Friday, 20th September 2024

ಲಸಿಕೆ ಕುರಿತು ಸುಳ್ಳು ವದಂತಿ ಹರಡಿದರೆ ಜೋಕೆ: ಪ್ರಧಾನಿ ಎಚ್ಚರಿಕೆ

ನವದೆಹಲಿ: ಕೊರೊನಾ ಸೋಂಕು ನಿವಾರಣೆಗೆ ಕಂಡುಹಿಡಿದಿರುವ ಲಸಿಕೆ ಬಗ್ಗೆ ಯಾರಾದರೂ ಸುಳ್ಳು ವದಂತಿಗಳನ್ನು ಹಬ್ಬಿಸಿ ದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಇದು ವಿಜ್ಞಾನಿಗಳು ಕಳೆದ ಹಲವು ತಿಂಗಳುಗಳಿಂದ ಅಹೋರಾತ್ರಿ ಕಠಿಣ ಪರಿಶ್ರಮ ವಹಿಸಿ ಲಸಿಕೆಯನ್ನು ಆವಿಷ್ಕಾರ ಮಾಡಿ ದ್ದಾರೆ. ನಾನು ದೇಶದ ಜನತೆಯಲ್ಲಿ ಸ್ಪಷ್ಟವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡ ಬಾರದು. ಅಗತ್ಯವಿರುವವರು ಲಸಿಕೆಯನ್ನು ಮುಕ್ತ ಮನಸ್ಸಿನಿಂದ ತೆಗೆದುಕೊಳ್ಳಿ ಎಂದು ದೇಶದ ಜನತೆಗೆ ಮನವಿ […]

ಮುಂದೆ ಓದಿ

ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಚಾಲನೆ

ನವದೆಹಲಿ: ಕೋವಿಡ್‌-19 ಪಿಡುಗಿನ ವಿರುದ್ಧ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿದರು. ಅದರೊಂದಿಗೆ ದೇಶದ ಒಟ್ಟು...

ಮುಂದೆ ಓದಿ

ರಾಮಮಂದಿರ ನಿರ್ಮಾಣ: 5 ಲಕ್ಷದ 100 ರೂ. ದೇಣಿಗೆ ನೀಡಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 5 ಲಕ್ಷದ 100 ರೂಪಾಯಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮೊದಲ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ...

ಮುಂದೆ ಓದಿ

ಅರ್ನಬ್ – ಪಾರ್ಥೋ ದಾಸ್‌ಗುಪ್ತಾ ವಾಟ್ಸಾಪ್ ಚಾಟ್ ಸೋರಿಕೆ

ನವದೆಹಲಿ: ರಿಪಬ್ಲಿಕ್‌ ಟಿವಿಯ ಅರ್ನಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವಾಟ್ಸಾಪ್ ಚಾಟ್ ಸೋರಿಕೆಗೊಂಡಿದ್ದು, ಟ್ವಿಟರ್‌ನಲ್ಲಿ ಹರಿದಾಡಿವೆ. ಗೋಸ್ವಾಮಿ ಮತ್ತು ಬಾರ್ಕ್...

ಮುಂದೆ ಓದಿ

ವಿವಾದಾತ್ಮಕ ಕಾನೂನು: ಜ.19ರಂದು ಮತ್ತೊಂದು ಮಾತುಕತೆ

ನವದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಪ್ರತಿಭಟನಾ ನಿರತ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 9ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಇನ್ನು ಜ.19ರಂದು...

ಮುಂದೆ ಓದಿ

ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: ರಾಷ್ಟ್ರೀಯ ಸೇನಾ ದಿನ(ಜನವರಿ 15) ವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ಯೋಧ ರನ್ನು ಗಣ್ಯರು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ...

ಮುಂದೆ ಓದಿ

ನೀತಿ ಉಲ್ಲಂಘನೆ: ಪ್ಲೇ ಸ್ಟೋರ್‌’ನಿಂದ ವೈಯಕ್ತಿಕ ಸಾಲದ ಅಪ್ಲಿಕೇಶನ್ ’ಡಿಲೀಟ್’

ನವದೆಹಲಿ: ಗ್ರಾಹಕರಿಗೆ ಬಡ್ಡಿ ದರ ವಿಧಿಸುತ್ತಿದ್ದ ವೈಯಕ್ತಿಕ ಸಾಲದ ಅಪ್ಲಿಕೇಶನ್‌ಗಳನ್ನು ಗೂಗಲ್‌ ಇಂಡಿಯಾ ಪ್ಲೇ ಸ್ಟೋರ್‌ ನಿಂದ ತೆಗೆದುಹಾಕಿದೆ. ತನ್ನ ನೀತಿಗಳನ್ನು ಉಲ್ಲಂಘಿಸಿದ ಆಯಪ್‌ಗಳನ್ನು ಪ್ಲೇ ಸ್ಟೋರ್‌ನಿಂದ...

ಮುಂದೆ ಓದಿ

91.84 ಪಾಯಿಂಟ್ ಏರಿಕೆ ಕಂಡ ಸೆನ್ಸೆಕ್ಸ್

ನವದೆಹಲಿ: ಭಾರತೀಯ ಷೇರುಪೇಟೆಯು ಸತತ ಏರಿಕೆ ದಾಖಲಿಸಿದ್ದು, ಏರಿಳಿತ ಸಾಧಿಸಿದೆ. ಮುಂಬೈ ಷೇರು ಪೇಟೆ ಸೆನ್ಸೆಕ್ಸ್ 91.84 ಪಾಯಿಂಟ್ ಏರಿಕೆ ಕಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 30.70...

ಮುಂದೆ ಓದಿ

ಸುಪ್ರೀಂ ನೇಮಿತ ಸಮಿತಿ ಸದಸ್ಯತ್ವ ತ್ಯಜಿಸಿದ ಭೂಪೇಂದರ್ ಸಿಂಗ್ ಮಾನ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಸಂಬಂಧ ರೈತರೊಂದಿಗೆ ಮಾತುಕತೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿರುವ ನಾಲ್ವರು ಸದಸ್ಯರ ಸಮಿತಿಯಿಂದ ರೈತ ನಾಯಕ ಭೂಪೇಂದರ್ ಸಿಂಗ್...

ಮುಂದೆ ಓದಿ

ಸ್ವಯಂ ನಿವೃತ್ತಿ ಪಡೆದಿದ್ದ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಸೇರ್ಪಡೆ

ಲಖನೌ: ಇತ್ತೀಚೆಗೆ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಗುಜರಾತ್‌ ಕೇಡರ್‌ನ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ ...

ಮುಂದೆ ಓದಿ