Thursday, 19th September 2024

ಕೊರೊನಾ ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆ ಪೂರ್ಣ

ನವದೆಹಲಿ : ಜನವರಿ 16 ಕ್ಕೆ ದೇಶಾದ್ಯಂತ ಕೊರೊನಾ ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಜ.16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮತ್ತು ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡುವುದಕ್ಕೆ ಚಾಲನೆ ನೀಡಲಿದ್ದಾರೆ. ಜೊತೆಗೆ ಲಸಿಕೆ ಮಾಹಿತಿ ಅಪ್ ಲೋಡ್ ಮಾಡುವ ಕೋ ವಿನ್ ಆಯಪ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಒಟ್ಟು 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ, 2934 ಕೇಂದ್ರಗಳಲ್ಲಿ […]

ಮುಂದೆ ಓದಿ

ವಿಷಪೂರಿತ ಮದ್ಯ ಸೇವನೆ: ಏಳು ಮಂದಿ ಸಾವು

ಭರತ್​ಪುರ​ : ವಿಷಪೂರಿತ ಮದ್ಯ ಸೇವಿಸಿ 7 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್​ಪುರ ಜಿಲ್ಲೆಯಲ್ಲಿ ನೆಡದಿದೆ. ಇದಕ್ಕೂ ಮುನ್ನ, ಮಧ್ಯಪ್ರದೇಶದ ಇಂತಹ ಘಟನೆ ಕಾಣಿಸಿಕೊಂಡಿತ್ತು. ಭರತಪುರ್...

ಮುಂದೆ ಓದಿ

ಕುಂಭಮೇಳ: ಭಕ್ತರಿಗೆ ಎನ್.ಎಸ್.ಜಿ ಕಮಾಂಡೋಗಳಿಂದ ಭದ್ರತೆ

ಡೆಹ್ರಾಡೂನ್: ಕುಂಭಮೇಳ(2021)ದ ಹಿನ್ನೆಲೆಯಲ್ಲಿ ದೇಶ ವಿರೋಧಿ ಶಕ್ತಿಗಳನ್ನು ನಿಗ್ರಹಿಸುವ ಮುನ್ನೆಚ್ಚರಿಕಾ ಕ್ರಮವಾಗಿ ಹರಿದ್ವಾರಕ್ಕೆ ಎನ್ ಎಸ್ ಜಿ ಕಮಾಂಡೋಸ್ ಗಳನ್ನು ಕಳುಹಿಸಲಾಗುವುದು ಎಂದು ಉತ್ತರಾಖಂಡ್ ಸರ್ಕಾರ ಘೋಷಿಸಿದೆ....

ಮುಂದೆ ಓದಿ

ಮಕರ ಸಂಕ್ರಾಂತಿ: ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಹಲವೆಡೆ ಮಕರ ಸಂಕ್ರಾಂತಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆ...

ಮುಂದೆ ಓದಿ

ವಿದ್ಯುತ್ ಪ್ರವಹಿಸಿ ನಾಲ್ವರು ಪ್ರಯಾಣಿಕರ ಬಲಿ, ಹತ್ತು ಮಂದಿಗೆ ಗಾಯ

ತಂಜಾವೂರು: ಖಾಸಗಿ ಬಸ್ ನಲ್ಲಿ ವಿದ್ಯುತ್ ಪ್ರವಹಿಸಿ ನಾಲ್ವರು ಪ್ರಯಾಣಿಕರು ಬಲಿಯಾಗಿದ್ದಾರೆ. ತಮಿಳುನಾಡಿನ ತಂಜಾ ವೂರು ಜಿಲ್ಲೆಯಲ್ಲಿ ಘಟನೆ ನಡೆದಿದೆ. ಹತ್ತು ಮಂದಿ ಪ್ರಯಾಣಿಕರು ವಿದ್ಯುದಾಘಾತದಿಂದ ಗಾಯಗೊಂಡಿದ್ದಾರೆ....

ಮುಂದೆ ಓದಿ

ಮುಂಬೈ ಷೇರು: ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯ

ಮುಂಬೈ: ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್‌ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ...

ಮುಂದೆ ಓದಿ

ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ’ಬ್ರೇಕ್’: ವಿವಾದ ಬಗೆಹರಿಸಲು ಸಮಿತಿ ರಚನೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ...

ಮುಂದೆ ಓದಿ

ತಮಿಳುನಾಡಿನಲ್ಲಿ ಜ.14ರವರೆಗೂ ವರುಣನ ಅಬ್ಬರ

ಚೆನ್ನೈ: ತಮಿಳುನಾಡಿನ ಹಲವು ಭಾಗಗಳಲ್ಲಿ ಕಳೆದ ಸೋಮವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನವರಿ 14ರವರೆಗೂ ವರುಣನ ಅಬ್ಬರ ಮುಂದುವರೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ತಮಿಳುನಾಡಿನ ಅತಿರಾಮಪಟ್ಟಣಂ (13.5 ಸೆಂ.ಮೀ),...

ಮುಂದೆ ಓದಿ

ಜಯಲಲಿತಾ ಸ್ಮಾರಕ ಅನಾವರಣಕ್ಕೆ ಪ್ರಧಾನಿಗೆ ಆಹ್ವಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪಾಡ್ಡಿ ಕೆ ಪಳನಿಸ್ವಾಮಿ ಇದೇ ತಿಂಗಳ 18ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಜಯಲಲಿತಾ ಸ್ಮಾರಕ ಅನಾವರಣಕ್ಕೆ ಆಹ್ವಾನಿಸಲಿದ್ದಾರೆ. ಈ ಭೇಟಿ...

ಮುಂದೆ ಓದಿ

ಸ್ವಾಮಿ ವಿವೇಕಾನಂದರ 157ನೇ ಜಯಂತಿ: ದೇಶಾದ್ಯಂತ ಸ್ಮರಣೆ

ನವದೆಹಲಿ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೇಶಾದ್ಯಂತ ಮಂಗಳವಾರ ಸ್ವಾಮಿ ವಿವೇಕಾನಂದರನ್ನು ಗಣ್ಯರು ಸ್ಮರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನನ್ನ...

ಮುಂದೆ ಓದಿ