Friday, 20th September 2024

ಸೂರತ್‌ ಘಟನೆ: ಪ್ರಧಾನಿ, ಸಿಎಂ ರೂಪಾನಿ ಸಂತಾಪ

ನವದೆಹಲಿ: ಗುಜರಾತ್​ನ ಸೂರತ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ, ಗುಜರಾತ್​ ಸಿಎಂ ವಿಜಯ್​ ರೂಪಾನಿ ಸೇರಿ ಇತರರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಲ್ಲಿ ಅಷ್ಟು ಮಂದಿ ಪ್ರಾಣ ಕಳೆದುಕೊಂಡಿರುವುದು ನಿಜಕ್ಕೂ ಒಂದು ದುರಂತ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮೃತರ ಸಂಬಂಧಿಗಳಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ […]

ಮುಂದೆ ಓದಿ

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತೆ ಡಾ. ವಿ ಶಾಂತಾ ನಿಧನ

ಚೆನ್ನೈ: ಅಡ್ಯಾರ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ವಿ ಶಾಂತಾ ಸೋಮವಾರ ನಿಧನರಾದರು. ತೀವ್ರ ಉಸಿರಾಟದ ತೊಂದರೆ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಶಾಂತಾ ಅವರನ್ನು...

ಮುಂದೆ ಓದಿ

ಟ್ರಕ್‌ ಹರಿದು ನಿದ್ದೆಯಲ್ಲಿದ್ದ 13 ಮಂದಿ ಸಾವು

ಸೂರತ್‌: ಗುಜರಾತ್‌ನ ಕೋಸಂಬಾದಲ್ಲಿ ಟ್ರಕ್‌ ಹರಿದು 13 ಮಂದಿ ಸಾವಿ ಗೀಡಾಗಿರುವ ದುರ್ಘಟನೆ ಸಂಭವಿಸಿದೆ. ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರು ಸೋಮವಾರ ರಾತ್ರಿ ಫೂಟ್‌ಪಾತ್‌ ಮೇಲೆ...

ಮುಂದೆ ಓದಿ

ಬಂಗಾಳದಲ್ಲಿ ಬಿಜೆಪಿ ರ‍್ಯಾಲಿ: ಕಲ್ಲು ತೂರಾಟ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ‍್ಯಾಲಿಯ ವೇಳೆ ಕಲ್ಲು ತೂರಾಟ ಘಟನೆ ಸಂಭವಿಸಿದೆ. ಕೇಂದ್ರ ಸಚಿವೆ ದೇವಶ್ರೀ ಚೌದರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಮತ್ತು...

ಮುಂದೆ ಓದಿ

ನೀನು ಗಂಡಾಗಿದ್ದರೆ ಕಾಲರ್​ ಹಿಡಿಯುತ್ತಿದ್ದೆ: ಅಧಿಕಾರಿಗೆ ’ಕೈ’ ಶಾಸಕನ ಬೆದರಿಕೆ

ಭೋಪಾಲ್​: ಮಹಿಳಾ ಅಧಿಕಾರಿಯ ಮೇಲೆ ಮಧ್ಯಪ್ರದೇಶ ಕಾಂಗ್ರೆಸ್​ ಶಾಸಕರೊಬ್ಬರು ದರ್ಪ ತೋರಿಸಿ, ಬೆದರಿಕೆ ಹಾಕಿದ್ದು, ನೀನು ಗಂಡಾಗಿದ್ದರೆ ನಿನ್ನ ಕಾಲರ್​ ಹಿಡಿಯುತ್ತಿದ್ದೆ ಎಂದು ಹೇಳಿರುವ ವಿಡಿಯೋ ವೈರಲ್​...

ಮುಂದೆ ಓದಿ

ರಾಮ ಮಂದಿರ ನಿರ್ಮಾಣಕ್ಕೆ ’ಕೈ’ ನಾಯಕ ದಿಗ್ವಿಜಯ ಸಿಂಗ್ ದೇಣಿಗೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 1,11,111 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಶಾಂತಿ ಕಾಪಾಡುವಂತೆ...

ಮುಂದೆ ಓದಿ

ಸೆನ್ಸೆಕ್ಸ್ 470.40 ಪಾಯಿಂಟ್ ಕುಸಿತ, ನಿಫ್ಟಿ 152.40 ಪಾಯಿಂಟ್ ಇಳಿಕೆ

ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಇಳಿಕೆ ಕಂಡಿದೆ. ಸೆನ್ಸೆಕ್ಸ್ 470.40 ಪಾಯಿಂಟ್ ಕುಸಿದು, 48,564.27 ಪಾಯಿಂಟ್ ಗಳೊಂದಿಗೆ ದಿನದ ವಹಿವಾಟು ಮುಗಿಸಿದೆ. ಇನ್ನು...

ಮುಂದೆ ಓದಿ

mamatabanerjee
ಪಶ್ಚಿಮ ಬಂಗಾಳ ಚುನಾವಣೆ: ನಂದಿಗ್ರಾಮ ಕ್ಷೇತ್ರದಿಂದ ’ದೀದಿ’ ಅಖಾಡಕ್ಕೆ

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದಲೇ ಅಖಾಡ ಕ್ಕಿಯುವುದಾಗಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೋಮವಾರ ಘೋಷಿಸಿದ್ದಾರೆ. ನಂದಿಗ್ರಾಮ ಟಿಎಂಸಿ...

ಮುಂದೆ ಓದಿ

ಜಾನ್ಸಿಯಲ್ಲಿ ಸ್ಟ್ರಾಬೆರ್ರಿ ಮಹೋತ್ಸವ ಉದ್ಘಾಟಿಸಿದ ಸಿಎಂ ಯೋಗಿ

ಲಕ್ನೋ: ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ವಾಸ್ತವಕ್ಕೆ ಬದಲಿ ಸುವ ಸರ್ಕಾರದ ಸಂಕಲ್ಪವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವ್ಯಕ್ತಪಡಿಸಿದ ಅವರು...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವುತ್

ಕೋಲ್ಕತಾ: ಬಿಹಾರ ನಂತರ ಪಶ್ಚಿಮ ಬಂಗಾಳದತ್ತ ಶಿವಸೇನಾ ಮುಖ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಸಜ್ಜಾಗುತ್ತಿದೆ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ...

ಮುಂದೆ ಓದಿ