ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ ಪ್ರದೇಶದಲ್ಲಿ ಸಮಯ ಕಳೆಯುವಂತೆ ಈ ಹಿಂದೆ ವೈದ್ಯರು ನೀಡಿದ್ದ ಸಲಹೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಪಣಜಿಗೆ ಆಗಮಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಹೆಚ್ಚಿನ ರೀತಿಯ ವೈದ್ಯಕೀಯ ನಿಗಾವಣೆ ಯಲ್ಲಿದ್ದು, ಅವರ ನಿರಂತರ ಎದೆ ಸೋಂಕಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಗೋವಾಕ್ಕೆ […]
ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...
ಅಹಮದಾಬಾದ್: ಕೋವಿಡ್ 19 ಸೋಂಕಿನ ಪ್ರಮಾಣ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ಶುಕ್ರವಾರದಿಂದ ಜಾರಿಗೆ ಬರುವಂತೆ ಅಧಿಕಾರಿಗಳು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದಾರೆ. ನ.20ರ...
ಅಮರಾವತಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಟಿಡಿಪಿ ಮುಖಂಡ,...
ಪ್ರತಾಪ್ ಗಢ್: ಉತ್ತರ ಪ್ರದೇಶ ರಾಜ್ಯದ ಪ್ರತಾಪ್ ಗಢ್ ನಲ್ಲಿ ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಕ್ಕಳು ಸೇರಿ 14...
ಕೊಲ್ಲಂ (ಕೇರಳ): ಪ್ರಿಯ ಓದುಗರೇ, ಕೊರೋನಾ, ಕೋವಿಡ್ ಮಾರಿ ಕುರಿತು ಕೇಳಿದರೆ ಬೆಚ್ಚಿ ಬೀಳುವುದು, ಕೂಡಲೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದವು ಎಲ್ಲೆಡೆಯೂ ಸಂಭವಿಸುತ್ತಿದೆ. ಆದರೆ, ಕೊರೋನಾ ಎಂದು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಕೇಂದ್ರ ಮೀಸಲು...
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಎ.ಕೆ. ಆಂಟನಿ ಹಾಗೂ ಅವರ ಪತ್ನಿ ಎಲಿಜಬೆತ್ ಆಂಟನಿ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು...
ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಹೊಸಬರ ಸೇರ್ಪಡೆ ಕುರಿತಂತೆ, ಪಕ್ಷದ ಹೈಕಮಾಂಡ್‍ನಿಂದ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಫಲರಾಗದೆ, ಬರಿಗೈಯಲ್ಲಿ ಮರಳಿದ್ದಾರೆ. ಸಂಪುಟ ಪುನಾರಚಣೆಯೋ, ವಿಸ್ತರಣೆಯೋ...
ಭೋಪಾಲ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಪ್ರಕಟಿಸಿದ್ದಾರೆ. ಪಶು ಸಂಗೋಪನೆ,...