾರ್ತಾ ಮತ್ತು ಪ್ರಸಾರ...
ದೆಹಲಿ: ಜಮ್ಮು ಕಾಶ್ಮೀರದಲ್ಲಿ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು...