Friday, 20th September 2024

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು; ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಭಾನುವಾರ ವಿಕ್ಟೋರಿಯಾ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಕ್ರಮ ಆಸ್ತಿ‌ ಗಳಿಕೆ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ ಜ.27ರಂದು ಬಿಡುಗಡೆಯಾಗಿದ್ದರು. ಆದರೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ದ್ದರು. ಇನ್ನು ಶಶಿಕಲಾ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಅವರಿಗೆ ರಕ್ಷಣೆ ನೀಡಲೆಂದು 10 ಜನ ಚೆನ್ನೈನಿಂದ ಪ್ರೈವೇಟ್ ಎಸ್ಕಾರ್ಟ್ ಗಳು ಆಗಮಿಸಿದ್ದಾರೆ. ಆಸ್ಪತ್ರೆ ಸುತ್ತ 300ಕ್ಕೂ ಹೆಚ್ಚು […]

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಡಿಸ್ಚಾರ್ಜ್‌

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ...

ಮುಂದೆ ಓದಿ

ಜನವರಿ 26ರ ದಂಗೆಯನ್ನು ಖಂಡಿಸಿದ ಪ್ರಧಾನಿ ಮೋದಿ

ನವದೆಹಲಿ : ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನವರಿ 26 ರ ಘಟನೆ ನೋವು ತಂದಿದೆ...

ಮುಂದೆ ಓದಿ

ವರ್ಷದ ಮೊದಲ ಮನ್ ಕಿ ಬಾತ್ ಇಂದು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮನ್ ಕಿ ಬಾತ್ ನ...

ಮುಂದೆ ಓದಿ

ತೆಲಂಗಾಣದ ಮೆಹಬೂಬಾ ಘಟನೆ: ಹಸೆಮಣೆ ಏರಬೇಕಾಗಿದ್ದವಳು ಸಾವಿಗೀಡಾದಳು

ಹೈದರಾಬಾದ್​: ಮೃತರು ವಿವಾಹ ಸಮಾರಂಭಕ್ಕೆಂದು ಬಟ್ಟೆ ಖರೀದಿಸಲು ತೆರಳಿದ್ದ ವೇಳೆಯೇ ದುರ್ಘಟನೆ ಸಂಭವಿಸಿದ್ದು, ಹಸೆಮಣೆ ಏರಬೇಕಿದ್ದ ವಧುವೂ ಸಹ ದುರಂತ ಸಾವಿಗೀಡಾಗಿದ್ದಾಳೆ. ತೆಲಂಗಾಣದ ಮೆಹಬೂಬಾ​ನಲ್ಲಿ ನಡೆದ ಭೀಕರ ರಸ್ತೆ...

ಮುಂದೆ ಓದಿ

ಸೋಂಕಿನಿಂದ ವಿಕೆ.ಶಶಿಕಲಾ ಮುಕ್ತ: ಇಂದು ಬಿಡುಗಡೆ

ಬೆಂಗಳೂರು: ಕರೋನ ಸೋಂಕಿನಿಂದ ವಿಕೆ.ಶಶಿಕಲಾ ಮುಕ್ತರಾಗಿದ್ದು, ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ. ವಿಕೆ.ಶಶಿಕಲಾ ಅವರ ಆರೋಗ್ಯದಲ್ಲಿ ಸುಧಾರಿಸಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಯಿಂದ...

ಮುಂದೆ ಓದಿ

ಕೃಷಿ ಕಾಯ್ದೆಗಳ 18 ತಿಂಗಳು ಅಮಾನತು ಪ್ರಸ್ತಾವನೆಗೆ ಬದ್ದ: ಪ್ರಧಾನಿ ಮೋದಿ

ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ...

ಮುಂದೆ ಓದಿ

ಕುನ್ನಥೂರಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿಗಳ ದೇವಾಲಯ ಉದ್ಘಾಟನೆ

ಮಧುರೈ: ತಮಿಳುನಾಡು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಂ.ಜಿ.ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಅವರ ಸ್ಮರಣಾರ್ಥ ಕುನ್ನಥೂರಿನಲ್ಲಿ ನಿರ್ಮಿಸಲಾದ ದೇವಾಲಯವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಜಂಟಿಯಾಗಿ...

ಮುಂದೆ ಓದಿ

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ: ಉಗ್ರ ಸಂಘಟನೆ ಕೈವಾಡ ದೃಢ

ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ಹಿಂದೆ ಉಗ್ರ ಸಂಘಟನೆ ಜೈಷ್‌ ಉಲ್‌ ಹಿಂದ್‌ ಕೈವಾಡ ದೃಢಪಟ್ಟಿದೆ. ಇಸ್ರೇಲ್ ರಾಯಭಾರ ಕಚೇರಿ...

ಮುಂದೆ ಓದಿ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ

ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್‌ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ...

ಮುಂದೆ ಓದಿ