Wednesday, 4th December 2024

ಕರೋನಾವೈರಸ್‌ ಹಾವಳಿ: ಚೀನೀ ಯಾತ್ರಿಗಳಿಗೆ ಇ-ವೀಸಾ ರದ್ದು ಮಾಡಿದ ಭಾರತ

ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತಿರುವ ಭಾರತ, ಚೀನೀ ಪ್ರವಾಸಿಗರಿಗೆ ನೀಡುತ್ತಿದ್ದ ಇ-ವೀಸಾ ಸೌಲಭ್ಯಗಳನ್ನು ರದ್ದು ಮಾಡಿದೆ. “ಪ್ರಸಕ್ತ ಬೆಳವಣಿಗೆಗಳ ಕಾರಣ ಇ-ವೀಸಾಗಳ ಮೇಲೆ ಭಾರತಕ್ಕೆ ಪ್ರಯಾಣ ಮಾಡುವ ಸಾಧ್ಯತೆಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಇದು ಚೀನೀ ಪಾಸ್‌ಪೋರ್ಟ್‌ದಾರರು ಹಾಗೂ ಪೀಪಲ್ಸ್‌ ರಿಪಬ್ಲಿಕ್ ಆಫ್‌ ಚೀನಾದಲ್ಲಿ ವಾಸಿಸುತ್ತಿರುವ ಇತರೆ […]

ಮುಂದೆ ಓದಿ

#Budget2020: ದುಬಾರಿಯಾಗಲಿವೆ ಈ ಗ್ಯಾಜೆಟ್‌ಗಳು & ಎಲೆಕ್ಟ್ರಾನಿಕ್ ವಸ್ತುಗಳು

2020-21ರ ಬಜೆಟ್‌ ಘೋಷಣೆಯಾಗಿದ್ದು, ಕೆಲ ವಸ್ತುಗಳು ಅಗ್ಗ ಹಾಗೂ ಕೆಲ ವಸ್ತುಗಳು ತುಟ್ಟಿಯಾಗಿವೆ. ಗೃಹಬಳಕೆ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ....

ಮುಂದೆ ಓದಿ

ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರ ಮೇಲೆ ತೆರಿಗೆ ವಿಧಿಸುವುದಿಲ್ಲ: ಕೇಂದ್ರ ಸ್ಪಷ್ಟನೆ

ಅನಿವಾಸಿ ಭಾರತೀಯರ ಮೇಲೆ ತೆರಿಗೆ ವಿಧಿಸುವ ಹೊಸ ಮಸೂದೆಯೊಂದರ ಕುರಿತು ಎದ್ದಿದ್ದ ಗೊಂದಲಗಳನ್ನು ಸ್ಪಷ್ಟಪಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಇತರ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ತೆರಿಗೆ...

ಮುಂದೆ ಓದಿ

ನಿರ್ಭಯಾ ಹಂತಕರು ದೇಶದ ತಾಳ್ಮೆ ಪರೀಕ್ಷಿಸುತ್ತಿದ್ದಾರೆ: ಕೇಂದ್ರ

ನಿರ್ಭಯಾ ಹಂತಕರ ಪ್ರಕರಣವು ದೇಶದ ತಾಳ್ಮೆಯನ್ನೇ ಪರೀಕ್ಷೆ ಮಾಡುತ್ತಿದೆ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಅತ್ಯಾಚಾರಿಗಳ ಮರಣದಂಡವನ್ನು ಮುಂದೂಡುವ ಕೋರ್ಟ್‌ನ ಆದೇಶಕ್ಕೆ ಸ್ಟೇ ತರಲು...

ಮುಂದೆ ಓದಿ

ಆ ಪಂಚಕ್ಷೇತ್ರಗಳು……

ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...

ಮುಂದೆ ಓದಿ

#Budget2020 : ಯಾವುದು ಅಗ್ಗ, ಯಾವುದು ತುಟ್ಟಿ

ಅಗ್ಗ ? ಉತ್ಪನ್ನ ಕಾರಣ ಆಮದಾದ ಸುದ್ದಿ ಮುದ್ರಣ, ಹಗುರ ಕೋಟೆಡ್ ಪೇಪರ್‌ ಆಮದು ಸುಂಕವನ್ನು 5%ಗೆ ಇಳಿಕೆ ಮಾಡಲಾಗಿದೆ. ಕಚ್ಛಾ ಸಕ್ಕರೆ, ಕೃಷಿ-ಜಾನುವಾರು ಆಧರಿತ ಉತ್ಪನ್ನಗಳು,...

ಮುಂದೆ ಓದಿ

#Budget2020 ಹೈಲೈಟ್ಸ್‌

2020-21ರ ಕೇಂದ್ರ ಮುಂಗಡ ಪತ್ರವನ್ನು ಮುಂದಿಟ್ಟ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, “ಮೇ 2019ರಲ್ಲಿ ಭಾರೀ ಬಹುಮತ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ...

ಮುಂದೆ ಓದಿ

ಮನೆಮನೆಗೆ ಕೊಳಾಯಿ ನೀರು ಪೂರೈಸಲು 3.6 ಲಕ್ಷ ಕೋಟಿ; ಹೆಚ್ಚುವರಿ 1000 ಜನ ಆರೋಗ್ಯ ಕೇಂದ್ರ ಸ್ಥಾಪನೆ

ನೀರಿನ ಸಂರಕ್ಷಣೆ ಹಾಗೂ ಜಲಭದ್ರತೆ ಕುರಿತಂತೆ ರಾಷ್ಟ್ರ ಮಟ್ಟದಲ್ಲಿ ಆಂದೋಲನಕ್ಕೆ ಕರೆ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ, ಈ ಕುರಿತಂತೆ ಈ ಬಾರಿಯ ಬಜೆಟ್‌ನಲ್ಲಿ...

ಮುಂದೆ ಓದಿ

#Budget2020: ಸೋಲಾರ್‌ ರೈತ, ರೈಲ್‌ ಕಿಸಾನ್‌, ಸಾಗರಮಿತ್ರ….. ಕೃಷಿ ಕ್ಷೇತ್ರಕ್ಕೆ16 ಅಂಶಗಳ ಕ್ರಿಯಾಯೋಜನೆ

2022ರ ವೇಳೇಗೆ ರೈತರ ಆದಾಯ ದುಪ್ಪಟ್ಟು ಮಾಡುವ ಮಾತುಗಳನ್ನಾಡುತ್ತಿರುವ ಕೇಂದ್ರ ಸರ್ಕಾರದ ಆಶಯಗಳನ್ನು ಪ್ರತಿಧ್ವನಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ಕ್ಷೇತ್ರ ಹಾಗೂ ರೈತರ...

ಮುಂದೆ ಓದಿ

ತಂದೆಯ ನಿಧನದ ನಡುವೆಯೂ ಬಜೆಟ್ ಡ್ಯೂಟಿ ಮುಂದುವರೆಸಿದ ಕರ್ತವ್ಯನಿಷ್ಠ ಅಧಿಕಾರಿ

ಸಾಮಾನ್ಯವಾಗಿ ಅಧಿಕಾರಶಾಹಿ ಹಾಗೂ ವೈಟ್ ಕಾಲರ್‌ ಹುದ್ದೆಗಳಲ್ಲಿ ಇರುವ ಅದೆಷ್ಟೋ ಅಧಿಕಾರಿಗಳ ಆಮೆಗತಿಯ ಕಾರ್ಯವೈಖರಿಗಳನ್ನು ನೋಡಿ-ಕೇಳಿ, ಇದೇ ಟ್ರೆಂಡ್‌ಗೆ ಒಗ್ಗಿಹೋಗಿದ್ದೇವೆ ನಾವು ಭಾರತೀಯರು. ಆದರೆ, ಇಂಥ ಅಸಹನೀಯ...

ಮುಂದೆ ಓದಿ