Friday, 20th September 2024

ಅಜಾತ ಶತ್ರು 96ನೇ ಜನ್ಮ ದಿನಾಚರಣೆ: ‘ಅಟಲ್ ಬಿಹಾರಿ ವಾಜಪೇಯಿ’ ಪುಸ್ತಕ ಬಿಡುಗಡೆ ಇಂದು

ನವದೆಹಲಿ : ಅಜಾತ ಶತ್ರು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ‘ಅಟಲ್ ಬಿಹಾರಿ ವಾಜಪೇಯಿ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ವಾಜಪೇಯಿ ಅವರ ರಾಜಕೀಯ ಚಿಂತನೆಗಳು, ಸಾಧನೆಗಳ ಜೊತೆಗೆ ಅವರ ಜೀವನ ಮತ್ತು ಸಂಸತ್ತಿನಲ್ಲಿ ಅವರು ಮಾಡಿರುವ ಗಮನಾರ್ಹ ಭಾಷಣಗಳನ್ನು ಒಳಗೊಂಡಿದೆ. ಶಕ್ತಿ ಸಿನ್ಹಾ ಅವರು ಪುಸ್ತಕ ಬರೆದಿದ್ದಾರೆ. 300 ಪುಟಗಳ ಈ ಪುಸ್ತಕವನ್ನು ಪೆಂಗ್ವಿನ್​ ಸಂಸ್ಥೆ ಪ್ರಕಟಿಸಿದೆ. ಪ್ರಧಾನಿ ಮೋದಿ ಅವರು […]

ಮುಂದೆ ಓದಿ

ದೆಹಲಿಯಲ್ಲಿ ಲಘು ಭೂಕಂಪನ: 2.3ರಷ್ಟು ತೀವ್ರತೆ

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 2.3ರಷ್ಟು...

ಮುಂದೆ ಓದಿ

ಕೃಷಕ್ ಭಾರತಿ ಕೋ ಆಪರೇಟಿವ್ ಸಂಸ್ಥೆಯ ವಾರ್ಷಿಕ ಮಹಾ ಸಭೆ

ನವದೆಹಲಿಯಲ್ಲಿ ಆಯೋಜಿಸಿದ್ದ ಕೃಷಕ್ ಭಾರತಿ ಕೋ ಆಪರೇಟಿವ್ ( ಕ್ರಿಬ್ಕೋ ) ಸಂಸ್ಥೆಯ ವಾರ್ಷಿಕ ಮಹಾ ಸಭೆಯನ್ನು ಕರ್ನಾಟಕ ರಾಜ್ಯದ ನಿರ್ದೇಶಕ ಹಾಗೂ ಯುವ ಕಾಂಗ್ರೆಸ್ ನ...

ಮುಂದೆ ಓದಿ

ಎಸ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಯೋಜನೆ: ಕೇಂದ್ರದ ಅನುಮೋದನೆ

ನವದೆಹಲಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಭಾರತ ಸರ್ಕಾರ ಮತ್ತು ಪತ್ರಿಕಾ ಮಾಹಿತಿ...

ಮುಂದೆ ಓದಿ

ಷೇರುಪೇಟೆ: ಸೆನ್ಸೆಕ್ಸ್ ಚೇತರಿಕೆ, 13,600 ಗಡಿ ದಾಟಿದ ನಿಫ್ಟಿ

ಮುಂಬಯಿ: ಭಾರತೀಯ ಷೇರುಪೇಟೆಯಲ್ಲಿ ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಚೇತರಿಕೆ ತೋರಿದ್ದು 437 ಅಂಶ ಏರಿಕೆ ದಾಖಲಿಸಿದೆ. ಜಾಗತಿಕ ಮಾರುಕಟ್ಟೆಯ ಧನಾತ್ಮಕ ಟ್ರೆಂಡ್​ಗೆ ಅನುಗುಣವಾಗಿ...

ಮುಂದೆ ಓದಿ

ರಾಷ್ಟ್ರೀಯ ರೈತ ದಿನ: ರೈತಾಪಿ ವರ್ಗವನ್ನು ಸ್ಮರಿಸಿದ ಪ್ರಧಾನಿ, ಸಚಿವ ರಾಜನಾಥ್‌

ನವದೆಹಲಿ: ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ,...

ಮುಂದೆ ಓದಿ

ಕೋಟ್ಯಂತರ ರೂಪಾಯಿ ಅವ್ಯವಹಾರ: ಅಗ್ರಿ ಗೋಲ್ಡ್ ಸಂಸ್ಥೆಯ ಮೂವರ ಬಂಧನ

ಹೈದರಾಬಾದ್: ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಅಗ್ರಿ ಗೋಲ್ಡ್ ಸಂಸ್ಥೆ ನಿರ್ದೇಶಕ ಅವ್ವ ವೆಂಕಟರಾಮ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಗ್ರಿ ಗೋಲ್ಡ್...

ಮುಂದೆ ಓದಿ

ಡಿಡಿಸಿ ಚುನಾವಣೆ ಫಲಿತಾಂಶ: ಖಾತೆ ತೆರೆದ ಕಮಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದೆ. ಮೊದಲ ಬಾರಿಗೆ ಕಾಶ್ಮೀರದಲ್ಲಿ ಬಿಜೆಪಿ ಖಾತೆ ತೆರೆದಿದೆ. ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ)...

ಮುಂದೆ ಓದಿ

ಅರ್ನಬ್​ ಗೋಸ್ವಾಮಿ ಮಾಲೀಕತ್ವದ ಬ್ರಿಟನ್​​ನ ರಿಪಬ್ಲಿಕ್​ ಭಾರತ್​ಗೆ ದಂಡ

ನವದೆಹಲಿ: ಪಾಕಿಸ್ತಾನದ ಜನರ ವಿರುದ್ಧ ದ್ವೇಷ ಬಿತ್ತುವ ಕಾರ್ಯ ಮಾಡಿದೆ ಎಂಬ ಆರೋಪದಡಿಯಲ್ಲಿ ಬ್ರಿಟನ್​​ನಲ್ಲಿ ಅರ್ನಬ್​ ಗೋಸ್ವಾಮಿ ಮಾಲೀಕತ್ವದ ರಿಪಬ್ಲಿಕ್​ ಭಾರತ್​ಗೆ ಬರೋಬ್ಬರಿ 19,79,327.32 ರೂಪಾಯಿ(ಇಪ್ಪತ್ತು ಸಾವಿರ ಬ್ರಿಟನ್‌...

ಮುಂದೆ ಓದಿ

ಅನಿಲ ಸೋರಿಕೆ: ಇಬ್ಬರ ಸಾವು, 15ಕ್ಕೂ ಹೆಚ್ಚು ಅಸ್ವಸ್ಥ

ಫುಲ್ಪುರ್(ಉತ್ತರ ಪ್ರದೇಶ): ಫುಲ್ಪುರ್ ನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದರು. ಫುಲ್ ಪುರ್ ನಲ್ಲಿರುವ ಭಾರತೀಯ...

ಮುಂದೆ ಓದಿ