ದೆಹಲಿ: ಫಿಲಿಪೈನ್‌ಸ್‌ನಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ದೇಶದಲ್ಲಿ ಒಟ್ಟು ಕರೋನಾ ಸೋಂಕು ಪೀಡಿತರ ಸಂಖ್ಯೆ 13 ಸಾವಿರ ದಾಟಿದೆ. ಬುಧವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ 279 ಹೊಸ ಪ್ರಕರಣಗಳು ಬುಧವಾರ ವರದಿಯಾಗಿದ್ದು, ಒಟ್ಟು ಪೀಡಿತರ ಸಂಖ್ಯೆ 13,221ಕ್ಕೆ ಏರಿಕೆ 8ಯಾಗಿದೆ. ಇಲಾಖೆ ನೀಡಿದ ಮಾಹಿತಿ ಪ್ರಕಾರ 89 ಜನ ಮಹಾಮಾರಿ ಕರೋನಾದಿಂದ ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆೆ 2,932ಕ್ಕೆ ತಲುಪಿದೆ. ಒಂದೇ ದಿನದಲ್ಲಿ ಐವರು ರೋಗಿಗಳು ಮೃತ ಪಟ್ಟಿದ್ದು, ಕರೋನಾದಿಂದ […]
ಮುಂಬೈ: ವಿನಾಶಕಾರಿ ಕರೋನಾ ಆಕ್ರಮಣದ ತೀವ್ರತೆ ದೇಶದಲ್ಲಿ ಮೂರು ಪಟ್ಟಿಗಿಂತಲೂ ಹೆಚ್ಚಾಗುತ್ತಿದೆ. ಹೆಮ್ಮಾರಿ ನಿಗ್ರಹಕ್ಕಾಗಿ ನಾಲ್ಕನೇ ಹಂತದ ಲಾಕ್‌ಡೌನ್ ಸೋಮವಾರದಿಂದ ಜಾರಿಗೆ ಬಂದಿದ್ದು, ಇದರ ಬೆನ್ನಲೇ ಆತಂಕಕಾರಿ...
ಪಂಜಾಬ್: ಲಾಕ್‌ಡೌನ್ 4.0ರ ಕೇಂದ್ರದ ಮಾರ್ಗಸೂಚಿ ಸೋಮವಾರದಿಂದ ಪಂಜಾಬ್ ರಾಜ್ಯದಲ್ಲಿ ಕಂಟೋನ್‌ಮೆಂಟ್ ವಲಯಗಳನ್ನು ಹೊರತುಪಡಿಸಿ ಅಟೋ ಮತ್ತು ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ಅವಕಾಶ ಮಾಡಿಕೊಡಲಾಗಿದೆ. ಹೊಸ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಒಟ್ಟಾರೆ 987 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 35 ಜನ ಸಾವನ್ನಪ್ಪಿದ್ದು, 460 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ. ಉಳಿದ 482 ಪ್ರಕರಣಗಳಲ್ಲಿ ಜನರನ್ನು...
ಮುಂಬೈ: ಕರೋನಾ ಹಾವಳಿ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ದೇಶದಲ್ಲಿ ಕರೋನಾ ವೈರಸ್ ಆರ್ಭಟ ಲಾಕ್‌ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿದ್ದು, ರಾಷ್ಟ್ರವ್ಯಾಪಿ ಭಯಭೀತಿಯ ವಾತಾವರಣ ಯಥಾಸ್ಥಿತಿಯಲ್ಲಿಯೇ...
ನವದೆಹಲಿ : ಲಾಕ್ ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 3 ಲಕ್ಷ ಕೋಟಿ ಜಾಮೀನು ರಹಿತ ಸಾಲ...
ಮುಂಬೈ: ಕರೋನಾ ವೈರಸ್ ದಾಳಿಯಿಂದ ಅಲ್ಲೋಲ-ಕಲ್ಲೋಲವಾಗಿರುವ ದೇಶದ ಆರ್ಥಿಕತೆಗೆ ಪುಷ್ಟಿಿ ನೀಡಲು ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರು.ಗಳ ಆರ್ಥಿಕ ಪ್ಯಾಾಕೇಜ್ ಘೋಷಿಸಿದ ನಂತರ...
ಶ್ರೀನಗರ: ಲಾಕ್‌ಡೌನ್ ವೇಳೆ ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸುತ್ತಿರುವ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳ ನಿಗ್ರಹಕ್ಕಾಗಿ ಭಾರತೀಯ ಭದ್ರತಾ ಪಡೆಗಳು ಬಿರುಸಿನ ಕಾರ್ಯಾಚರಣೆ ಮುಂದುವರಿಸಿವೆ....
ಪ್ಯಾರಿಸ್: ಮಹಾಮಾರಿ ಕರೋನಾ ವಜ್ರಮುಷ್ಠಿಯಲ್ಲಿ ಇಡೀ ವಿಶ್ವ ನಲುಗುತ್ತಿದೆ. ವೈರಸ್ ಚಕ್ರವ್ಯೂಹದಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ....
ದೆಹಲಿ: ಕರೋನಾ ವೈರಸ್ ನಿಗ್ರಹಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಶತಾಯಗತಾಯ ಪ್ರಯತ್ನಿಸುತ್ತಿದ್ದರೂ ಹೆಮ್ಮಾರಿಯ ಹಾವಳಿ ಮುಂದುವರಿದಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸಾವು ಮತ್ತು ಸೋಂಕು ಪ್ರಕರಣಗಳೊಂದಿಗೆ...