Saturday, 20th April 2024

ಕಚ್ಚಾತೈಲ ಬ್ಯಾರೆಲ್‌ಗೆ 100 ಯುಎಸ್ ಡಾಲರ್

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ದೇಶದ ಸರ್ಕಾರಿ ತೈಲ ಕಂಪನಿಗಳು ಶುಕ್ರವಾರ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಯಾವುದೇ ಬದಲಾ ವಣೆಗಳು ಕಂಡು ಬಂದಿಲ್ಲ. ದೇಶದ ಮಹಾ ನಗರಗಳಲ್ಲಿಯೂ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ. ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸಿದ ನಂತರ ಕಳೆದ ಜನವರಿ 26ರಿಂದ […]

ಮುಂದೆ ಓದಿ

ಹಳೆಯ ನೋಟು ವಿನಿಮಯಕ್ಕೆ ಅವಕಾಶ ನೀಡಿ: ಬಾಂಬೆ ಹೈಕೋರ್ಟ್ ನಿರ್ದೇಶನ

ಮುಂಬೈ (ಮಹಾರಾಷ್ಟ್ರ): 1.6 ಲಕ್ಷ ರೂ. ಮೌಲ್ಯದ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅರ್ಜಿದಾರ ಕಿಶೋರ್ ಸೊಹೋನಿಗೆ ಅವಕಾಶ ನೀಡುವಂತೆ ಭಾರತೀಯ ರಿಸರ್ವ್ ಬ್ಯಾಂಕ್’ಗೆ ಬಾಂಬೆ ಹೈಕೋರ್ಟ್ ನಿರ್ದೇಶನ...

ಮುಂದೆ ಓದಿ

#ANganavadi

ಅಂಗನವಾಡಿ ಸಹಾಯಕಿಯರ ಗೌರವಧನ ಹೆಚ್ಚಳ

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಾಸಿಕ ಗೌರವ ಧನ ಮತ್ತು ಭತ್ಯೆಗಳನ್ನು ಹೆಚ್ಚಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಅಂಗನವಾಡಿ ಸಹಾಯಕಿಯರ ಗೌರವಧನ ವನ್ನು 4839 ರೂ.ಗಳಿಂದ...

ಮುಂದೆ ಓದಿ

ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ: ಪುಟಿನ್’ಗೆ ಮೋದಿ ಮನವಿ

ನವದೆಹಲಿ : ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಪ್ರಧಾನಿ ನರೇಂದ್ರ...

ಮುಂದೆ ಓದಿ

#corona
13,166 ಕೋವಿಡ್ ಪ್ರಕರಣ ಪತ್ತೆ, 302 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕರೋನಾ ವೈರಸ್ ಹಾವಳಿ ಮತ್ತಷ್ಟು ಇಳಿಕೆಯಾಗಿದ್ದು, ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 13,166 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 302 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ...

ಮುಂದೆ ಓದಿ

ಚಿತ್ರಾ ರಾಮಕೃಷ್ಣ ಸಲಹೆಗಾರ ಆನಂದ್‌ ಸುಬ್ರಮಣಿಯನ್‌ ಬಂಧನ

ಚೆನ್ನೈ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಮಾಜಿ ಎಂಡಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರರಾಗಿದ್ದ ಆನಂದ್‌ ಸುಬ್ರಮಣಿಯನ್‌ ಅವರನ್ನು ಸಿಬಿಐ ಬಂಧಿಸಿದೆ. ರಾಷ್ಟ್ರೀಯ ಷೇರು ವಿನಿಮಯ ಮಾರುಕಟ್ಟೆ (ಎನ್‌ಎಸ್‌ಇ)...

ಮುಂದೆ ಓದಿ

ಉಕ್ರೇನ್ ವಿರುದ್ಧ ಯುದ್ಧ: ಬಿಟ್‌ಕಾಯಿನ್ ಮೌಲ್ಯದಲ್ಲಿ ಕುಸಿತ

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ನಂತರ ಜಾಗತಿಕ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯು ಡೇಂಜರ್‌ ಝೋನ್‌ ನಲ್ಲಿ ವಹಿವಾಟು ನಡೆದಿದ್ದು, ಬಿಟ್‌ಕಾಯಿನ್ ಗುರುವಾರ ಕುಸಿತ ಕಂಡಿದೆ....

ಮುಂದೆ ಓದಿ

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ: ಇಂದು ಸಂಜೆ ಪ್ರಧಾನಿ ಮಹತ್ವದ ಸಭೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ ಭದ್ರತಾ...

ಮುಂದೆ ಓದಿ

ಮುಂಬೈನ ಷೇರು ಮಾರುಕಟ್ಟೆಯಲ್ಲಿ ತಲ್ಲಣ: 8 ಲಕ್ಷ ಕೋಟಿ ನಷ್ಟ

ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನಿಂದಾಗಿ ಮುಂಬೈನ ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಕೇವಲ ಒಂದೇ ಗಂಟೆಯಲ್ಲಿ 8 ಲಕ್ಷ ಕೋಟಿಗೂ ಹೆಚ್ಚು ಕುಸಿತಗೊಂಡಿದೆ. ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಪರಿಸ್ಥಿತಿ ಭಾರತೀಯ ಷೇರು...

ಮುಂದೆ ಓದಿ

10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ ಮಾಡಿದ್ದು, ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಇದೀಗ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, 1,400 ರೂಪಾಯಿಯಷ್ಟು...

ಮುಂದೆ ಓದಿ

error: Content is protected !!