Thursday, 19th September 2024

ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೋನಾ ಸೋಂಕು ದೃಢ

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ. ಕೊರೋನಾ ವೈರಸ್ ಸೋಂಕಿನ ಆರಂಭಿಕ ಲಕ್ಷಣ ವ್ಯಕ್ತವಾದ ನಂತರ ಪರೀಕ್ಷೆಗೆ ಒಳಗಾಗಿದ್ದೇನೆ ಎಂದು ಚೌಬೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ ಇತ್ತೀಚೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಗಾಗಬೇಕೆಂದು ಅವರು ಆಗ್ರಹಿಸಿ ದರು. “ಕೊರೋನಾ ವೈರಸ್ ಸೋಂಕಿನ ಆರಂಭಿಕ ರೋಗಲಕ್ಷಣಗಳನ್ನು ಕಂಡುಕೊಂಡ ನಂತರ ನಾನು ಪರೀಕ್ಷೆ ಮಾಡಿದ್ದೇನೆ ಮತ್ತು […]

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಮನ್ಸುಖ್ ಭಾಯ್ ವಾಸವ ಬಿಜೆಪಿಗೆ ರಾಜೀನಾಮೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಾಜಿ ಕೇಂದ್ರ ಸಚಿವ ಮನ್ಸುಖ್ ಭಾಯ್ ವಾಸವ ಅವರು ಬಿಜೆಪಿಗೆ ರಾಜೀ ನಾಮೆ ನೀಡಿದ್ದಾರೆ. ಗುಜರಾತ್‌ನ ಭರೂಚ್ ಲೋಕಸಭೆ ಕ್ಷೇತ್ರದಿಂದ...

ಮುಂದೆ ಓದಿ

ಇನ್ನೆರಡು ದಿನಗಳಲ್ಲಿ ಐಟಿ ರಿಟರ್ನ್​ ಸಲ್ಲಿಕೆ ಮಾಡದಿದ್ದರೆ ಬೀಳುತ್ತೆ ಫೈನ್

ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡುವುದನ್ನು ಜುಲೈ 31ರಿಂದ ಡಿಸೆಂಬರ್​ 31ರವರೆಗೆ ಮುಂದೂಡಲಾಗಿತ್ತು. ಹಲವರು ಇನ್ನೂ ಆದಾಯ ತೆರಿಗೆ (ಐಟಿಆರ್​) ಸಲ್ಲಿಕೆ ಮಾಡಿಲ್ಲ. ಇಲ್ಲದಿದ್ದರೆ ಬೀಳಬಹುದು 10...

ಮುಂದೆ ಓದಿ

ಗ್ಯಾಂಗ್‌ಸ್ಟರ್‌ಗಳದ್ದೇ ಅಂಚೆಚೀಟಿ: ಕಾನ್ಪುರದಲ್ಲಿ ಅಂಚೆ ಇಲಾಖೆ ಅನಾಹುತ

ಲಖನೌ: ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ಆದರೆ ಉತ್ತರ ಪ್ರದೇಶದ...

ಮುಂದೆ ಓದಿ

ನಿತೀಶ್‌ ರಾಜೀನಾಮೆ, ಆರ್.ಸಿ.ಪಿ ಸಿಂಗ್ ಜೆಡಿಯು ನೂತನ ಅಧ್ಯಕ್ಷ

ಪಾಟ್ನಾ: ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಸಂಸದ ಆರ್.ಸಿ.ಪಿ ಸಿಂಗ್ ರನ್ನು ನೇಮಕ ಮಾಡಲಾಗಿದೆ. ಜೆಡಿಯು ರಾಷ್ಟ್ರೀಯ...

ಮುಂದೆ ಓದಿ

ಚಾಲನಾ ಪರವಾನಗಿ ಸಿಂಧುತ್ವ ಅವಧಿ ವಿಸ್ತರಣೆ

ನವದೆಹಲಿ: ಚಾಲನಾ ಪರವಾನಗಿ (ಡಿಎಲ್‌) ಮಾನ್ಯತೆ ಅವಧಿ ಮುಕ್ತಾಯಗೊಂಡಿದ್ದರೂ ಮುಂದಿನ ವರ್ಷ 2021ರ ಮಾರ್ಚ್‌ 31ರ ವರೆಗೂ ಅದರ ಸಿಂಧುತ್ವ ಅವಧಿ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ....

ಮುಂದೆ ಓದಿ

ಮನ್ ‌ಕಿ ಬಾತ್ ಕಾರ್ಯಕ್ರಮಕ್ಕೆ ರೈತರು ‘ತಾಲಿ ಬಜಾವೊ’ ಪ್ರತಿಭಟನೆ ಬಿಸಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ‌ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ವೇಳೆ ರೈತರು ‘ತಾಲಿ ಬಜಾವೊ’ ಪ್ರತಿಭಟನೆ ನಡೆಸಿದ್ದಾರೆ. ರೈತರು ಪಾತ್ರೆಗಳನ್ನು ಬಡಿದು ತಾಲಿ ಬಜಾವೊ(ಚಪ್ಪಾಳೆ...

ಮುಂದೆ ಓದಿ

ನೃತ್ಯ ವಿಮರ್ಶಕ, ಸಂಶೋಧಕ ಸುನಿಲ್ ಕೊಠಾರಿ ಇನ್ನಿಲ್ಲ

ನವದೆಹಲಿ: ಪದ್ಮಶ್ರೀ ಪುರಸ್ಕೃತ, ನೃತ್ಯ ವಿಮರ್ಶಕ, ಸಂಶೋಧಕ ಸುನಿಲ್ ಕೊಠಾರಿ (87) ಹೃದಯ ಸ್ತಂಭನದಿಂದ ದೆಹಲಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಸುಮಾರು ಒಂದು ತಿಂಗಳ ಹಿಂದೆಯೇ ಕೋವಿಡ್ ಸೋಂಕಿಗೆ...

ಮುಂದೆ ಓದಿ

ದೇಶದಲ್ಲಿ ಹುಟ್ಟಿಕೊಂಡಿರುವ ಹೊಸ ಸಾಮರ್ಥ್ಯವೇ ‘ಆತ್ಮ ನಿರ್ಭರತೆ’: ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ 72ನೇ ಹಾಗೂ 2020 ರ ಸಾಲಿನ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಇನ್ನು 4...

ಮುಂದೆ ಓದಿ

ಗಂಗಾ ನದಿ ಮಾಲಿನ್ಯದ ಮೇಲ್ವಿಚಾರಣೆ ಸಮಿತಿ ಅವಧಿ ವಿಸ್ತರಣೆ

ನವದೆಹಲಿ: ಗಂಗಾ ನದಿ ಮಾಲಿನ್ಯದ ಮೇಲ್ವಿಚಾರಣೆ ಮತ್ತು ಉತ್ತರ ಪ್ರದೇಶದಲ್ಲಿ ಪರಿಸರ ನಿಯಮಗಳನ್ನ ಪಾಲಿಸುವ ಮೇಲ್ವಿ ಚಾರಣೆಗಾಗಿ ಮೇಲುಸ್ತುವಾರಿ ಸಮಿತಿಯ ಅವಧಿಯನ್ನ ವಿಸ್ತರಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ಪರಿಣಾಮಕಾರಿ...

ಮುಂದೆ ಓದಿ