Friday, 20th September 2024

ನವದೆಹಲಿಯಲ್ಲಿ ಇಂದಿನಿಂದಲೇ ನೈಟ್‌ ಕರ್ಫ್ಯೂ ಜಾರಿ

ನವದೆಹಲಿ: ಹೊಸ ವರ್ಷದ ಆಚರಣೆ ನಿರ್ಬಂಧಿಸಲು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿರುವುದರಿಂದ ದೆಹಲಿಯಲ್ಲಿ ಗುರುವಾರ ರಾತ್ರಿ ಮತ್ತು ನಾಳೆ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡ ಲಾಗುವುದಿಲ್ಲ. ದೇಶಾದ್ಯಂತ 20 ರೂಪಾಂತರಿ ಕೊರೋನಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಯಾವುದೇ ಘಟನೆಗಳು, ಸಭೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭಗಳನ್ನು ಡಿಸೆಂಬರ್ 31 ರ ರಾತ್ರಿ 11 ರಿಂದ ಜನವರಿ 1 ರ […]

ಮುಂದೆ ಓದಿ

ಬಾರ್ಕ್‌ ಸಿಇಓಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ಹಗರಣದಲ್ಲಿ ಬಂಧನದಲ್ಲಿರುವ ಬಾರ್ಕ್‌ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥೊ ದಾಸ್‌ಗುಪ್ತಾರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಬುಧವಾರ ನೀಡಿದೆ....

ಮುಂದೆ ಓದಿ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಪ್ರತಿಕ್ರಿಯಿಸಿದ ಸಿಬಿಐ

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನ ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲಯ, ಮಾದಕ ವಸ್ತು ನಿಯಂತ್ರಣ ದಳ ಸೇರಿದಂತೆ ಮೂರು ಕೇಂದ್ರೀಯ ಸಂಸ್ಥೆಗಳು...

ಮುಂದೆ ಓದಿ

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಮನಸುಖ್ ಭಾಯಿ ವಸಾವಾ

ಅಹಮದಾಬಾದ್‌: ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ಮನಸುಖ್ ಭಾಯಿ ವಸಾವಾ ಅವರು ಪಕ್ಷಕ್ಕೆ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಗುಜರಾತ್‌ ಮುಖ್ಯಮಂತ್ರಿ...

ಮುಂದೆ ಓದಿ

ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಬ್ರಿಟನ್‌ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ...

ಮುಂದೆ ಓದಿ

ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ವಿಸ್ತರಣೆ

ಮುಂಬೈ: ರೂಪಾಂತರಿ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾ ರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ....

ಮುಂದೆ ಓದಿ

ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ನಾಳೆ ಪ್ರಕಟ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ನಾಳೆ ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ಪ್ರಕಟಿಸಲಿದ್ದಾರೆ. ಡಿ.10, 16 ಮತ್ತು 22ರಂದು ಮೂರು ದಿನಗಳ...

ಮುಂದೆ ಓದಿ

ಜ.7ರವರೆಗೆ ಬ್ರಿಟನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್‌

ನವದೆಹಲಿ : ದೇಶದಲ್ಲಿ ಬ್ರಿಟನ್ ರೂಪಾಂತರ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ತಾತ್ಕಾಲಿಕವಾಗಿ ಬ್ರಿಟನ್‌ ದೇಶದಿಂದ ವಿಮಾನಗಳ ಹಾರಾಟವನ್ನು ಜನವರಿ 7, 2021ರವರೆಗೆ ನಿಷೇಧ ಮಾಡಿ,...

ಮುಂದೆ ಓದಿ

ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೋನಾ ಸೋಂಕು ದೃಢ

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ. ಕೊರೋನಾ...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಮನ್ಸುಖ್ ಭಾಯ್ ವಾಸವ ಬಿಜೆಪಿಗೆ ರಾಜೀನಾಮೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಾಜಿ ಕೇಂದ್ರ ಸಚಿವ ಮನ್ಸುಖ್ ಭಾಯ್ ವಾಸವ ಅವರು ಬಿಜೆಪಿಗೆ ರಾಜೀ ನಾಮೆ ನೀಡಿದ್ದಾರೆ. ಗುಜರಾತ್‌ನ ಭರೂಚ್ ಲೋಕಸಭೆ ಕ್ಷೇತ್ರದಿಂದ...

ಮುಂದೆ ಓದಿ