Friday, 20th September 2024

ಟ್ರಕ್ ಗೆ ಡಿಕ್ಕಿ ಹೊಡೆದ ಆಂಬುಲೆನ್ಸ್: ಐವರ ಸಾವು

ಚಿತ್ತೂರ್ ಗಢ : ಉತ್ತರ ಪ್ರದೇಶದ ಬಡೋದಿ ಜಿಲ್ಲೆಯ ಗೋಪಿಗಂಜ್ ಬಳಿ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರಾಣಸಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಅಮಾವಾ ಅಂಡರ್ ಪಾಸ್ ಬಳಿ ನಿಂತಿದ್ದ ಟ್ರಕ್ ಗೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ದಟ್ಟ ಮಂಜಿನಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಮುಂದೆ ಓದಿ

ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ: ಪೊಲೀಸರ ಮೇಲೆಯೇ ಹಲ್ಲೆ

ದೆಹಲಿ: ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೇಳುತ್ತಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ ಕಟ್ಟೆಹೊಡೆದಿದ್ದು, ದೆಹಲಿಯ ಗಾಜಿಪುರ ರಣರಂಗವಾಯಿತು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ...

ಮುಂದೆ ಓದಿ

ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ಶ್ರೀನಗರ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭದ್ರತೆ ಕಾರಣಗಳಿಂದ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ದೇಶದ ರಾಜಧಾನಿ ದೆಹಲಿಯ ರಾಜಪಥ್ ಮತ್ತು ಆಯಾ ರಾಜ್ಯ ಗಳಲ್ಲಿ...

ಮುಂದೆ ಓದಿ

ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಿದರು. ದೆಹಲಿ ಪ್ರವೇಶಿಸದಂತೆ ಪೊಲೀಸರು ಸರ್ಪಗಾವಲು ಹಾಕಿದ್ದು, ಸಿಂಘೂ, ಟಿಕ್ರಿ...

ಮುಂದೆ ಓದಿ

ಬಿ.ಎಂ.ಹೆಗ್ಡೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ, ರಾಜ್ಯದ ಮೂವರಿಗೆ ಪದ್ಮಶ್ರೀ

7 ಪದ್ಮವಿಭೂಷಣ, 10 ಪದ್ಮ ಭೂಷಣ, 102 ಪದ್ಮಶ್ರೀ ಪ್ರಶಸ್ತಿ ಗೌರವ ದೆಹಲಿ: ರಾಜ್ಯದ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ...

ಮುಂದೆ ಓದಿ

ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಇಂಡಿಯಾ ಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು....

ಮುಂದೆ ಓದಿ

ಪಕ್ಷ ವಿರೋಧಿ ಚಟುವಟಿಕೆ: ಪುದುಚೇರಿಯ ಲೋಕೋಪಯೋಗಿ ಸಚಿವ ರಾಜೀನಾಮೆ

ಪುದುಚೇರಿ: ಪುದುಚೇರಿಯ ಲೋಕೋಪಯೋಗಿ ಖಾತೆ ಸಚಿವ ಎ.ನಮಶಿವಾಯಂ ಅವರು ಸೋಮವಾರ ತಮ್ಮ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಕಾರಣ ನಮಶಿವಾಯಂ...

ಮುಂದೆ ಓದಿ

ಷೇರುಪೇಟೆ ಕುಸಿತ: 530.95 ಪಾಯಿಂಟ್ ಇಳಿಕೆ

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಷೇರುಪೇಟೆ ಕುಸಿತ ದಾಖಲಿಸಿದ್ದು, ಮುಂಬೈ ಷೇರುಪೇಟೆ ಸೆನ್ಸೆಕ್ಸ್ 530.95 ಪಾಯಿಂಟ್ ಕುಸಿತ ಕಂಡಿದೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 133 ಪಾಯಿಂಟ್ಸ್‌ ಇಳಿಕೆಗೊಂಡಿದೆ. ಬಿಎಸ್‌ಇ...

ಮುಂದೆ ಓದಿ

ರಾಷ್ಟ್ರಪತಿ ಅನಾವರಣಗೊಳಿಸಿದ ಚಿತ್ರ ನೇತಾಜಿದ್ದಲ್ಲ, ಪ್ರೊಸೆಂಜಿತ್ ಚಟರ್ಜಿಯವರದ್ದು!

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಡ್ ಅವರು ರಾಷ್ಟ್ರಪತಿ ಭವನದಲ್ಲಿ ಜ. 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಪ್ರಯುಕ್ತ ಅವರ ವರ್ಣಚಿತ್ರ ಅನಾವರಣಗೊಳಿಸಿದ್ದರು....

ಮುಂದೆ ಓದಿ

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ಆಯ್ಕೆ

ನವದೆಹಲಿ: ಕಲೆ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ಕರ್ನಾಟಕದ ಇಬ್ಬರು ಸೇರಿ ದಂತೆ ಒಟ್ಟು 32 ಮಕ್ಕಳನ್ನು ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ...

ಮುಂದೆ ಓದಿ