Thursday, 19th September 2024

ಟಿಡಿಪಿ ನಾಯಕನ ಕತ್ತು ಸೀಳಿ ಹತ್ಯೆ

ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಭೀಕರ ಹತ್ಯೆಯಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪಲ್ನಾಡಿಯಲ್ಲಿ ತೆಲುಗುದೇಶಂ ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ ಮಾಜಿ ಸರ್ಪಂಚ್ ಪುರಮ್‌ ‌ಸೆಟ್ಟಿ ಅಂಕುಲು ಕೊಲೆಯಾದವರು. ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಾತ್ರಿ 8 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ದಾಚೆಪಲ್ಲಿ ಅವರನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದಕ್ಕೆ ಎಳೆ ದೊಯ್ದಿರುವ ದುಷ್ಕರ್ಮಿಗಳು ಅವರ ಗಂಟಲನ್ನು ಸೀಳಿ ಕೊಲೆ ಮಾಡಿದ್ದಾರೆ. […]

ಮುಂದೆ ಓದಿ

ಅಟಲ್ ರೊಹ್ಟಾಂಗ್ ಸುರಂಗ ಬಳಿ ಹಿಮಪಾತ: 300 ಪ್ರವಾಸಿಗರ ರಕ್ಷಣೆ

ಶಿಮ್ಲಾ: ಹಿಮಾಚಲ ಪ್ರದೇಶದ ಅಟಲ್ ರೊಹ್ಟಾಂಗ್ ಸುರಂಗ ಮಾರ್ಗದ ಬಳಿ ಹಿಮಪಾತ ಉಂಟಾಗಿ, ಇದರಡಿ ಸಿಲುಕಿದ್ದ ಸುಮಾರು 300 ಪ್ರವಾಸಿಗರನ್ನ ಪೊಲೀಸರು ರಕ್ಷಿಸಿದ್ದಾರೆ. ಶನಿವಾರ ಸುರಂಗ ಮಾರ್ಗದ...

ಮುಂದೆ ಓದಿ

ಪುರಿ ಜಗನ್ನಾಥ ಸ್ವಾಮಿ ದೇವಾಲಯ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ

ಪುರಿ (ಒಡಿಶಾ): ವಿಶ್ವಪ್ರಸಿದ್ಧ ಪುರಿ ಜಗನ್ನಾಥ ಸ್ವಾಮಿಯ ದೇವಾಲಯಕ್ಕೆ ಕರೊನಾ ಬಿಕ್ಕಟ್ಟಿನ ನಡುವೆಯೇ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವರ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್...

ಮುಂದೆ ಓದಿ

ಸ್ಮಶಾನದ ಛಾವಣಿ ಕುಸಿದು 15 ಮಂದಿ ಸಾವು

ನವದೆಹಲಿ: ದೆಹಲಿ ಸಮೀಪದ ಗಾಜಿಯಾಬಾದ್ ನಲ್ಲಿ ಸ್ಮಶಾನದ ಕಾಂಪೌಂಡ್ ಗೋಡೆ, ಇದಕ್ಕೆ ತಾಗಿಕೊಂಡ ಛಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ. ಗಾಜಿಯಾಬಾದ್ ನ ಮುರಾದ್ ನಗರದಲ್ಲಿ ಘಟನೆ ನಡೆದಿದೆ....

ಮುಂದೆ ಓದಿ

ಮದುವೆ ದಿಬ್ಬಣದ ಖಾಸಗಿ ಬಸ್ ಮಗುಚಿ, ಐದು ಮಂದಿ ಸಾವು

ಕಾಸರಗೋಡು: ಪುತ್ತೂರು ಈಶ್ವರಮಂಗಲದಿಂದ ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾನತ್ತೂರು ಬಳಿ ಪಲ್ಟಿ ಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಕೊಡಗಿನ ಕರಿಕೆಯಲ್ಲಿ ಇದ್ದ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ...

ಮುಂದೆ ಓದಿ

ಲಸಿಕೆ ತುರ್ತು ಬಳಕೆಗೆ ಅನುಮತಿ: ಸೋಂಕಿನ ವಿರುದ್ಧದ ಹೋರಾಟಕ್ಕೆ ಉತ್ಸಾಹ ತುಂಬಿದೆ-ಮೋದಿ

ನವದೆಹಲಿ: ದೇಶಿ ನಿರ್ಮಿತ ಎರಡು ಕೊರೊನಾ ವಿರುದ್ಧದ ಲಸಿಕೆಗಳು ತುರ್ತು ಸಂದರ್ಭದ ಬಳಕೆಗೆ ಅನುಮತಿ ಪಡೆದ ಬೆನ್ನಲ್ಲೇ ಅಭಿನಂದನೆಗಳನ್ನು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು...

ಮುಂದೆ ಓದಿ

ಕರೋನ ಲಸಿಕೆ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌

ನವದೆಹಲಿ: ಔಷಧ ನಿಯಂತ್ರಕ ಜನರಲ್ ಆಫ್ ಇಂಡಿಯಾ ಕೊರೋನಾ ಲಸಿಕೆಗೆ ಸಂಬಂಧಪಟ್ಟಂತೆ ದೊಡ್ಡ ಘೋಷಣೆ ಮಾಡಿದೆ. ಕೋವಕ್ಸಿನ್ ಮತ್ತು ಕೋವಿಶೀಲ್ಡ್. ತುರ್ತು ಸಂದರ್ಭಗಳಲ್ಲಿ ಕೋವಕ್ಸಿನ್ ನ ನಿರ್ಬಂಧಿತ...

ಮುಂದೆ ಓದಿ

ಮುಖೇಶ್ ಅಂಬಾನಿಗೆ ಸೆಬಿಯಿಂದ 70 ಕೋಟಿ ರೂ. ದಂಡ

ಮುಂಬೈ: ರಿಲಯನ್ಸ್ ಪೆಟ್ರೋಲಿಯಂ ಷೇರುಗಳ ಮಾರಾಟದಲ್ಲಿ ಕುಟಿಲ ಮಾರಾಟ ತಂತ್ರ ಅನುಸರಿಸಿದ ಆರೋಪದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್, ಮುಖೇಶ್ ಅಂಬಾನಿ ಮತ್ತು ಇತರ ಎರಡು ಸಂಸ್ಥೆಗಳಿಗೆ ಷೇರು ಮಾರುಕಟ್ಟೆ...

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಗಂಗೂಲಿ ಆರೋಗ್ಯ ವಿಚಾರಿಸಿದ ಸಿಎಂ ಬ್ಯಾನರ್ಜಿ

ಕೋಲ್ಕತಾ: ಎದೆ ನೋವಿನಿಂದಾಗಿ ಕೋಲ್ಕತಾ ವುಡ್‌ ಲ್ಯಾಂಡ್‌ ಆಸ್ಪತ್ರೆಗೆ ದಾಖಲಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ, ಮಾಜಿ ಆಟಗಾರ ಸೌರವ್‌ ಗಂಗೂಲಿಯವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಮುಂದೆ ಓದಿ

ಸ್ಟ್ಯಾಂಡ್ ಅಪ್ ಕಾಮಿಡಿಯನ್’ಗಳ ಬಂಧನ

ಭೋಪಾಲ್: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಐವರು ಸ್ಟ್ಯಾಂಡ್ ಅಪ್ ಕಾಮಿಡಿ ಯನ್ ಗಳನ್ನು ಬಂಧಿಸಲಾಗಿದೆ. ಹಿಂದೂ ದೇವರು, ದೇವತೆಗಳನ್ನು ಅವಮಾನ ಮಾಡಿ...

ಮುಂದೆ ಓದಿ