Saturday, 23rd September 2023

ಸಚಿವ ಮಲ್ಲಿಕ್ ವಿರುದ್ಧ ಸಮೀರ್ ತಂದೆ ಮಾನನಷ್ಟ ಮೊಕದ್ದಮೆ

ಮುಂಬೈ: ಎನ್’ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖಡೆ ತಂದೆ ಧ್ಯಾನ್ ದೇವ್ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. ನವಾಬ್ ಮಲಿಕ್ ಸಮೀರ್ ವಾಂಖಡೆ ಕುಟುಂಬವನ್ನು ವಂಚಕರ ಕುಟುಂಬ ಎಂದು ಕರೆದಿದ್ದು, ಅವರ ಧರ್ಮದ ಬಗ್ಗೆಯೂ ಪ್ರಶ್ನಿಸಿದ್ದಾರೆ. ಸಮೀರ್ ಇಡೀ ಕುಟುಂಬದ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಬಾಂಬೆ ಹೈಕೋರ್ಟ್ ನಲ್ಲಿ ಧ್ಯಾನ್ ದೇವ್ ವಾಂಖಡೆ 1.25 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.   […]

ಮುಂದೆ ಓದಿ

#corona

ಕೋವಿಡ್ ಬ್ರೇಕಿಂಗ್: 10,853 ಪ್ರಕರಣಗಳು ದೃಢ

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 10,853 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 526 ಮಂದಿ ಸೋಂಕಿ ತರು ಮೃತಪಟ್ಟಿದ್ದು, 12,432 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 1,44,845...

ಮುಂದೆ ಓದಿ

ಕಾಂದಿವಲೀ: ವಸತಿ ಸಮುಚ್ಛಯದಲ್ಲಿ ಅಗ್ನಿ ಅನಾಹುತ

ಮುಂಬೈ: ಮಹಾರಾಷ್ಟ್ರದ ಕಾಂದಿವಲೀ ಉಪನಗರದ 15 ಮಹಡಿಯ ವಸತಿ ಸಮುಚ್ಛಯವೊಂದರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. 14ನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ರಾತ್ರಿ ವೇಳೆ...

ಮುಂದೆ ಓದಿ

ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಮೋದಿ, ಶಾ ಭಾಗಿ

ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಭಾನು ವಾರ ದೆಹಲಿಯಲ್ಲಿ ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್...

ಮುಂದೆ ಓದಿ

ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ: ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಖಿನ್ನತೆಗೆ ಒಳಗಾಗಿದ್ದ 20 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಡಗುಮರೈ...

ಮುಂದೆ ಓದಿ

ಸುಕ್ಮಾ ಜಂಟಿ ಕಾರ್ಯಾಚರಣೆ: ಶಂಕಿತ ಮಾವೋವಾದಿಗಳ ಬಂಧನ

ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶ ದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ. ಬಂಧಿತ ನಕ್ಸಲರಿಂದ ನಾಲ್ಕು...

ಮುಂದೆ ಓದಿ

ಕೇದಾರನಾಥ, ಯಮುನೋತ್ರಿ ದೇವಾಲಯ ಬಂದ್

ಡೆಹ್ರಾಡೂನ್: ಚಳಿಗಾಲ ಆರಂಭವಾದ ಹಿನ್ನೆಲೆಯಲ್ಲಿ ಹಿಮಾಲಯದ ತಪ್ಪಲಿ ನಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳಗಳಾದ ಕೇದಾರ ನಾಥ ಮತ್ತು ಯಮುನೋತ್ರಿ ದೇವಾಲಯಗಳನ್ನು ಶನಿವಾರ ಮುಚ್ಚಲಾಯಿತು. ವೇದ ಮಂತ್ರ ಘೋಷಗಳೊಂದಿಗೆ ಕೇದಾರನಾಥ ದೇವಾಲಯದ...

ಮುಂದೆ ಓದಿ

ದೇಶ್’ಮುಖ್’ಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಮುಂಬೈನ ವಿಶೇಷ ರಜಾ ಕಾಲದ ಕೋರ್ಟ್ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ...

ಮುಂದೆ ಓದಿ

ದೆಹಲಿಯಲ್ಲಿ ಉಚಿತ ಪಡಿತರ ಯೋಜನೆ ಆರು ತಿಂಗಳಿಗೆ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ಸರ್ಕಾರ, ಆರು ತಿಂಗಳವರೆಗೆ ಉಚಿತ ಪಡಿತರ ವಿತರಣೆ ಯೋಜನೆ ವಿಸ್ತರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದರು. ಪ್ರಧಾನ ಮಂತ್ರಿ ಗರೀಬ್...

ಮುಂದೆ ಓದಿ

ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ: 10 ರೋಗಿಗಳು ಸಜೀವ ದಹನ

ಅಹ್ಮದ್ ನಗರ್: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡ ದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿ,...

ಮುಂದೆ ಓದಿ

error: Content is protected !!