Friday, 20th September 2024

ಜನವರಿ, ಫೆಬ್ರವರಿ ತಿಂಗಳಲ್ಲಿ ಸಿಬಿಎಸ್ಇ ಬೋರ್ಡ್ ಪರೀಕ್ಷೆ ನಡೆಯಲ್ಲ: ಪೋಖ್ರಿಯಾಲ್

ನವದೆಹಲಿ: ಮಂಗಳವಾರ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶವು ಪರೀಕ್ಷೆಗೆ ಪೂರಕವಲ್ಲ. ಹಾಗಾಗಿ ಪರೀಕ್ಷೆಗಳನ್ನ ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳ ಲಾಗುವುದು ಎಂದು ಹೇಳಿದ್ದಾರೆ. ಡಿ.10ರಂದು ಶಿಕ್ಷಣ ಸಚಿವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಮುಂಬರುವ ಬೋರ್ಡ್ ಪರೀಕ್ಷೆಗಳ ನಡವಳಿಕೆಯ ಬಗ್ಗೆ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಮಂಡಳಿ ಪರೀಕ್ಷೆಗಳ ದಿನಾಂಕಗಳ ಬಗ್ಗೆ ಇನ್ನೂ […]

ಮುಂದೆ ಓದಿ

ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಹೊಸ ವಿಧದ ಕೊರೊನಾ ಸೋಂಕು ಪತ್ತೆ

ನವದೆಹಲಿ: ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ಬ್ರಿಟನ್ ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದೆಹಲಿ, ಕೋಲ್ಕತಾದಲ್ಲಿ...

ಮುಂದೆ ಓದಿ

ಟ್ರಕ್ ಗೆ ಕಾರು ಡಿಕ್ಕಿ: ಐದು ಮಂದಿ ಸಜೀವ ದಹನ

ಉತ್ತರ ಪ್ರದೇಶ : ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಐವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಮುಂದೆ ಓದಿ

ಎಲ್‌ಇಟಿಗೆ ಸೇರಿದ್ದ ಸ್ಥಳೀಯ ಭಯೋತ್ಪಾದಕರ ಶರಣಾಗತಿ

ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನುನಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಲ್ಗಾಂನಲ್ಲಿ...

ಮುಂದೆ ಓದಿ

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ

ಡಿಡಿಸಿ ಚುನಾವಣೆ ಮತ ಎಣಿಕೆ ಇಂದು

ಶ್ರೀನಗರ : ಜಮ್ಮು ಕಾಶ್ಮೀರದ ಎರಡು ಪ್ರಾಂತ್ಯಗಳ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಯ ತಲಾ 140 ಸ್ಥಾನಗಳಂತೆ ಒಟ್ಟು 280 ಸ್ಥಾನಗಳಿಗೆ 8 ಹಂತಗಳಲ್ಲಿ ಚುನಾವಣೆ...

ಮುಂದೆ ಓದಿ

ಹೊಸ ಕೋವಿಡ್‌ ಭೀತಿ: ಕುಸಿತ ಕಂಡ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ

ನವದೆಹಲಿ: ಬ್ರಿಟನ್‌ನಲ್ಲಿ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಭಾರತೀಯ ಷೇರುಪೇಟೆಯಲ್ಲಿ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಬರೋಬ್ಬರಿ 1406 ಪಾಯಿಂಟ್ಸ್ ಕುಸಿತ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ...

ಮುಂದೆ ಓದಿ

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ...

ಮುಂದೆ ಓದಿ

ಕಾಂಗ್ರೆಸ್‌ ನಾಯಕ ಮೋತಿಲಾಲ್‌ ವೋಹ್ರಾ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮೋತಿ ಲಾಲ್‌ ವೋಹ್ರಾ (93) ನವದೆಹಲಿಯ ಪೋರ್ಟಿಸ್ ಎಸ್ಕಾರ್ಟ್‌ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳ ಕಾಲ ಪತ್ರಿಕೋದ್ಯಮ...

ಮುಂದೆ ಓದಿ

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ. ಭಾರತಕ್ಕೆ ಬರುವ...

ಮುಂದೆ ಓದಿ