Saturday, 7th September 2024

’ಇಡಿ’ ನಿರ್ದೇಶಕ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರಕಾರ ಒಂದು ವರ್ಷ ವಿಸ್ತರಿಸಿದೆ. ಈ ಮೂಲಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 60ರ ಹರೆಯದ ಮಿಶ್ರಾ ಅವರು ಆದಾಯ ತೆರಿಗೆ ಕೇಡರ್‌ನ 1984ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ ಅಧಿಕಾರಿ. 2018 ನ.19ರಂದು ಅವರನ್ನು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಜಾರಿ ನಿರ್ದೇಶನಾಲಯದ ನಿರ್ದೇಶಕರ ಹುದ್ದೆ ಎರಡು ವರ್ಷಗಳ ನಿಗದಿತ ಅವಧಿಯಾಗಿರುವುದರಿಂದ ಅಧಿಕಾರಾವಧಿ […]

ಮುಂದೆ ಓದಿ

ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ ನಿಧನ

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಶನಿವಾರ ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೈಲಾಶ್ ಸಾರಂಗ್ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ....

ಮುಂದೆ ಓದಿ

ಪಾಕ್‌‌ ರಾಯಭಾರಿಗೆ ಸಮನ್ಸ್ ಜಾರಿ: ದುರ್ವತನೆಗೆ ಭಾರತದ ಪ್ರತಿರೋಧ

ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್...

ಮುಂದೆ ಓದಿ

ನಾಳೆ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ

ಪಾಟ್ನಾ: ಬಿಹಾರ ಅಸೆಂಬ್ಲಿ ಚುನಾವಣೆ ಗೆದ್ದಿರುವ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನ.15 ರಂದು ನಡೆಯಲಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರಾ ಅಥವಾ ಹಿಂದಕ್ಕೆ...

ಮುಂದೆ ಓದಿ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ದೀಪಾವಳಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ...

ಮುಂದೆ ಓದಿ

2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಮಾಸ್ಟರ್‌ ಪ್ಲಾನ್ ಸಿದ್ದ

ನವದೆಹಲಿ: ಇತ್ತೀಚೆಗಷ್ಟೇ ದೇಶದ ಹತ್ತು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಹೆಚ್ಚಿನೆಡೆ ಜಯಭೇರಿ ಬಾರಿಸುತ್ತಲೇ ಬಂದಿರುವ ಬಿಜೆಪಿ ಈಗ 2024 ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕ...

ಮುಂದೆ ಓದಿ

ಜೈಸಲ್ಮೇರ್‌’ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್...

ಮುಂದೆ ಓದಿ

ಭಾರತೀಯ ರಾಯಭಾರಿಗೆ ಪಾಕಿಸ್ತಾನ ವಿದೇಶಾಂಗ ಕಚೇರಿಯಿಂದ ಸಮನ್ಸ್

ನವದೆಹಲಿ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯ ಘಟನೆ ಕುರಿತು ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಚೇರಿ ಶನಿವಾರ ಭಾರತೀಯ ರಾಯಭಾರಿಯನ್ನು ಕರೆಸಿದೆ. ಪಾಕಿಸ್ತಾನ ಡೈರೆಕ್ಟರ್ ಜನರಲ್ ಇಂಟರ್ ಸರ್ವೀಸಸ್...

ಮುಂದೆ ಓದಿ

ಭಾರತದಲ್ಲಿ ಕಮ್ ಬ್ಯಾಕ್ ಮಾಡಲಿದೆ ಮೊಬೈಲ್ ಗೇಮ್ ’ಪಬ್ ಜಿ’

ನವದಹೆಲಿ: ದೇಶದಲ್ಲೆಲ್ಲ ದೀಪದ ಹಬ್ಬ ದೀಪಾವಳಿ ಆಚರಿಸಲು ಸಿದ್ದತೆ ನಡೆಯುತ್ತಿದೆ. ಅದರ ಜತೆಗೆ ಮೊಬೈಲ್ ಗೇಮ್ ಪ್ರಿಯರಲ್ಲಿ ಸಂತಸವನ್ನುಂಟು ಮಾಡಲು ಭಾರತದಲ್ಲಿ ಅಂಗಸಂಸ್ಥೆ ರಚನೆ ಹಾಗೂ ಹೊಸ...

ಮುಂದೆ ಓದಿ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಪತಿಗೆ ಜಾಮೀನು ನಿರಾಕರಣೆ

ಮುಂಬೈ: ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ  ಬಂಧಿತರಾಗಿರುವ ಉದ್ಯಮಿ ದೀಪಕ್ ಕೊಚ್ಚಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಕೊಚ್ಚಾರ್​ ಐಸಿಐಸಿಐ ಬ್ಯಾಂಕ್​ನ...

ಮುಂದೆ ಓದಿ

error: Content is protected !!