Saturday, 23rd November 2024

ಕರೋನಾ ಸೇನಾನಿಗಳಿಗೆ ಶಾ ಹಾಗೂ ರಾಜನಾಥ್ ಶ್ಲಾಘನೆ

ದೇಶಾದ್ಯಂತ ಕರೋನಾ ಸೇನಾನಿಗಳಿಗೆ ಹೂಮಳೆ ಸುರಿಸಿ ಗೌರವ ತೋರಿದ ಭಾರತೀಯ ಸೇನಾ ಪಡೆಗಳ ಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಧನ್ಯವಾದ ಸಮರ್ಪಿಸಿದ್ದಾರೆ. ಭಾರತೀಯ ಸೇನೆ, ಭಾರತೀಯ ನೌಕಾ ಪಡೆ ಮತ್ತು ಭಾರತೀಯ ವಾಯು ಪಡೆಗಳು ಭಾನುವಾರ ದೆಹಲಿ ರಾಷ್ಟ್ರೀಯ ಪೊಲೀಸ್ ಸ್ಮಾರಕದ ಬಳಿ ಕರೋನಾ ಸಾಂಕ್ರಾಮಿಕದ ವಿರುದ್ದ ಹೋರಾಡುತ್ತಿರುವರಿಗೆ ಗೌರವ ತೋರಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದವು. ಇದನ್ನು ಕುರಿತು ಟ್ವೀಟ್ ಮಾಡಿರುವ ಅಮಿತ್ […]

ಮುಂದೆ ಓದಿ

ಯೋಧರ ಪರಾಕ್ರಮ ತ್ಯಾಗ ಎಂದಿಗೂ ಮರೆಯಲಾಗದು: ಪ್ರಧಾನಿ ಮೋದಿ

ದೆಹಲಿ: ಜಮ್ಮು ಕಾಶ್ಮೀರದಲ್ಲಿ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು...

ಮುಂದೆ ಓದಿ

ಅಮೆರಿಕಾದಲ್ಲಿ ಕರೋನಾಗೆ 67 ಸಾವಿರ ಮಂದಿ ಬಲಿ

ವಾಷಿಂಗ್‌ಟ್‌‌ನ್: ಅಮೆರಿಕದಲ್ಲಿ ಕರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಮಹಾಮಾರಿ ಕರೋನಾ ವೈರಸ್‌ಗೆ 1,185 ಮಂದಿ ಮೃತಪಟ್ಟಿದ್ದಾರೆ. ಇನ್ನು ವಿಶ್ವದಾದ್ಯಂತ ಕರೋನಾ ವೈರಸ್‌ನಿಂದ ಗುಂಮುಖರಾದವರ...

ಮುಂದೆ ಓದಿ

ಮೇಘಾಲಯದಲ್ಲಿ ವಿಷಪೂರಿತ ಅಣಬೆ ಸೇವಿಸಿ 5 ಮಂದಿ ಸಾವು

ಶಿಲ್ಲಾಾಂಫ್: ಮೇಘಾಲಯದ ಪಶ್ಚಿಮ ಭಾಗದ ಪರ್ವತ ಜಿಲ್ಲೆಯಾದ ಜೈತಿಂಯಾದಲ್ಲಿ  ವಿಪೂರಿತ ಅಣಬೆ  ಸೇವಿಸಿ ಮೃತಪಟ್ಟವರ ಸಂಖ್ಯೆ ಐದಕ್ಕೇರಿದೆ. ಸ್ಥಳೀಯವಾಗಿ ಕರೆಯಲ್ಪಡುವ ಟಿಟ್ ಬಿಸೆನ್ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ...

ಮುಂದೆ ಓದಿ

ಮರುಪಾವತಿಯ ಭರವಸೆ ನೀಡುವ ನಕಲಿ ಲಿಂಕ್‌ಗಳನ್ನು ತೆರೆಯಬೇಡಿ- ಆದಾಯ ತೆರಿಗೆ ಇಲಾಖೆ

ದೆಹಲಿ: ತೆರಿಗೆ  ಪಾವತಿದಾರರು ಮರುಪಾವತಿ ಭರವಸೆ ನೀಡುವ ನಕಲಿ ಲಿಂಕ್‌ಗಳ ಮೇಲೆ ಕ್ಲಿಿಕ್ ಮಾಡಬಾರದು ಎಂದು ಆದಾಯ ತೆರಿಗೆ ಇಲಾಖೆ ಮೇ.3 ರಂದು ಎಚ್ಚರಿಕೆ ನೀಡಿದೆ. ತೆರಗೆದಾರರೆ...

ಮುಂದೆ ಓದಿ

ಅಜಯ್ ಕುಮಾರ್ ತ್ರಿಪಾಠಿ ಕರೋನಾಗೆ ಬಲಿ 

ದೆಹಲಿ: ಭ್ರಷ್ಟಾಚಾರ ನಿಗ್ರಹ ಪ್ರಾಾಧಿಕಾರ ಲೋಕಪಾಲ್‌ನ ಸದಸ್ಯ ನಿವೃತ್ತ ನ್ಯಾಾಯಮೂರ್ತಿ ಅಜಯ್ ಕುಮಾರ್ ತ್ರಿಿಪಾಠಿ  ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎ.ಕೆ.ತ್ರಿಿಪಾಠಿ ಅವರಿಗೆ ಸುಮಾರು ಒಂದು ತಿಂಗಳ ಹಿಂದೆ...

ಮುಂದೆ ಓದಿ

ವಾಯುಮಾರ್ಗ ಮೂಲಕ ಅಗತ್ಯ ವಸ್ತುಗಳ ಸಾಗಣೆ

ಮುಂಬೈ ಟಾಟಾ ಟ್ರಸ್‌ಟ್‌ ದೇಶಾದ್ಯಂತ ಕೋವಿಡ್-19 ಪರಿಸ್ಥಿತಿಯನ್ನು ಎದುರಿಸಲು ಅನುವಾಗುವಂತೆ ಅಗತ್ಯ ವಸ್ತುಗಳನ್ನು ವಾಯುಮಾರ್ಗದ ಮೂಲಕ ಸಾಗಣೆಗೆ ನೆರವಾಗಲು ಮುಂದೆ ಬಂದಿದೆ. ಈ ಕಾರ್ಯಾಚರಣೆಯನ್ನು ಟಾಟಾ ಇಂಟರ್...

ಮುಂದೆ ಓದಿ

ಭಾರತದ‌ 40 ಕೋಟಿ ಜನರು ಮತ್ತಷ್ಟು ಬಡತನಕ್ಕೆ ಜಾರಿದ್ದಾರೆ

ನ್ಯೂಯಾರ್ಕ್: ಭಾರತದ ಅಸಂಘಟಿತ ವಲಯದ ಕಾರ್ಮಿಕರ ಮೇಲೆ ಕೋವಿಡ್ -೧೯ ಹೆಚ್ಚಿನ ಪರಿಣಾಮ ಉಂಟುಮಾಡಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಸುಮಾರು ೪೦...

ಮುಂದೆ ಓದಿ

ಕರೋನಾವೈರಸ್‌ ಹಾವಳಿ: ಚೀನೀ ಯಾತ್ರಿಗಳಿಗೆ ಇ-ವೀಸಾ ರದ್ದು ಮಾಡಿದ ಭಾರತ

ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...

ಮುಂದೆ ಓದಿ

#Budget2020: ದುಬಾರಿಯಾಗಲಿವೆ ಈ ಗ್ಯಾಜೆಟ್‌ಗಳು & ಎಲೆಕ್ಟ್ರಾನಿಕ್ ವಸ್ತುಗಳು

2020-21ರ ಬಜೆಟ್‌ ಘೋಷಣೆಯಾಗಿದ್ದು, ಕೆಲ ವಸ್ತುಗಳು ಅಗ್ಗ ಹಾಗೂ ಕೆಲ ವಸ್ತುಗಳು ತುಟ್ಟಿಯಾಗಿವೆ. ಗೃಹಬಳಕೆ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ....

ಮುಂದೆ ಓದಿ