Friday, 20th September 2024

ನೂತನ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್’ರನ್ನು ಅಭಿನಂದಿಸಿದ ಮೋದಿ

ನವದೆಹಲಿ: ಬುಧವಾರ ಅಮೆರಿಕದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ವೀಟ್‌ಗಳ ಮೂಲಕ ಶುಭ ಹಾರೈಸಿರುವ ಮೋದಿ, ಜಾಗತಿಕ ಶಾಂತಿ ಮತ್ತು ಭದ್ರತೆಗಾಗಿ ಅಮೆರಿಕದೊಂದಿಗೆ ಭಾರತ ಕೆಲಸ ಮಾಡಲಿದ್ದು, ಉಭಯ ದೇಶಗಳ ಸಹಭಾಗಿತ್ವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಬಯಸಿರುವುದಾಗಿ ತಿಳಿಸಿದ್ದಾರೆ. ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್ ಅವರಿಗೆ ಅಭಿನಂದನೆಗಳು. ಭಾರತ-ಅಮೆರಿಕ ಕಾರ್ಯತಂತ್ರ ಸಹಭಾಗಿತ್ವ ಬಲಪಡಿಸಲು ಅವರೊಂದಿಗೆ […]

ಮುಂದೆ ಓದಿ

ಸಿಖ್ ಧರ್ಮಗುರು ಗೋವಿಂದ್ ಸಿಂಗ್ ಜನ್ಮದಿನ: ಶುಭ ಹಾರೈಸಿದ ಕೋವಿಂದ್‌, ನಾಯ್ಡು

ನವದೆಹಲಿ: ಸಿಖ್ ಧರ್ಮ ಗುರು ಗೋವಿಂದ್ ಸಿಂಗ್ ಅವರ ಜನ್ಮ ದಿನದ ಪ್ರಯುಕ್ತ ಆಚರಿಸುವ “ಪ್ರಕಾಶ್ ಪೂರಬ್” ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು...

ಮುಂದೆ ಓದಿ

ಶಿಕ್ಷಣ, ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ: ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನ

ನವದೆಹಲಿ: ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿ ಕುರಿತು ಫೆ.5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ....

ಮುಂದೆ ಓದಿ

ಎಲ್‌ಓಸಿ ಬಳಿ ಮೂವರು ಉಗ್ರರ ಹತ್ಯೆ

ಜಮ್ಮು: ಜಿಲ್ಲೆಯ ಅಖ್ನೂರ್‌ನ ಖೌರ್ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆ ಮೂಲಕ ಭಾರತದ ಭೂ ಪ್ರದೇಶದತ್ತ ನುಸುಳಲು ಪ್ರಯತ್ನಿಸುತ್ತಿದ್ದ ಶಸ್ತ್ರಸಜ್ಜಿತ ಮೂವರು ಉಗ್ರರನ್ನ ಭಾರತೀಯ ಸೈನಿಕರು...

ಮುಂದೆ ಓದಿ

ಜಲಪಾಯ್‌ಗುಡಿ ಘಟನೆ: ಪ್ರಧಾನಿ ಸಂತಾಪ, 2 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಜಲಪಾಯ್‌ಗುಡಿ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ. ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ...

ಮುಂದೆ ಓದಿ

ರಾಜಸ್ಥಾನದ ಕಾಂಗ್ರೆಸ್ ಶಾಸಕ ಶಕ್ತಾವತ್‌ ನಿಧನ

ಜೈಪುರ: ಲಿವರ್ ಗೆ ಸೋಂಕು ತಗುಲಿದ್ದರಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ...

ಮುಂದೆ ಓದಿ

“ಡ್ರ್ಯಾಗನ್ ಫ್ರೂಟ್‌” ಇನ್ನು ’ಕಮಲಂ’

ಅಹಮದಾಬಾದ್: ದೇಶದಲ್ಲಿ ಕೆಲವು ವರ್ಷಗಳಿಂದೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ “ಡ್ರ್ಯಾಗನ್ ಫ್ರೂಟ್‌”ಗೆ ಗುಜರಾತ್ ಸರ್ಕಾರ ಮರು ನಾಮಕರಣ ಮಾಡಿದೆ. ಗುಜರಾತ್ ನಲ್ಲಿ ಸಿಎಂ ತೋಟಗಾರಿಕಾ ಅಭಿವೃದ್ಧಿ ಕಾರ್ಯಸೂಚಿ ಬಿಡುಗಡೆ...

ಮುಂದೆ ಓದಿ

ಪೌಲ್ ದಿನಕರನ್‌ ಸಂಸ್ಥೆಗಳ ಮೇಲೆ ಐಟಿ ದಾಳಿ

ಚೆನ್ನೈ: ಕ್ರೈಸ್ತ ಧರ್ಮದ ನೀತಿಗಳನ್ನು ಬೋಧಿಸುತ್ತಿರುವ ಜೀಸಸ್ ಕಾಲ್ಸ್ ಎಂಬ ಸಂಘಟನೆಗೆ ಸೇರಿದ 28 ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಈ...

ಮುಂದೆ ಓದಿ

ಕೃಷಿ ಕಾನೂನು ತಿದ್ದುಪಡಿ: ಸಮಿತಿಯ ಮೊದಲ ಸಭೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೃಷಿ ಕಾನೂನು ತಿದ್ದುಪಡಿ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿಯ ಮೊದಲ ಸಭೆ ಮಂಗಳವಾರ ದೆಹಲಿಯಲ್ಲಿ ನಡೆದರೂ, ಬುಧವಾರಕ್ಕೆ ಮುಂದೂಡಬೇಕಾಯಿತು. ಮಂಗಳವಾರ ಪ್ರತಿಭಟನಾ ನಿರತ...

ಮುಂದೆ ಓದಿ

ಷೇರುಪೇಟೆ ನಾಗಾಲೋಟ: ಸೆನ್ಸೆಕ್ಸ್ 834 ಪಾಯಿಂಟ್ಸ್‌ ಏರಿಕೆ

ನವದೆಹಲಿ: ಭಾರತೀಯ ಷೇರುಪೇಟೆಯ ನಾಗಾಲೋಟ ಮುಂದುವರಿದಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಮಂಗಳವಾರ ಭಾರೀ ಜಿಗಿತ ಕಂಡಿದೆ. ಸೆನ್ಸೆಕ್ಸ್ 834 ಪಾಯಿಂಟ್ಸ್‌ ಏರಿಕೆಗೊಂಡರೆ, ನಿಫ್ಟಿ 14,500ರ ಗಡಿದಾಟಿದೆ. ಬಿಎಸ್‌ಇ...

ಮುಂದೆ ಓದಿ