Friday, 7th October 2022

ಪಾಕಿಸ್ತಾನದಿಂದ ಶೆಲ್, ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಚೂಣಿ ಠಾಣೆ ಮೇಲೆ ಪಾಕಿಸ್ತಾನ ಸೇನೆ ಶುಕ್ರವಾರ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ. ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಭಾರತದ ಸೇನೆ ಸೂಕ್ತ ಪ್ರತ್ಯುತ್ತರ ನೀಡಿತು. ಈ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ರವಿಂದರ್ […]

ಮುಂದೆ ಓದಿ

ಜೆ.ಪಿ.ನಡ್ಡಾ ಗುಣಮುಖ

ನವದೆಹಲಿ : ಕಳೆದ ಡಿಸೆಂಬರ್ 13ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ಕ್ವಾರಂಟೈನ್‌ ಆಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರಿಗೂ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ,...

ಮುಂದೆ ಓದಿ

ರೈತರ ಪ್ರತಿಭಟನೆಗೆ ದೆಹಲಿ ಚಳಿ ಅಡ್ಡಿ

ನವದೆಹಲಿ: ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾದ್ದರಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆ ಕುಳಿತುಕೊಳ್ಳುವಂತಾಯಿತು. ಬೆಲೆ ಏರಿಕೆ ಮತ್ತು...

ಮುಂದೆ ಓದಿ

ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಸುನೀತ್ ಶರ್ಮಾ

ನವದೆಹಲಿ: ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಹಾಗೂ ಸಿಇಒ ಆಗಿ ಸುನೀತ್ ಶರ್ಮಾ ನೇಮಕಗೊಂಡಿ ದ್ದಾರೆ. ಅವರು ಮೊದಲು ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರೈಲ್ವೆ...

ಮುಂದೆ ಓದಿ

ಹೊಸ ಎತ್ತರಕ್ಕೆ ಏರಿದ ವಹಿವಾಟು: 48 ಸಾವಿರ ಅಂಕದತ್ತ ಓಟ

ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಜನವರಿ 1, 2021ರ ಶುಕ್ರ ವಾರ ಹೊಸ ಎತ್ತರಕ್ಕೆ ಏರುವ ಮೂಲಕ ಹೊಸ ವರ್ಷದ ಮೊದಲ ದಿನದ...

ಮುಂದೆ ಓದಿ

ಜಿಎಚ್ ಟಿಸಿ ಇಂಡಿಯಾ ಅಡಿಯಲ್ಲಿ ಪ್ರಧಾನಿಯವರಿಂದ ಲೈಟ್ ಹೌಸ್ ಪ್ರಾಜೆಕ್ಟ್ಸ್ ಶಂಕುಸ್ಥಾಪನೆ

ನವದೆಹಲಿ : ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ರೂಪಿಸಿರುವ ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್ (ಜಿಎಚ್ ಟಿಸಿ) ಇಂಡಿಯಾ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

“ಆಪರೇಷನ್ ಮೇಘದೂತ್” ಪ್ರೇರಕ ಕರ್ನಲ್ ನರೇಂದ್ರ ‘ಬುಲ್’ ಕುಮಾರ್‌ ನಿಧನ

ನವದೆಹಲಿ: ಸಿಯಾಚಿನ್ ಹಿಮನದಿಯ ಸಮೀಕ್ಷೆ ನಡೆಸಿ ಭಾರತೀಯ ಸೈನ್ಯಕ್ಕೆ ಸಹಾಯ ಮಾಡಿದ್ದ ಅಧಿಕಾರಿ ನಿವೃತ್ತ ಕರ್ನಲ್ ನರೇಂದ್ರ ‘ಬುಲ್’ ಕುಮಾರ್(87) ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಯಲ್ಲಿ...

ಮುಂದೆ ಓದಿ

ಏಷ್ಯಾದ ಶ್ರೀಮಂತ ವ್ಯಕ್ತಿ: ಮುಕೇಶ್‌ರನ್ನೇ ಹಿಂದಿಕ್ಕಿದ ಝೋಂಗ್ ಶನ್ಶನ್

ನವದೆಹಲಿ : ಚೀನಾದ ಉದ್ಯಮಿ ಝೋಂಗ್ ಶನ್ಶನ್ ಅವರು ಭಾರತದ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಪತ್ರಿಕೋದ್ಯಮ, ಅಣಬೆ ಕೃಷಿ ಹಾಗೂ...

ಮುಂದೆ ಓದಿ

ಆಂಧ್ರಪ್ರದೇಶ, ಸಿಕ್ಕಿಂ ಹೈಕೋರ್ಟ್‌ ಸಿಜೆಐಗಳ ವರ್ಗ

ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರ ಕುಮಾರ್‌ ಮಹೇಶ್ವರಿ ಅವರನ್ನು ಸಿಕ್ಕಿಂ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರೂಪ್ ಕುಮಾರ್‌ ಗೋಸ್ವಾಮಿ...

ಮುಂದೆ ಓದಿ

ಸಂಸದ ಮನೋಜ್ ತಿವಾರಿಗೆ ಹೆಣ್ಣು ಮಗು

ನವದೆಹಲಿ: ನಟ ಹಾಗೂ ಬಿಜೆಪಿ ಸಂಸದರಾಗಿರುವ ಮನೋಜ್ ತಿವಾರಿ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಮಗುವಿನ ಜತೆ ಸಂತಸ ಹಂಚಿಕೊಂಡಿದ್ದಾರೆ. ನನ್ನ ಮನೆಗೆ ಹೊಸ ದೇವತೆ...

ಮುಂದೆ ಓದಿ