Thursday, 25th April 2024

ಬಸರ್‌ನಲ್ಲಿ 4.9 ತೀವ್ರತೆಯ ಭೂಕಂಪ

ಬಸರ್ : ಅರುಣಾಚಲ ಪ್ರದೇಶದ ಬಸರ್‌ನಲ್ಲಿ ಮಂಗಳವಾರ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಬಸರ್‌ನಿಂದ ನೈರುತ್ಯಕ್ಕೆ 148 ಕಿಲೋಮೀಟರ್ ದೂರದಲ್ಲಿ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಕ್ಷಾಂಶ 29.16 ಮತ್ತು ರೇಖಾಂಶ 93.97, 10 ಅಡಿ ಆಳದಲ್ಲಿ ಅರುಣಾಚಲ ಪ್ರದೇಶದ ಬಸರ್‌ನಿಂದ ಆಗ್ನೇಯಕ್ಕೆ 148 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ” ಯಾವುದೇ ಹಾನಿ ಅಥವಾ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಮುಂದೆ ಓದಿ

ಈ ಬಾರಿ ಗಣರಾಜ್ಯೋತ್ಸವದ ಪರೇಡ್ 30 ನಿಮಿಷ ವಿಳಂಬ

ನವದೆಹಲಿ: ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ, ಗಣರಾಜ್ಯೋತ್ಸವದ ಪರೇಡ್ ನಿಗದಿತ ಸಮಯ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗದೆ  30 ನಿಮಿಷಗಳ ವಿಳಂಬದೊಂದಿಗೆ ಪ್ರಾಣ ಕಳೆದುಕೊಂಡ ಜಮ್ಮು...

ಮುಂದೆ ಓದಿ

ನಾಳೆ ಆಪ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಫೈನಲ್‌: ಕೇಜ್ರಿವಾಲ್‌

ನವದೆಹಲಿ: ಪಂಜಾಬ್‌ ವಿಧಾನಸಭೆ ಚುನಾವಾಣೆಗೆ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಜ.18 ಘೋಷಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ...

ಮುಂದೆ ಓದಿ

ರೈತರಿಗೆ ಉಚಿತ ವಿದ್ಯುತ್, ನೀರಾವರಿಗೆ ಬಡ್ಡಿರಹಿತ ಸಾಲದ ಆಫರ್‌

ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್...

ಮುಂದೆ ಓದಿ

ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ನಿಧನ

ನವದೆಹಲಿ: ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ರಾತ್ರಿ ನಿಧನರಾದರು. ಮಾವೋವಾದಿ ಪೀಡಿತ ರಾಯಗಡ ಪ್ರದೇಶದಲ್ಲಿನ...

ಮುಂದೆ ಓದಿ

ಪಂಜಾಬ್ ವಿಧಾನಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮರುನಿಗದಿ

ನವದೆಹಲಿ: ಫೆಬ್ರವರಿ 10 ರಿಂದ 16ರವರೆಗೆ ಪಂಜಾಬ್ ನಲ್ಲಿ ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಕಾರಣ, ಇದೇ ಸಂದರ್ಭದಲ್ಲಿ ನಿಗದಿಯಾಗಿದ್ದ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಕೇಂದ್ರ...

ಮುಂದೆ ಓದಿ

ಪಂಜಾಬ್‌ ಚುನಾವಣೆ ಮುಂದೂಡಿಕೆ: ಇಂದು ಆಯೋಗದ ನಿರ್ಧಾರ ಪ್ರಕಟ ?

ನವದೆಹಲಿ: ರಾಜಕೀಯ ಪಕ್ಷಗಳ ಮುಖಂಡರ ಕೋರಿಕೆಯಂತೆ ಪಂಜಾಬ್‌ನ ವಿಧಾನಸಭಾ ಚುನಾವಣೆಯನ್ನು ಮುಂದೂಡಬಹುದೇ ಎಂಬುದರ ಕುರಿತು ಸೋಮವಾರ ಚುನಾವಣಾ ಆಯೋಗದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಯೋಗವು...

ಮುಂದೆ ಓದಿ

#corona
ಕರೋನಾ ನಿಯಂತ್ರಣಕ್ಕೆ: 2,58,089 ಸೋಂಕಿತರು ಪತ್ತೆ

ನವದೆಹಲಿ: ಕರೋನಾ ನಿಯಂತ್ರಣಕ್ಕೆ ಬಂದಂತಿದೆ. ನಿನ್ನೆಗಿಂತ 13 ಸಾವಿರದಷ್ಟು ಪ್ರಕರಣಗಳು ಕಡಿಮೆ ಯಾಗಿವೆ. ಕಳೆದ 24 ಗಂಟೆಯಲ್ಲಿ 2,58,089 ಕೋವಿಡ್ ಸೋಂಕಿತರು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ...

ಮುಂದೆ ಓದಿ

ಪಕ್ಷವಿರೋಧಿ ಚಟುವಟಿಕೆ ಆರೋಪ: ರಾವತ್ ಉಚ್ಛಾಟನೆ

ನವದೆಹಲಿ: ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಉತ್ತರಾಖಂಡದ ಸಚಿವ ಹರಾಕ್ ಸಿಂಗ್ ರಾವತ್ ಅವರನ್ನು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಆರು ವರ್ಷದ ಅವಧಿಗೆ ಉಚ್ಛಾಟಿಸಿದೆ. ರಾವತ್ ಅವರು...

ಮುಂದೆ ಓದಿ

ನಕಲಿ ಮದ್ಯ ಸೇವನೆ: ಮೃತರ ಸಂಖ್ಯೆ 11ಕ್ಕೆ ಏರಿಕೆ

ನಳಂದ (ಬಿಹಾರ): ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಮತ್ತೆ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಳೆದ ಶನಿವಾರ ಎಂಟು ಮಂದಿ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಛೋಟಿ...

ಮುಂದೆ ಓದಿ

error: Content is protected !!