Friday, 20th September 2024

ಆಗ್ರಾ ಹೆದ್ದಾರಿ ಬಳಿ ಭೀಕರ ರಸ್ತೆ ಅಪಘಾತ: ಹತ್ತು ಮಂದಿ ಸಾವು

ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡರು. ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊರಾದಾಬಾದ್-ಆಗ್ರಾ ಹೆದ್ದಾರಿ ಬಳಿ ಮಿನಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದು, ಗಾಯಾಳುಗಳ ಚಿಕಿತ್ಸೆಗಾಗಿ 50 ಸಾವಿರ ರೂ ನೀಡುವುದಾಗಿ ತಿಳಿಸಿದ್ದಾರೆ.

ಮುಂದೆ ಓದಿ

ಜಯಲಲಿತಾ, ಎಂಜಿಆರ್ ದೇವಾಲಯ ಉದ್ಘಾಟನೆ ಇಂದು

ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಯಲಲಿತಾ, ಎಂಜಿಆರ್ ದೇವಾಲಯ ಉದ್ಘಾಟನೆ ಶನಿವಾರ ನಡೆಯಲಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು...

ಮುಂದೆ ಓದಿ

ಮಹಾತ್ಮ 73ನೇ ಪುಣ್ಯತಿಥಿ: ಸ್ಮರಿಸಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಸ್ಮರಿಸಿದರು. ಗಾಂಧಿಯವರ ಶಾಂತಿ, ಅಹಿಂಸೆ,...

ಮುಂದೆ ಓದಿ

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಐಇಡಿ ಸ್ಫೋಟ: ಆರು ವಾಹನಗಳಿಗೆ ಹಾನಿ

ನವದೆಹಲಿ: ರಾಜಧಾನಿ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಕಡಿಮೆ ತೀವ್ರತೆಯ ಐಇಡಿ ಸ್ಫೋಟ ಗೊಂಡಿದ್ದು, ಐದರಿಂದ ಆರು ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ. ದೆಹಲಿಯ...

ಮುಂದೆ ಓದಿ

ಲಾಲೂ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರಾಂಚಿ: ಡುಮ್ಕಾ ಖಜಾನೆ ಪ್ರಕರಣದಲ್ಲಿ ಜಾಮೀನು ಕೋರಿ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್‌ ಹೈಕೋರ್ಟ್‌ ಫೆಬ್ರುವರಿ 5ಕ್ಕೆ ಮುಂದೂಡಿದೆ. ‘ಲಾಲು...

ಮುಂದೆ ಓದಿ

ಜ.26ರ ಹಿಂಸಾಚಾರದ ಸಾಕ್ಷ್ಯಾಧಾರ ಹಂಚಿಕೊಳ್ಳಲು ದೆಹಲಿ ಪೊಲೀಸ್‌ ಮನವಿ

ನವದೆಹಲಿ : ಗಣರಾಜ್ಯೋತ್ಸವ ದಿನ ರೈತರ ಟ್ರ್ಯಾಕ್ಟರ್ ಮೆರವಣಿಗೆ ವೇಳೆ ದೆಹಲಿಯಲ್ಲಿ ಸಂಭವಿಸಿದ ಹಿಂಸಾಚಾರ ಭುಗಿಲೆದ್ದ ಮೂರು ದಿನಗಳ ನಂತರ, ಹಿಂಸಾಚಾರದ ಸಾಕ್ಷಿಯಾದ ಜನರು ಪೊಲೀಸರೊಂದಿಗೆ ಫೋಟೋ...

ಮುಂದೆ ಓದಿ

ಸಿಂಘು ಗಡಿಯಲ್ಲಿ ಸಂಘರ್ಷ: ಲಾಠಿಚಾರ್ಜ್, ಪರಿಸ್ಥಿತಿ ಉದ್ವಿಗ್ನ

ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆಯೇ ದಾಳಿ ನಡೆದಿದೆ....

ಮುಂದೆ ಓದಿ

ಲಾರಿ ಆಟೋಗೆ ಡಿಕ್ಕಿ: ಒಂದೇ ಕುಟುಂಬದ ಆರು ಮಂದಿ ಸಾವು

ಮೆಹಬೂಬಾಬಾದ್(ತೆಲಂಗಾಣ) : ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿ ರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ...

ಮುಂದೆ ಓದಿ

ಫೆಬ್ರವರಿ 28ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್‌’ಡೌನ್‌ ವಿಸ್ತರಣೆ

ಮುಂಬಯಿ: ಮಹಾರಾಷ್ಟ್ರ ಸರ್ಕಾರ ಶುಕ್ರವಾರ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಅನ್ನು ಫೆಬ್ರವರಿ 28ರವರೆಗೆ ವಿಸ್ತರಿಸಿದೆ. ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ಅಧಿಸೂಚನೆ ಹೊರಡಿಸಿದ್ದು,...

ಮುಂದೆ ಓದಿ

ಕಠಿಣ ಸಂದರ್ಭದಲ್ಲಿ ಭಾರತ ಎದೆಗುಂದುವುದಿಲ್ಲ: ರಾಷ್ಟ್ರಪತಿ ಮೆಚ್ಚುಗೆ

ನವದೆಹಲಿ: ಹೊಸ ವರ್ಷ, ಹೊಸ ದಶಕ ಮತ್ತು ಇದೇ ವರ್ಷ ನಾವು 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಪ್ರವೇಶಿಸುತ್ತಿದ್ದೇವೆ. ಎಲ್ಲ ಸಂಸದರು ಹಾಜರಾಗುವ ಮೂಲಕ ಯಾವುದೇ ಕಠಿಣ ಸಮಯದಲ್ಲಿ...

ಮುಂದೆ ಓದಿ