ದೆಹಲಿ: ವೈದ್ಯಕೀಯ ಶಿಕ್ಷಣ ಕುರಿತ ಸೀಟ್ ಹಂಚಿಕೆ ಕುರಿತಂತೆ ದೇಶಾದ್ಯಂತ ಜುಲೈ 26 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸರಕಾರ ಮೇ.5 ರಂದು ಘೋಷಿಸಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪ್ರೊಕ್ರಿಯಾಲ್ ನಿಶಾಂತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಾರದರ್ಶಕ ಹಾಗೂ ನಿಸ್ಪಕ್ಷವಾಗಿ ಈ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಜೆಇಇ ಪರೀಕ್ಷೆ ಜು.18 ರಿಂದ 23ರವರೆಗೆ ನಡೆಯಲಿದ್ದು, ಯುಪಿಎಸ್ಸಿ ಪರೀಕ್ಷೆಗಳ ಬಗ್ಗೆೆ ಸದ್ಯದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿ: ಕಾರ್ಮಿಕರಿಗೆ ವಿಶೇಷ ರೈಲುಗಳ ಸಂಚಾರಕ್ಕೆ ನಾವು ನಿಗದಿತ ದರ ವಸೂಲಿ ಮಾಡುತ್ತಿದ್ದೇವೆ. ಒಂದು ರೈಲು ಸಂಚಾರಕ್ಕೆ ತಗಲುವ ವೆಚ್ಚದ ಶೇ.15ರಷ್ಟನ್ನು ಮಾತ್ರ ರಾಜ್ಯ ಸರಕಾರ ನೀಡಬೇಕು...
ದೆಹಲಿ: ವಿಶ್ವ ವಿಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರಿಗೆ ಮತ್ತೊೊಂದು ಭರ್ಜರಿ ಡೀಲ್ ಕುದುರಿದ್ದು, ವಿಶ್ವದ ಬೃಹತ್ ತಂತ್ರಜ್ಞಾನ ಹೂಡಿಕೆ ಸಂಸ್ಥೆೆಯಾದ ಸಿಲ್ವರ್ ಲೇಕ್ ರಿಲಾಯನ್ಸ್ ಒಡೆತನದ...
ದೆಹಲಿ: ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ಕಿರಿಯ ನ್ಯಾಯಾಂಗ ಅಧಿಕಾರಿಯ ನೇಮಕಾತಿ ಪ್ರಶ್ನಿಸಿ ಜಿಲ್ಲಾ ನ್ಯಾಯಮೂರ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ಬೆಳಗ್ಗೆ ವಜಾಗೊಳಿಸಿದೆ. ಹೈಕೋರ್ಟ್ನ ಅಪರ...
ಮುಂಬೈ: ಮಹಾಮಾರಿ ಕರೋನಾ ನಿಗ್ರಹಿಸಲು ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ ಡೌನ್ ಕೆಲವು ನಿರ್ಬಂಧ ಮತ್ತು ಅನೇಕ ಸಡಿಲಿಕೆಗಳೊಂದಿಗೆ ಮೇ.4 ರಿಂದ ಜಾರಿಗೆ ಬಂದಿದೆ....
ಬೆಂಗಳೂರು: ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್ಡೌನ್ ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೆ ಸಡಿಲ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ...
ದೆಹಲಿ: ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 2644 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 39980ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ದೇಶಾದ್ಯಂತ 10632 ಜನರು ಗುಣಮುಖರಾಗಿದ್ದಾರೆ. ಕಳೆದ 24...
ಬೆಂಗಳೂರು: ದೇಶಾದ್ಯಂತ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಮೊದಲಾದವರ ಪಾತ್ರ ಬಹಳ ಮಹತ್ವದ್ದು. ಅವರ ಸೇವೆಗೆ ಕೃತಜ್ಞತೆ ಅರ್ಪಿಸಲು ಭಾರತೀಯ...
ದೆಹಲಿ: ಕರೋನಾದ ಕರಿ ನೆರಳು ಭಾರತೀಯ ಭದ್ರತಾ ಪಡೆಗಳ ಮೇಲೂ ಬೀರಿದೆ. ರಾಜಧಾನಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್)ನ 15 ಯೋಧರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....
ಮುಂಬೈ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಾಮಾರಿ ಕರೋನಾ ನಿಗ್ರಹಕ್ಕಾಗಿ ಶತ ಪ್ರಯತ್ನಗಳನ್ನು ಮುಂದುವರಿಸಿದ್ದರೂ, ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಒಂದೇ ದಿನ ದೇಶದ...