Thursday, 19th September 2024

ಬೇರೆ ದೇಶಗಳಿಗೆ ‘ಲಸಿಕೆ ನೀಡಿಕೆ ಅಭಿಯಾನ’ ಮಾದರಿಯಾಗಲಿ: ಪ್ರಧಾನಿ ಮೋದಿ

ನವದೆಹಲಿ: ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್ ಲಸಿಕೆ ಹಂಚಿಕೆ ಕುರಿತು ಸೋಮವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜನವರಿ 16ರಿಂದ ದೇಶದಲ್ಲಿ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದ್ದು, ಈ ಮೂಲಕ ಬೇರೆ ದೇಶ ಗಳಿಗೆ ಮಾದರಿಯಾಗಬೇಕು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದೇಶೀಯವಾಗಿ ಅಭಿವೃದ್ದಿಪಡಿಸಿದ ಲಸಿಕೆ ಹಾಗೂ ಅದರ ಹಂಚಿಕೆ ಕುರಿತು […]

ಮುಂದೆ ಓದಿ

ಎಎಪಿ ಶಾಸಕ ಸೋಮನಾಥ್ ಭಾರ್ತಿ ಬಂಧನ

ಲಖನೌ: ಆಮ್ ಅದ್ಮಿ ಪಕ್ಷದ(ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರನ್ನು ಸೋಮವಾರ ಅಮೆಥಿಯಲ್ಲಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು...

ಮುಂದೆ ಓದಿ

ಕೃಷಿ ಸುಧಾರಣಾ ಕಾಯ್ದೆಗೆ ತಡೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಗುದ್ದು

ನವದೆಹಲಿ: ದೇಶಾದ್ಯಂತ ರೈತರ ಹೋರಾಟಕ್ಕೆ ಕಾರಣವಾಗಿರುವ ಕೃಷಿ ಸುಧಾರಣಾ ಕಾಯ್ದೆ ತಡೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸಮಿತಿ ರೈತರ ನಡುವೆ...

ಮುಂದೆ ಓದಿ

ವಾರದ ಆರಂಭದಲ್ಲೇ ಎತ್ತರಕ್ಕೇರಿದ ಸೆನ್ಸೆಕ್ಸ್, ನಿಫ್ಟಿ ಪಾಯಿಂಟ್

ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಆರಂಭದ ವಹಿವಾಟಿನಲ್ಲಿ ಎತ್ತರಕ್ಕೆ ಏರಿವೆ. ಬಿಎಸ್ ಇ ಸೆನ್ಸೆಕ್ಸ್ 49 ಸಾವಿರ ಪಾಯಿಂಟ್ ಗಳ ಗಡಿ ದಾಟಿ...

ಮುಂದೆ ಓದಿ

ವಾಟ್ಸ್’ಆ್ಯಪ್‌ನ ಹೊಸ ಗೌಪ್ಯತೆ ನೀತಿ: ಬದಲಾವಣೆ, ಏಕೆ?

ವಾಟ್ಸ್’‌‌ಆ್ಯಪ್ 2014ರಿಂದ ಫೇಸ್‌ಬುಕ್‌ನ ಅಂಗಸಂಸ್ಥೆಯಾಗಿದ್ದು, ಈ ಬದಲಾವಣೆಗಳ ಬಗ್ಗೆ 2021 ಜನವರಿ 4ರಂದೇ ಘೋಷಿಸಿತು ದೆಹಲಿ: ವಾಟ್ಸ್‌‌ಆ್ಯಪ್ ಫೆಬ್ರವರಿ 8ರಿಂದ ತನ್ನ ಸೇವಾ ನಿಯಮಗಳಲ್ಲಿ (ಟಿಒಎಸ್) ಬದಲಾವಣೆ...

ಮುಂದೆ ಓದಿ

ಇಂಡೋನೇಷ್ಯಾ ವಿಮಾನ ದುರಂತ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಾಣಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇಂಡೋನೇಷ್ಯಾದಲ್ಲಿ ದುರದೃಷ್ಟಕರ ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ...

ಮುಂದೆ ಓದಿ

ನಾಳೆ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವರ್ಚ್ಯುಯಲ್ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ...

ಮುಂದೆ ಓದಿ

ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ? ಶೀಘ್ರದಲ್ಲಿ ಸಿಹಿ ಸುದ್ದಿ: ಸಿಎಂ ಬಿಎಸ್.ವೈ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ....

ಮುಂದೆ ಓದಿ

ರೈತರ ಮೇಲೆ ಅಶ್ರುವಾಯು, ಲಾಠಿ ಪ್ರಯೋಗ: ಸಿಎಂ ಕಟ್ಟರ್‌ ಭೇಟಿ ರದ್ದು

ಚಂಡೀಗಢ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ವೈರಲ್ ಆಗಿದೆ....

ಮುಂದೆ ಓದಿ

ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ: ಮಮತಾ ಘೊಷಣೆ

ಕೋಲ್ಕೊತಾ: ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ ಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ರಾಜ್ಯ...

ಮುಂದೆ ಓದಿ