ಮುಂಬೈ ಟಾಟಾ ಟ್ರಸ್‌ಟ್ ದೇಶಾದ್ಯಂತ ಕೋವಿಡ್-19 ಪರಿಸ್ಥಿತಿಯನ್ನು ಎದುರಿಸಲು ಅನುವಾಗುವಂತೆ ಅಗತ್ಯ ವಸ್ತುಗಳನ್ನು ವಾಯುಮಾರ್ಗದ ಮೂಲಕ ಸಾಗಣೆಗೆ ನೆರವಾಗಲು ಮುಂದೆ ಬಂದಿದೆ. ಈ ಕಾರ್ಯಾಚರಣೆಯನ್ನು ಟಾಟಾ ಇಂಟರ್ ನ್ಯಾಷನಲ್ ಲಿಮಿಟೆಡ್ ಸಹಯೋಗದಲ್ಲಿ ಮಾಡಲಾಗುತ್ತಿದೆ. ಆಮದು ಮಾಡಿಕೊಳ್ಳುತ್ತಿರುವ ಪರಿಕರಗಳಲ್ಲಿ ವೈಯಕ್ತಿಕ ಸಂರಕ್ಷಣಾ ಪರಿಕರ ಕಿಟ್‌ಗಳು (ಕವರ್ ಆಲ್‌ಗಳು, ಮುಖಗವಸು, ಕೈಗವಸು, ಗಾಗಲ್‌ಗಳು ಸೇರಿದಂತೆ), ಎನ್85 ಮತ್ತು ಕೆಎನ್95 ಮುಖಗವಸುಗಳು, ವಿವಿಧ ದಜೆರ್ಯ ಸರ್ಜಿಕಲ್ ಮಾಸ್‌ಕ್‌ಗಳು ಸೇರಿವೆ. ಸುಮಾರು ಒಂದು ಕೋಟಿ ವೈಯಕ್ತಿಕ ಘಟಕಗಳನ್ನು ಒಳಗೊಂಡ ಈ ದಾಸ್ತಾನು ವಿವಿಧ […]
ನ್ಯೂಯಾರ್ಕ್: ಭಾರತದ ಅಸಂಘಟಿತ ವಲಯದ ಕಾರ್ಮಿಕರ ಮೇಲೆ ಕೋವಿಡ್ -೧೯ ಹೆಚ್ಚಿನ ಪರಿಣಾಮ ಉಂಟುಮಾಡಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಸುಮಾರು ೪೦...
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...
2020-21ರ ಬಜೆಟ್ ಘೋಷಣೆಯಾಗಿದ್ದು, ಕೆಲ ವಸ್ತುಗಳು ಅಗ್ಗ ಹಾಗೂ ಕೆಲ ವಸ್ತುಗಳು ತುಟ್ಟಿಯಾಗಿವೆ. ಗೃಹಬಳಕೆ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ....
ಅನಿವಾಸಿ ಭಾರತೀಯರ ಮೇಲೆ ತೆರಿಗೆ ವಿಧಿಸುವ ಹೊಸ ಮಸೂದೆಯೊಂದರ ಕುರಿತು ಎದ್ದಿದ್ದ ಗೊಂದಲಗಳನ್ನು ಸ್ಪಷ್ಟಪಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಇತರ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ತೆರಿಗೆ...
ನಿರ್ಭಯಾ ಹಂತಕರ ಪ್ರಕರಣವು ದೇಶದ ತಾಳ್ಮೆಯನ್ನೇ ಪರೀಕ್ಷೆ ಮಾಡುತ್ತಿದೆ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಅತ್ಯಾಚಾರಿಗಳ ಮರಣದಂಡವನ್ನು ಮುಂದೂಡುವ ಕೋರ್ಟ್‌ನ ಆದೇಶಕ್ಕೆ ಸ್ಟೇ ತರಲು...
ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...
ಅಗ್ಗ ? ಉತ್ಪನ್ನ ಕಾರಣ ಆಮದಾದ ಸುದ್ದಿ ಮುದ್ರಣ, ಹಗುರ ಕೋಟೆಡ್ ಪೇಪರ್ ಆಮದು ಸುಂಕವನ್ನು 5%ಗೆ ಇಳಿಕೆ ಮಾಡಲಾಗಿದೆ. ಕಚ್ಛಾ ಸಕ್ಕರೆ, ಕೃಷಿ-ಜಾನುವಾರು ಆಧರಿತ ಉತ್ಪನ್ನಗಳು,...
2020-21ರ ಕೇಂದ್ರ ಮುಂಗಡ ಪತ್ರವನ್ನು ಮುಂದಿಟ್ಟ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಮೇ 2019ರಲ್ಲಿ ಭಾರೀ ಬಹುಮತ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ...
ನೀರಿನ ಸಂರಕ್ಷಣೆ ಹಾಗೂ ಜಲಭದ್ರತೆ ಕುರಿತಂತೆ ರಾಷ್ಟ್ರ ಮಟ್ಟದಲ್ಲಿ ಆಂದೋಲನಕ್ಕೆ ಕರೆ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ, ಈ ಕುರಿತಂತೆ ಈ ಬಾರಿಯ ಬಜೆಟ್‌ನಲ್ಲಿ...