Friday, 7th October 2022

ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿ

ಮುಂಬೈ: ಜಾಗತಿಕ ಮಾರುಕಟ್ಟೆಯ ಚೇತರಿಕೆ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿಯಾಗಿ ಆರಂಭಗೊಂಡಿದ್ದು, ಎನ್ ಎಸ್ ಇ ನಿಫ್ಟಿ ಇದೇ ಮೊದಲ ಬಾರಿಗೆ 13,000ಅಂಕಗಳಿಗೆ ತಲುಪಿದೆ. ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ 370.53 ಅಂಕಗಳ ಏರಿಕೆಯೊಂದಿಗೆ ಪ್ರಸ್ತುತ 44,447.67 ಅಂಕಗಳ ವಹಿವಾಟು ನಡೆದಿದೆ. ಇದೇ ಮೊದಲ ಬಾರಿಗೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 106.20 ಅಂಕಗಳ ಏರಿಕೆಯೊಂದಿಗೆ 13,032.65 ಅಂಕಗಳಿಗೆ ತಲುಪಿದೆ. ಮುಂಬೈ ಶೇರು ಮಾರುಕಟ್ಟೆ ವಹಿವಾಟು […]

ಮುಂದೆ ಓದಿ

ಕೋವಿಡ್‌-19: ಪ್ರಕರಣಗಳ ಸಂಖ್ಯೆ 91,77,841

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌-19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರದವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955...

ಮುಂದೆ ಓದಿ

ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಒಕ್ಕೂಟಗಳು ಹಾಗೂ ಕಾಂಗ್ರೆಸ್​ ಅಂಗ ಪಕ್ಷಗಳು ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. 16 ಎಡ ಸಂಘಟನೆಗಳು...

ಮುಂದೆ ಓದಿ

ಅನುಕಂಪದ ಆಧಾರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ನಡೆಸಿದ ಈ ಕೃತ್ಯ?

ಜಾರ್ಖಂಡ್: ಇಲ್ಲೊಬ್ಬ ಮಗ ಉದ್ಯೋಗಕ್ಕಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾನೆ. ಘಟನೆ ನಡೆದಿರುವುದು ಜಾರ್ಖಂಡ್​ನ ರಾಮಗಢ ಜಿಲ್ಲೆಯಲ್ಲಿ. ನಿರುದ್ಯೋಗಿ ಮಗನೊಬ್ಬ ಮಾಡಿರುವ ಕೃತ್ಯವಿದು. ಕೃಷ್ಣ ರಾಮ್ ಅವರು...

ಮುಂದೆ ಓದಿ

ಹತ್ತು ಲಕ್ಷ ಫಾಲೋವರ್ಸ್ ಹೊಂದಿದ ಆರ್‌.ಬಿ.ಐ

ನವದೆಹಲಿ: ಹಣಕಾಸಿನ ವ್ಯವಹಾರ, ಹಾಗೂ ಇನ್ನಿತರ ಕೆಲಸಗಳಿಗೆ ಬೇರೆಲ್ಲ ಬ್ಯಾಂಕುಗಳಿಗೆ ಸೂಚನೆ, ನಿರ್ದೇಶನ ನೀಡುವ ಆರ್‌.ಬಿ.ಐ ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತರಾಗುವುದೆಂದರೆ…. ಭಾರತೀಯ ರಿಸರ್ವ್ ಬ್ಯಾಂಕ್ ಗೆ ಟ್ವಿಟ್ಟರ್ ನಲ್ಲಿ ಹತ್ತು...

ಮುಂದೆ ಓದಿ

ಗೋಶಾಲೆಯಲ್ಲಿ ಶಂಕಿತ ವಿಷಾಹಾರ ಸೇವನೆ: 78 ಹಸುಗಳ ಸಾವು

ಜೈಪುರ: ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಶಂಕಿತ ವಿಷಾಹಾರ ಸೇವನೆಯಿಂದಾಗಿ 78 ಹಸುಗಳ ಸಾವನ್ನ ಪ್ಪಿವೆ. ರಾಜಸ್ಥಾನದ ಚುರು ಜಿಲ್ಲೆಯಲ್ಲಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ದುರಂತ ಸಂಭವಿಸಿದ್ದು,...

ಮುಂದೆ ಓದಿ

ತೀವ್ರ ಚಳಿಗೆ ದೆಹಲಿ ತತ್ತರ: 17 ವರ್ಷಗಳಲ್ಲಿ ಕನಿಷ್ಠ ತಾಪಮಾನ ದಾಖಲು

ನವದೆಹಲಿ: ತೀವ್ರ ಚಳಿಗೆ ರಾಷ್ಟ್ರ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ಕಳೆದ 17 ವರ್ಷಗಳಲ್ಲಿಯೇ ಕನಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಭಾನುವಾರ ಮುಂಜಾನೆ ಕನಿಷ್ಠ ತಾಪಮಾನ...

ಮುಂದೆ ಓದಿ

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರ

ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದ ತರುಣ್ ಅವರು ಪ್ರಜ್ಞಾಹೀನರಾಗಿದ್ದು, ತುರ್ತು...

ಮುಂದೆ ಓದಿ

24 ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ಹಾಸ್ಯನಟಿ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾ ಬಂಧನ

ಮುಂಬೈ: ಗಾಂಜಾ ಸಂಗ್ರಹ ಮತ್ತು ಬಳಕೆಯ ಆರೋಪದ ಮೇಲೆ ಹಾಸ್ಯನಟಿ ಭಾರತಿ ಸಿಂಗ್ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಎನ್‌ಸಿಬಿ ಭಾನುವಾರ ಬಂಧಿಸಿದೆ. ಎನ್‌ಸಿಬಿ ಅಧಿಕಾರಿಗಳು...

ಮುಂದೆ ಓದಿ