Friday, 20th September 2024

ಗಂಗಾ ನದಿ ಮಾಲಿನ್ಯದ ಮೇಲ್ವಿಚಾರಣೆ ಸಮಿತಿ ಅವಧಿ ವಿಸ್ತರಣೆ

ನವದೆಹಲಿ: ಗಂಗಾ ನದಿ ಮಾಲಿನ್ಯದ ಮೇಲ್ವಿಚಾರಣೆ ಮತ್ತು ಉತ್ತರ ಪ್ರದೇಶದಲ್ಲಿ ಪರಿಸರ ನಿಯಮಗಳನ್ನ ಪಾಲಿಸುವ ಮೇಲ್ವಿ ಚಾರಣೆಗಾಗಿ ಮೇಲುಸ್ತುವಾರಿ ಸಮಿತಿಯ ಅವಧಿಯನ್ನ ವಿಸ್ತರಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ಪರಿಣಾಮಕಾರಿ ಪರ್ಯಾಯ ವ್ಯವಸ್ಥೆ ರೂಪಿಸದ ಹೊರತು ಸಮಿತಿಯನ್ನು ಏಕಾಏಕಿ ಮುಚ್ಚುವುದು ಸೂಕ್ತವಲ್ಲ ಎಂದು ಎನ್ ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ಪೀಠ ಹೇಳಿದೆ. ಮೇಲುಸ್ತುವಾರಿ ಸಮಿತಿಯ ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಲಾಗುವುದು. ಈ ವಿಚಾರದಲ್ಲಿ ಬೇರೆ ಯಾವುದೇ ಸಲಹೆ ಇದ್ದರೆ ಅದನ್ನ ಮುಂದಿಡಲು ಮುಕ್ತ […]

ಮುಂದೆ ಓದಿ

2025ರಲ್ಲಿ ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ರಾಷ್ಟ್ರ

ನವದೆಹಲಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದಾಗಿ ಭಾರತದ ಆರ್ಥಿಕತೆ ಪ್ರಸಕ್ತ ವರ್ಷ 6ನೇ ಸ್ಥಾನಕ್ಕೆ ಇಳಿಕೆಯಾಗಿದೆ. 2025ರಲ್ಲಿ ಇಂಗ್ಲೆಂಡ್ ನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ದೇಶವಾಗಿ...

ಮುಂದೆ ಓದಿ

ಸಂಸದ ಮೊಂಡಾಲ್ ವಾಹನ ಸುತ್ತುವರೆದು ಕಪ್ಪು ಧ್ವಜ ತೋರಿಸಿದ ಟಿಎಂಸಿ ಕಾರ್ಯಕರ್ತರು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಂಸದ ಸುನೀಲ್ ಮೊಂಡಾಲ್ ವಾಹನವನ್ನು ಸುತ್ತು ವರೆದ ಟಿಎಂಸಿ ಕಾರ್ಯಕರ್ತರು ಕಪ್ಪು ಧ್ವಜ ತೋರಿಸಿ ಗಲಭೆ ನಡೆಸಿದ್ದಾರೆ. ಸುನೀಲ್...

ಮುಂದೆ ಓದಿ

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ‘ಸೇಹತ್’ ಯೋಜನೆ ಉದ್ಘಾಟನೆ

ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ವಿಸ್ತರಿಸುವ ಸಲುವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಸೇಹತ್...

ಮುಂದೆ ಓದಿ

ಧಾರ್ಮಿಕ ಸ್ವಾತಂತ್ರ್ಯ ಮಸೂದೆಗೆ ಮಧ್ಯಪ್ರದೇಶ ಸರ್ಕಾರ ಅನುಮೋದನೆ

ಭೂಪಾಲ್: ಮಧ್ಯಪ್ರದೇಶ ಸರ್ಕಾರದ ಧಾರ್ಮಿಕ ಸ್ವಾತಂತ್ರ್ಯ ಮಸೂದೆ(2020)ಗೆ ಶನಿವಾರ ಸಚಿವ ಸಂಪುಟ ಸಭೆ ಅನು ಮೋದನೆ ನೀಡಿದೆ. ಕಾಯ್ದೆ ಜಾರಿಯಾದರೆ ವಿವಾಹದ ಮೂಲಕ ಅಥವಾ ಇನ್ನಾವುದೇ ಮೋಸದ...

ಮುಂದೆ ಓದಿ

ಶೋಪಿಯಾನ್ ಎನ್ಕೌಂಟರ್: ಓರ್ವ ಉಗ್ರ ಬಲಿ

ಶ್ರೀನಗರ: ಶನಿವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ಕೌಂಟರ್ ನಲ್ಲಿ ಉಗ್ರ ಬಲಿಯಾಗಿದ್ದಾನೆ. ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರು ಗಾಯಗೊಂಡಿದ್ದಾರೆ....

ಮುಂದೆ ಓದಿ

ಮಾಸ್ಕ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: ಓರ್ವ ಸಾವು, ಮೂವರಿಗೆ ಗಾಯ

ನವದೆಹಲಿ : ಮಾಯಾಪುರಿ ಪ್ರದೇಶದಲ್ಲಿ ಮಾಸ್ಕ್ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿರುವ ಇತರ ಮೂವರನ್ನು ರಕ್ಷಿಸಲಾಗಿದೆ. ಆರು ಅಗ್ನಿಶಾಮಕ ದಳದ...

ಮುಂದೆ ಓದಿ

ನವದೆಹಲಿಯಲ್ಲಿರುವ ವಾಲ್ಮೀಕಿ ಮಂದಿರಕ್ಕೆ ವಿನಯ್ ಗುರೂಜಿ ಭೇಟಿ

ನವದೆಹಲಿ: ವಾಲ್ಮೀಕಿ ರವರು ತಪಸ್ಸು ಮಾಡಿದಂತಹ ಸ್ಥಳ ಹಾಗೂ ಮಹಾತ್ಮಾ ಗಾಂಧೀಜಿಯವರು ದೆಹಲಿಗೆ ಬಂದಾಗ ಉಳಿಯುತ್ತಿದ್ದ ಮಂದಿರ ವಿದು ಹಾಗೂ ಮಹಾತ್ಮಾ ಗಾಂಧೀಜಿಯವರೇ ಮಕ್ಕಳಿಗೆ ಶಿಕ್ಷಣವನ್ನು ಹೇಳಿ...

ಮುಂದೆ ಓದಿ

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾಕ್ಕೆ ’ಇಡಿ’ ತನಿಖಾ ಬಿಸಿ

ನವದೆಹಲಿ: ದೇಶಾದ್ಯಂತ ಸಿಎಎ ಹಾಗೂ ಎನ್‌ಆರ್‌ಸಿ ಕಾಯಿದೆಯನ್ನು ಜಾರಿಗೊಳಿಸುವ ಕುರಿತಂತೆ ನಡೆದ ಪ್ರತಿಭಟನೆಗೆ ಕುಮ್ಮಕ್ಕು ನೀಡುವಲ್ಲಿ ಬೆನ್ನೆಲುಬಾಗಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಮೂಲಗಳಿಂದ ಆರ್ಥಿಕ ಸಹಕಾರ ದೊರೆಯುತ್ತಿದೆ...

ಮುಂದೆ ಓದಿ

ವಯೋಸಹಜ ಕಾಯಿಲೆಯಿಂದ ಸಾಹಿತಿ, ಮಾಜಿ ಸಂಸದ ಜಮಾಲ್ ಖ್ವಾಜಾ ನಿಧನ

ಅಲಿಘರ್: ಸಾಹಿತಿ ಹಾಗೂ ಮಾಜಿ ಸಂಸದ ಜಮಾಲ್ ಖ್ವಾಜಾ ವಯೋ ಸಹಜ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 1957 ರಲ್ಲಿ ಅಲಿಘರ್...

ಮುಂದೆ ಓದಿ