Friday, 20th September 2024

ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಎಂಟು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ. ಕೆಲವು ವಿದ್ಯುತ್ ಉಪಕರಣಗಳಿಂದ ಈ ಅವಘಡ ಸಂಭವಿಸಿದೆ ಎಂದು ಅತುಲ್ ಗರ್ಗ್​ ಹೇಳಿದ್ದಾರೆ.

ಮುಂದೆ ಓದಿ

ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ ಮೋದಿ

ನವದೆಹಲಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ್ದಾರೆ. ಹೆಣ್ಣು ಮಕ್ಕಳ ಸಶಕ್ತೀಕರಣ ಹಾಗೂ ಅವರು...

ಮುಂದೆ ಓದಿ

ಅತ್ಯಾಚಾರ ಆರೋಪ: ’ಮಹಾ’ ಸಚಿವರ ವಿರುದ್ದ ದಾಖಲಾಗಿದ್ದ ದೂರು ವಾಪಸ್

ಮುಂಬೈ: ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದ ಗಾಯಕಿ ರೇಣು ಶರ್ಮಾ ತಮ್ಮ ದೂರನ್ನು ವಾಪಸ್ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ....

ಮುಂದೆ ಓದಿ

ಜೂನ್ ವೇಳೆಗೆ ’ಕೈ’ಗೆ ನೂತನ ಅಧ್ಯಕ್ಷ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ನವದೆಹಲಿ : ಜೂನ್ ವೇಳೆಗೆ ನೂತನ ಚುನಾಯಿತ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದರು. ಶುಕ್ರವಾರ...

ಮುಂದೆ ಓದಿ

ಕೊಮರೆಪಲ್ಲೆ ಗ್ರಾಮದಲ್ಲಿ 22 ಮಂದಿ ನಿಗೂಢ ಅಸ್ವಸ್ಥ

ಅಮರಾವತಿ: ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ 22 ಮಂದಿ ನಿಗೂಢ ಅಸ್ವಸ್ಥತೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯ ದೆಂಡುಲೂರು ಮಂಡಲದ ಕೊಮರೆಪಲ್ಲೆ ಗ್ರಾಮದಲ್ಲಿ 22 ಮಂದಿ...

ಮುಂದೆ ಓದಿ

ಭಜನೆ ಗಾಯಕ ನರೇಂದ್ರ ಚಂಚಲ್ ಇನ್ನಿಲ್ಲ

ನವದೆಹಲಿ: ಭಾರತೀಯ ಭಜನೆ ಗಾಯಕ ನರೇಂದ್ರ ಚಂಚಲ್(80) ಶುಕ್ರವಾರ ದೆಹಲಿಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದಾಗಿ ದೆಹಲಿಯ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ ಚಂಚಲ್ ಅವರು...

ಮುಂದೆ ಓದಿ

ಯುಪಿಎಸ್‌ಸಿ ಪರೀಕ್ಷೆ: ಪರೀಕ್ಷಾಕಾಂಕ್ಷಿಗಳ ಆಸೆಗೆ ತಣ್ಣೀರೆರೆಚಿದ ಕೇಂದ್ರ

ನವದೆಹಲಿ‌:  ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾ ಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ...

ಮುಂದೆ ಓದಿ

ಲಾರಿ-ಆಟೋ ಅಪಘಾತ: ಏಳು ಮಂದಿ ಸಾವು

ತೆಲಂಗಾಣ: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ. ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು...

ಮುಂದೆ ಓದಿ

ಇಂತಹ ದುರಂತಗಳು ಪುನರಾವರ್ತನೆಯಾಗದಿರಲಿ: ರಾಹುಲ್ ಗಾಂಧಿ ಸಂತಾಪ

ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ...

ಮುಂದೆ ಓದಿ

ಸೀರಮ್ ಇನ್ಸ್ಟಿಟ್ಯೂಟ್‌ ಘಟನೆ: ಐವರು ಕಾರ್ಮಿಕರ ಸಾವು

ಪುಣೆ: ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಿಕೆ ಮತ್ತು ವಿತರಣೆಯ ಹೊಣೆ ಹೊತ್ತಿರುವ ಸೀರಮ್ ಇನ್ಸ್ಟಿಟ್ಯೂಟ್‌ನ  ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಇತ್ತೀಚಿನ ವರದಿ ಪ್ರಕಾರ, ಐವರು ಕಾರ್ಮಿಕರು...

ಮುಂದೆ ಓದಿ