Monday, 16th September 2024

ಮನೆಯ ಮೇಲ್ಚಾವಣಿ ಕುಸಿದು, ಮೂವರ ಸಾವು

ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ  ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆ ಅತ್ಯಂತ ಹಳೆಯ ಕಟ್ಟಡವಾಗಿದ್ದು, ಕಾರ್ಖಾನೆಯಾಗಿ ಬಳಕೆ ಮಾಡಲಾಗುತ್ತಿತ್ತು ಹೇಳಲಾಗುತ್ತಿದೆ.

ಮುಂದೆ ಓದಿ

ಟಿಆರ್‌ಪಿ ಹಗರಣ: 14ನೇ ಆರೋಪಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ಮುಂಬೈ: ಟಿಆರ್‌ಪಿ ಹಗರಣದ ಸಂಬಂಧ ಮುಂಬೈ ಪೊಲೀಸರು ಗುರುವಾರ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ರನ್ನು ಬಂಧಿಸಿದ್ದಾರೆ. ಹಗರಣದ ಸಂಬಂಧ...

ಮುಂದೆ ಓದಿ

ISRO- PSLV

ಪಿಎಸ್‌ಎಲ್ ವಿ ಸಿ50 ರಾಕೆಟ್ ಯಶಸ್ವಿ ಉಡಾವಣೆ: ಇಸ್ರೋ ಸಾಧನೆ

ಶ್ರೀಹರಿಕೋಟಾ: ಸಂಪರ್ಕ ಸೇವೆಗೆ ಬಳಸಲಾಗುವ ಸಿಎಂಎಸ್1 ಉಪಗ್ರಹವನ್ನು ಹೊತ್ತ ಪಿಎಸ್‌ಎಲ್ ವಿ ಸಿ50 ರಾಕೆಟ್ ಅನ್ನು ಗುರುವಾರ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರ...

ಮುಂದೆ ಓದಿ

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...

ಮುಂದೆ ಓದಿ

ಕೊರೋನಾ ಸೋಂಕಿಗೆ ಮಾಜಿ ಸಂಸದ ಸತ್ಯದೇವ್ ಸಿಂಗ್ ನಿಧನ

ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ನಿಧನರಾಗಿ ರುವುದಾಗಿ ವರದಿ ತಿಳಿಸಿದೆ. ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ...

ಮುಂದೆ ಓದಿ

ಕಫೀಲ್ ಖಾನ್ ಬಂಧನ ಆದೇಶ ರದ್ದು: ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ’ಜೈ’

ನವದೆಹಲಿ: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಡಾ.ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾ ಬಾದ್ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸೆಪ್ಟಂಬರ್ 1 ರಂದು...

ಮುಂದೆ ಓದಿ

ದಿನಗೂಲಿ ಕೆಲಸದಾಕೆಗೆ 1.49 ಲಕ್ಷ ರೂ ಕರೆಂಟ್‌ ಬಿಲ್

ಅನಂತಪುರ: ದಿನಗೂಲಿ ಮಾಡುವ ಕೆಲಸದಾಕೆಗೆ 1.49 ಲಕ್ಷ ರೂ ಬಿಲ್ ಪಾವತಿಸುವಂತೆ ಬಿಲ್ ಕಳುಹಿಸಿದೆ. ಆಂಧ್ರ ಪ್ರದೇಶದ ಅನಂತಪುರದಲ್ಲಿ ಈ ಘಟನೆ ನಡೆದಿದೆ. ಕನೇಕಲ್ ಮಂಡಲ್ ಕೇಂದ್ರ ಕಚೇರಿಯ...

ಮುಂದೆ ಓದಿ

ಅನಂತ್’ನಾಗ್: ಭದ್ರತಾ ಪಡೆಗಳಿಂದ ಓರ್ವ ಉಗ್ರನ ಬಂಧನ

ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್’ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧಿಸಿದ್ದಾರೆ. ಪುಲ್ವಾಮ ಜಿಲ್ಲೆಯ ನಿವಾಸಿ ಜಹೀರ್ ಅಬ್ಬಾರ್...

ಮುಂದೆ ಓದಿ

ದೆಹಲಿಯಲ್ಲಿ ಪ್ರತಿಭಟನಾ ನಿರತ ಸಿಖ್ ಧರ್ಮ ಗುರು ಸಾವಿಗೆ ಶರಣು

ಚಂಡೀಗಢ: ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಗುಂಡು...

ಮುಂದೆ ಓದಿ

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್: ಪ್ರಕಾಶ್ ಜಾವ್ಡೇಕರ್

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್,...

ಮುಂದೆ ಓದಿ