ಪಶ್ಚಿಮ ಬಂಗಾಳ: ಬೆಂಗಳೂರಿನಿಂದ 1,200ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ಮಂಗಳವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಬಂಕುರಾ ತಲುಪಿದೆ. ಈ ರೈಲಿನಲ್ಲಿ ರೋಗಿಗಳು, ವಲಸೆ ಕಾರ್ಮಿಕರು, ವಿದ್ಯಾಾರ್ಥಿಗಳೂ ಸೇರಿದಂತೆ 1,200ಕ್ಕೂ ಹೆಚ್ಚು ಮಂದಿ ಇದ್ದರು. ಕರ್ನಾಟಕ ರಾಜಧಾನಿ ಬೆಂಗಳೂರಿನಿಂದ ಮೇ 10ರಂದು ಪ್ರಯಾಣ ಬೆಳಸಿದ 22 ಭೋಗಿಗಳ ವಿಶೇಷ ರೈಲು ಎರಡು ದಿನಗಳ ನಂತರ ಬಂಕುರಾವನ್ನು ಸುರಕ್ಷಿತವಾಗಿ ತಲುಪಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಕುರಾ ರೈಲು ನಿಲ್ದಾಣ ತಲುಪಿದ ಎಲ್ಲ ಪ್ರಯಾಣಿಕರನ್ನು ಕರೋನಾ ರೋಗ […]
ದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕರೋನಾ ನಿಯಂತ್ರಿಸಲು ಕೇಂದ್ರ ಸರಕಾರ 14 ರಾಜ್ಯಗಳಿಗೆ 6,195.08 ಕೋಟಿ ಬಿಡುಗಡೆ ಮಾಡಿದೆ. ದುರಂತವೆಂದರೆ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ...
ವಾಷಿಂಗ್ಟನ್: ಚೀನಾದ ವಾಣಿಜ್ಯ ಸಮರ ಮತ್ತು ಕರೋನಾ ವೈರಸ್ ಕೊಡುಗೆಯಿಂದ ಬೇಸತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಮ್ಯೂನಿಸ್‌ಟ್ ದೇಶದ ಜತೆಗೆ ಯಾವುದೇ ಕಾರಣಕ್ಕೂ ಮತ್ತೆ ವಾಣಿಜ್ಯ...
ದೆಹಲಿ: ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನರ ಅನುಕೂಲಕ್ಕಾಗಿ ಮಂಗಳವಾರದಿಂದ ದೇಶದ ವಿವಿಧ ಭಾಗಗಳಿಗೆ 15 ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ಸೋಮವಾರ ಸಂಜೆ 6 ಗಂಟೆಯಿಂದ ರೈಲ್ವೆೆ ಟಿಕೆಟ್...
ದೆಹಲಿ: ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಕರೋನಾ ವಿರುದ್ದ ಹೋರಾಡುತ್ತಿರುವುದು ಮಾತ್ರವಲ್ಲದೆ ಈ ಪ್ರದೇಶವು ಒಂದು ತಿಂಗಳಲ್ಲಿ ಮೂರು ಭೂಕಂಪಗಳನ್ನು ಕಂಡಿದ್ದು, ಆತಂಕಕ್ಕೆ ಕಾರಣವಾಗಿದೆ....
ದೆಹಲಿ: ವೇತನ ಕಡಿತದ ಭೀತಿಯಲ್ಲಿದ್ದ ಕೇಂದ್ರ ಸರಕಾರಿ ನೌಕರರಿಗೆ ಸಿಹಿಸುದ್ದಿ ದೊರಕಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಿ ನೌಕರರ ವೇತನ ಕಡಿತ ಮಾಡಲಾಗುತ್ತದೆ ಎಂಬ ಮಾಹಿತಿ ಸುಳ್ಳು...
ದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು...
ದೆಹಲಿ: ಕರೋನಾ ವಿರುದ್ದದ ಹೋರಾಟದಲ್ಲಿ ತೊಡಗಿರುವ ನರ್ಸಿಂಗ್ ವೃತ್ತಿಯ ಸಿಬ್ಬಂದಿಯ ಕೆಲಸ ಮತ್ತು ಸ್ವಾರ್ಥ ರಹಿತ ಸೇವೆಯನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮಂಗಳವಾರ ಶ್ಲಾಸಿದ್ದಾರೆ. ವಿಡಿಯೋ...
ಗ್ಯಾಾಂಗ್ಟಕ್: ಸಿಕ್ಕೀಂನ ಉತ್ತರ ಭಾಗದ ಗಡಿಯಲ್ಲಿ ಭಾನುವಾರ ಬೆಳಗಿನ ಜಾವ ಭಾರತ ಮತ್ತು ಚೀನಾ ಸೈನಿಕ ನಡುವೆ ತೀವ್ರ ಘರ್ಷಣೆ ನಡೆದಿರುವ ಘಟನೆ ನಡೆದಿದೆ. ಘರ್ಷಣೆಯಲ್ಲಿ ಅನೇಕ...
ದೆಹಲಿ: ಸಿಲುಕಿಬಿದ್ದ ವಲಸಿಗರು ವಾಪಸ್ಸಾಗುವುದಕ್ಕೆ ಪಶ್ಚಿಮ ಬಂಗಾಳ ಮುಖ್ಯ ಮಂತ್ರ ಮಮತಾ ಬ್ಯಾನರ್ಜಿ ಕೇಂದ್ರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಆರೋಪಿಸಿದ್ದಾರೆ....