Friday, 20th September 2024

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆ ಯಾಗುತ್ತಿದ್ದಾರೆ. ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ. ಕೇಸರಿ ಪಕ್ಷದಲ್ಲಿ ನಿಷ್ಠಾವಂತರನ್ನು ಕಡೆಗಣಿಸಿ ಹೊಸದಾಗಿ ಸೇರಿಕೊಡ ಭ್ರಷ್ಟಾಚಾರ ಮುಖಂಡರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡ ಲಾಗುತ್ತದೆ ಎಂದು ಆರೋಪಿಸಿದ್ದಾರೆ. ಟಿಎಂಸಿ ಸಂಸದ ಸೌಗತ ರಾಯ್ […]

ಮುಂದೆ ಓದಿ

ಕಾಂಗ್ರೆಸ್‌ ನಾಯಕ ಮೋತಿಲಾಲ್‌ ವೋಹ್ರಾ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮೋತಿ ಲಾಲ್‌ ವೋಹ್ರಾ (93) ನವದೆಹಲಿಯ ಪೋರ್ಟಿಸ್ ಎಸ್ಕಾರ್ಟ್‌ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳ ಕಾಲ ಪತ್ರಿಕೋದ್ಯಮ...

ಮುಂದೆ ಓದಿ

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ. ಭಾರತಕ್ಕೆ ಬರುವ...

ಮುಂದೆ ಓದಿ

ಕೃಷಿ ಕಾಯ್ದೆ ಚರ್ಚೆ: ವಿಶೇಷ ಅಧಿವೇಶನ ಕರೆಯಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಬಗ್ಗೆ ಚರ್ಚಿಸಲು ಡಿ.23 ರಂದು ರಾಜ್ಯ ವಿಧಾನ ಸಭೆಯ ವಿಶೇಷ ಅಧಿವೇಶನ ಕರೆಯಲು ಸಿಪಿಐ (ಎಂ) ನೇತೃತ್ವದ...

ಮುಂದೆ ಓದಿ

‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಜಾರಿಗೆ ಸಿದ್ದ: ಚುನಾವಣಾ ಆಯೋಗ

ನವದೆಹಲಿ : ‘ಒನ್ ನೇಷನ್, ಒನ್ ಎಲೆಕ್ಷನ್’ ವ್ಯವಸ್ಥೆ ಜಾರಿಗೆ ತರಲು ಭಾರತೀಯ ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದರು....

ಮುಂದೆ ಓದಿ

ಪಶ್ಟಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟುವುದಿಲ್ಲ: ಪ್ರಶಾಂತ್ ಕಿಶೋರ್

ಕೊಲ್ಕತ್ತಾ: ಟಿಎಂಸಿ ಪಕ್ಷದ ಚುನಾವಣಾ ತಂತ್ರಜ್ಞರಾಗಿ ‘ಹೊರಗಿನವರಾದ ಪ್ರಶಾಂತ್ ಕಿಶೋರ್ ಅವರು, ಬಿಜೆಪಿ ಏನಾದರೂ ಉತ್ತಮ ಸಾಧನೆ ಮಾಡಿದರೆ ತಮ್ಮ ಸ್ಥಾನವನ್ನು ಬಿಟ್ಟು ಬಿಡುವುದಾಗಿ ಹೇಳಿದ್ದಾರೆ. ಕೆಲ...

ಮುಂದೆ ಓದಿ

ಸುಪಾರಿ ಕಿಲ್ಲರ‍್ಸ್‌ಗಳಿಂದ ಸಾಮೂಹಿಕ ಅತ್ಯಾಚಾರ

ಜೈಪುರ: ಉದ್ಯಮಿ ಕೊಲೆಗೈಯ್ಯಲ್ಲೆಂದು ಐಶಾರಾಮಿ ಹೊಟೆಲ್ ನಲ್ಲಿ ತಂಗಿದ್ದ ಸುಪಾರಿ ಕಿಲ್ಲರ್ಸ್ ಹೊಟೆಲ್ ನ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ. ರಾಜಸ್ಥಾನದ ನೀಮಾನಾದಲ್ಲಿ ಘಟನೆ ನಡೆದಿದ್ದು, ಐದು...

ಮುಂದೆ ಓದಿ

ಒತ್ತಡಕ್ಕೆ ಮಣಿದ ಫೇಸ್ಬುಕ್‌: ಕಿಸಾನ್​ ಏಕ್ತಾ ಮೋರ್ಚಾ ಖಾತೆ ಮತ್ತೆ ಸಕ್ರಿಯ

ನವದೆಹಲಿ: ಕಿಸಾನ್​ ಏಕ್ತಾ ಮೋರ್ಚಾ ಖಾತೆಯನ್ನ ಅಳಿಸಿ ಹಾಕಿದ್ದ ಫೇಸ್​ಬುಕ್​ ಸಂಸ್ಥೆ ಮತ್ತೆ ಈ ಖಾತೆಯನ್ನ ಸಕ್ರಿಯ ಗೊಳಿಸಿದೆ. ಸೋಮವಾರ ರೈತರು ಸ್ವರಾಜ್​ ಭಾರತದ ಮುಖಂಡ ಯೋಗೇಂದ್ರ ಯಾದವ್​...

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಭೂಕಂಪ: 3.7 ತೀವ್ರತೆ ದಾಖಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ. ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ...

ಮುಂದೆ ಓದಿ

ಅಕ್ರಮ ವಲಸೆ ಮತ್ತು ಭ್ರಷ್ಟಾಚಾರದಿಂದ ಬಂಗಾಳ ಬೇಸತ್ತಿದೆ: ಅಮಿತ್‌ ಶಾ

ಬೋಲ್​ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್​ಬೂಮ್​...

ಮುಂದೆ ಓದಿ