ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದ ದೋಷಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಡಿ.11ಕ್ಕೆ ಮುಂದೂಡಿದೆ. 1992-93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಅವಧಿ ಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮುಂತ್ರಿ ಆಗಿದ್ದರು.
ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...
ನವದೆಹಲಿ: ದೇಶಾದ್ಯಂತ ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ಎಲ್ಲಾ ಶಾಖೆಗಳು ಇಂದಿನಿಂದ ಸಿಂಗಾಪುರ ಮೂಲದ ಡಿಬಿಎಸ್ ಬ್ಯಾಂಕ್ ಆಗಿ ಕಾರ್ಯ ನಿರ್ವಹಿಸಲಿವೆ. ಈ ಹಿಂದೆ ಗ್ರಾಹಕರಿಗೆ ಆರ್‌ಬಿಐ ವಿಧಿಸಿದ್ದ...
ರಾಜ್ ಕೋಟ್: ಗುಜರಾತ್ ರಾಜ್ಯದ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ...
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಕೇವಲ ಚರ್ಚೆಗೆ ಸೀಮಿತವಾದ ವಿಷಯವಲ್ಲ, ಇದು ಭಾರತದ ಅವಶ್ಯಕತೆ ಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂವಿಧಾನ ದಿನದ...
ಹೈದರಾಬಾದ್: ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್ನಲ್ಲಿ ಪ್ರಕರಣ ದಾಖಲಾಗಿದೆ. ತೇಜಸ್ವಿ ಅವರು ಉಸ್ಮೇನಿಯಾ ವಿಶ್ವವಿದ್ಯಾಲಯದ ಮೇಲೆ...
ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಾರತ ಸರ್ಕಾರ ಮುಂಜಾಗೃತಾ ಕ್ರಮವಾಗಿ ಡಿಸೆಂಬರ್ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಿದೆ. ಹೀಗಾಗಿ ವರ್ಷಾಂತ್ಯದವರೆಗೆ ಭಾರತದಿಂದ ಹಾಗೂ ಭಾರತಕ್ಕೆ...
ತಿರುವನಂತಪುರ(ಕೇರಳ): ಫುಟ್ಬಾಲ್ ದಂತಕತೆ ಮರಡೋನಾ ಅವರ ನಿಧನದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಅಪರೂಪದ ಗೌರವ ಸೂಚಕವಾಗಿದೆ. ಮರಡೋನಾ...
ನವದೆಹಲಿ: ಕೇಂದ್ರ ಸರ್ಕಾರ ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ದೆಹಲಿ ಚಲೋ ಚಳುವಳಿ ಆರಂಭಿಸಿದ್ದು, ಪೊಲೀಸರು ಭಾರಿ ಭದ್ರತೆ ಒದಗಿಸಿದ್ದಾರೆ. ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದುಗೊಳಿಸಲಾಗಿದೆ....