Friday, 20th September 2024

ಕೋಟ್ಯಂತರ ರೂಪಾಯಿ ಅವ್ಯವಹಾರ: ಅಗ್ರಿ ಗೋಲ್ಡ್ ಸಂಸ್ಥೆಯ ಮೂವರ ಬಂಧನ

ಹೈದರಾಬಾದ್: ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಅಗ್ರಿ ಗೋಲ್ಡ್ ಸಂಸ್ಥೆ ನಿರ್ದೇಶಕ ಅವ್ವ ವೆಂಕಟರಾಮ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಗ್ರಿ ಗೋಲ್ಡ್ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವೆಡೆಗಳಲ್ಲಿ ಶಾಖೆ ಹೊಂದಿದ್ದು, ನಿರ್ದೇಶಕ ಅವ್ವವೆಂಕಟ ರಾಮ ಜನರಿಂದ ಹಣ ಕಟ್ಟಿಸಿಕೊಂಡು ವಂಚಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವ್ವ ವೆಂಕಟರಾಮ ವಿರುದ್ಧ 6,400 ಕೋಟಿ ಅವ್ಯವಹಾರವೆಸಗಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸಂಸ್ಥೆಯ ನಿರ್ದೇಶಕ ಅವ್ವ ವೆಂಕಟರಾಮ ರಾವ್, ಅವ್ವ ವೆಂಕಟ ಸೇಶು ನಾರಾಯಣ […]

ಮುಂದೆ ಓದಿ

ಡಿಡಿಸಿ ಚುನಾವಣೆ ಫಲಿತಾಂಶ: ಖಾತೆ ತೆರೆದ ಕಮಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫ‌ಲಿತಾಂಶ ಪ್ರಕಟವಾಗಿದೆ. ಮೊದಲ ಬಾರಿಗೆ ಕಾಶ್ಮೀರದಲ್ಲಿ ಬಿಜೆಪಿ ಖಾತೆ ತೆರೆದಿದೆ. ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ)...

ಮುಂದೆ ಓದಿ

ಅರ್ನಬ್​ ಗೋಸ್ವಾಮಿ ಮಾಲೀಕತ್ವದ ಬ್ರಿಟನ್​​ನ ರಿಪಬ್ಲಿಕ್​ ಭಾರತ್​ಗೆ ದಂಡ

ನವದೆಹಲಿ: ಪಾಕಿಸ್ತಾನದ ಜನರ ವಿರುದ್ಧ ದ್ವೇಷ ಬಿತ್ತುವ ಕಾರ್ಯ ಮಾಡಿದೆ ಎಂಬ ಆರೋಪದಡಿಯಲ್ಲಿ ಬ್ರಿಟನ್​​ನಲ್ಲಿ ಅರ್ನಬ್​ ಗೋಸ್ವಾಮಿ ಮಾಲೀಕತ್ವದ ರಿಪಬ್ಲಿಕ್​ ಭಾರತ್​ಗೆ ಬರೋಬ್ಬರಿ 19,79,327.32 ರೂಪಾಯಿ(ಇಪ್ಪತ್ತು ಸಾವಿರ ಬ್ರಿಟನ್‌...

ಮುಂದೆ ಓದಿ

ಅನಿಲ ಸೋರಿಕೆ: ಇಬ್ಬರ ಸಾವು, 15ಕ್ಕೂ ಹೆಚ್ಚು ಅಸ್ವಸ್ಥ

ಫುಲ್ಪುರ್(ಉತ್ತರ ಪ್ರದೇಶ): ಫುಲ್ಪುರ್ ನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದರು. ಫುಲ್ ಪುರ್ ನಲ್ಲಿರುವ ಭಾರತೀಯ...

ಮುಂದೆ ಓದಿ

ರೂಪಾಂತರಗೊಂಡ ಕೊರೋನಾ ವೈರಸ್: ಇಂದು ಸಿಎಂಗಳೊಂದಿಗೆ ಪ್ರಧಾನಿ ತುರ್ತು ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ತಡೆಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬ್ರಿಟನ್ ನಲ್ಲಿ...

ಮುಂದೆ ಓದಿ

ಜನವರಿ, ಫೆಬ್ರವರಿ ತಿಂಗಳಲ್ಲಿ ಸಿಬಿಎಸ್ಇ ಬೋರ್ಡ್ ಪರೀಕ್ಷೆ ನಡೆಯಲ್ಲ: ಪೋಖ್ರಿಯಾಲ್

ನವದೆಹಲಿ: ಮಂಗಳವಾರ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್...

ಮುಂದೆ ಓದಿ

ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಹೊಸ ವಿಧದ ಕೊರೊನಾ ಸೋಂಕು ಪತ್ತೆ

ನವದೆಹಲಿ: ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ಬ್ರಿಟನ್ ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದೆಹಲಿ, ಕೋಲ್ಕತಾದಲ್ಲಿ...

ಮುಂದೆ ಓದಿ

ಟ್ರಕ್ ಗೆ ಕಾರು ಡಿಕ್ಕಿ: ಐದು ಮಂದಿ ಸಜೀವ ದಹನ

ಉತ್ತರ ಪ್ರದೇಶ : ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಐವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಮುಂದೆ ಓದಿ

ಎಲ್‌ಇಟಿಗೆ ಸೇರಿದ್ದ ಸ್ಥಳೀಯ ಭಯೋತ್ಪಾದಕರ ಶರಣಾಗತಿ

ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನುನಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಲ್ಗಾಂನಲ್ಲಿ...

ಮುಂದೆ ಓದಿ

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ