ನವದೆಹಲಿ: ವೆಬ್ ಪೋರ್ಟಲ್ಗಳು ಹಾಗೂ ಯುಟ್ಯೂಬ್ನಂತಹ ಆನ್ಲೈನ್ ಚಾನೆಲ್ಗಳಲ್ಲಿ ಸುಳ್ಳು ಸುದ್ದಿಗಳು ಬಿತ್ತರವಾಗುವುದಕ್ಕೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಕಳೆದ ವರ್ಷ ದೇಶದಲ್ಲಿ ಕರೋನಾ ಸೋಂಕು ಪಸರಿಸಲು ತಬ್ಲಿಘಿ ಜಮಾತ್ ಕಾರಣ ಎಂದು ವರದಿ ಬಿತ್ತರಿಸಿದ್ದ ಮಾಧ್ಯಮಗಳ ವಿರುದ್ಧ ಸಲ್ಲಿಸಲಾದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು. ನ್ಯಾ.ರಮಣ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಬಳಿ, ಮಾಧ್ಯಮಗಳ ವರ್ಗವೊಂದು ಎಲ್ಲಾ ಸುದ್ದಿಗಳಿಗೆ ಕೋಮು ಬಣ್ಣ ಹಚ್ಚುತ್ತಿದೆ. ಇದನ್ನು ನಿಯಂತ್ರಿಸಲು ಯತ್ನಿಸಿದ್ದೀರಾ ಎಂದು ಪ್ರಶ್ನಿಸಿದೆ. ಮೆಹ್ತಾ ಉತ್ತರಿಸಿ, ಕೇಂದ್ರ ಸರ್ಕಾರವು ಈಗಾಗಲೇ […]
ಮುಂಬೈ: ಮುಂಬೈ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಗುರುವಾರ ಭರ್ಜರಿ 514.33 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ದಾಖಲೆ ಮಟ್ಟದಲ್ಲಿ ಮುಕ್ತಾಯಗೊಳಿಸಿದೆ. ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 514.33 ಅಂಕ...
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮುಕುಲ್ ರಾಯ್‌ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೋಲ್ಕತ್ತಾದ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಕುಲ್ ರಾಯ್‌ರನ್ನು ಸರಕಾರಿ ಎಸ್‌ಎಸ್‌ಕೆಎಂ...
ಗುವಾಹಟಿ: ರಾಜ್ಯ ಸರ್ಕಾರ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಿದ್ದು, ಅಸ್ಸಾಂ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆದಿವಾಸಿ ಮತ್ತು...
ಕೊಲ್ಲಂ: ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ. ಮೃತರನ್ನು ಕಾಯಂಕುಳಂ ನಿವಾಸಿಗಳಾದ ಸುದೇವನ್(51), ಸುನಿಲ್ ದತ್...
ದೆಹಲಿ: ಹಿರಿಯ ಪತ್ರಕರ್ತ, ರಾಜ್ಯಸಭೆಯ ಮಾಜಿ ಸದಸ್ಯ ಚಂದ್ರನ್ ಮಿತ್ರಾ(65) ಅವರು ಬುಧವಾರ ತಡರಾತ್ರಿ ದೆಹಲಿಯಲ್ಲಿ ನಿಧನರಾದರು. ‘ದಿ ಪಯೋನಿರ್’ ಪತ್ರಿಕೆ ಸಂಪಾದಕರಾಗಿದ್ದ ಚಂದ್ರನ್ ಮಿತ್ರಾ, ಕಳೆದ...
ನವದೆಹಲಿ: ಮೂರನೇ ಅಲೆ ಭೀತಿಯ ನಡುವೆಯೆ ದೇಶದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಬುಧವಾರ ಒಂದೇ ದಿನ 47,092 ಹೊಸ ಸೋಂಕುಗಳು ವರದಿಯಾಗುತ್ತಿದ್ದಂತೆ,...
ಶ್ರೀನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (91) ಬುಧವಾರ ರಾತ್ರಿ ಶ್ರೀನಗರದ ನಿವಾಸದಲ್ಲಿ ನಿಧನರಾದರು. 2013ರಿಂದ ಹೆಚ್ಚಾಗಿ ಗೃಹಬಂಧನದಲ್ಲಿಯೇ ಇದ್ದ ಅವರ...
ನವದೆಹಲಿ: ಹಿಂದೆ ಬಿಬಿಸಿಯಲ್ಲಿ ಹಿಂದಿ ವಾರ್ತೆಗಳನ್ನು ಓದುವ ಮೂಲಕ ಬಿಬಿಸಿಯಲ್ಲಿ ಮೊದಲ ಬಾರಿಗೆ ಹಿಂದಿಯಲ್ಲಿ ವಾರ್ತೆ ವಾಚಿಸಿದ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದ ರಜನಿ ಕೌರ್ ಫರಿದಾಭಾದ್ನಲ್ಲಿ...
ಗ್ರೇಟರ್ ನೋಯ್ಡಾ: ಸ್ವಿಗ್ಗಿಯ ಡೆಲಿವರಿ ಬಾಯ್ ಪೂರಿ ಸಬ್ಜಿ ನೀಡುವುದು ವಿಳಂಬವಾದದ್ದಕ್ಕೆ ಗಲಾಟೆ ನಡೆಸಿದ್ದಲ್ಲದೆ, ಜಗಳ ಬಿಡಿಸಲು ಬಂದಿದ್ದ ರೆಸ್ಟೋರೆಂಟ್‌ನ ಮಾಲಕರೊಬ್ಬರನ್ನು ಹತ್ಯೆ ಮಾಡಲಾಗಿದೆ. ದಿಲ್ಲಿ ಸಮೀಪದ...