Friday, 20th September 2024

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ‘ಪ್ರಧಾನಿ’ ಸಂವಾದ

ನವದಹೆಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ(ಡಿಸೆಂಬರ್ 25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಉತ್ತರ ಪ್ರದೇಶದಲ್ಲಿ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ ‘ಕಿಸಾನ್ ಸಂವಾದ’ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ. ಈ ಸಂಬಂಧ ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್, ರಾಜ್ಯದ ವಿವಿಧ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ವರ್ಚ್ಯುವಲ್ ಸಭೆ ನಡೆಸಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ಬಡವರು ಮತ್ತು ರೈತರಿಗೆ ಸಮರ್ಪಿತವಾಗಿದೆ […]

ಮುಂದೆ ಓದಿ

ಯೂಟರ್ನ್‌: 24 ಗಂಟೆಯಲ್ಲಿ ಮಾತೃಪಕ್ಷಕ್ಕೆ ಮರಳಿದ ಟಿಎಂಸಿ ಮುಖಂಡ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ ಪಕ್ಷದ ಶಾಸಕರೊಬ್ಬರು 24 ಗಂಟೆಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ಮೃತಪಟ್ಟ ರೈತರ ಗೌರವಾರ್ಥ ಶೋಕದಿನ ಆಚರಣೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ ಆಚರಣೆ...

ಮುಂದೆ ಓದಿ

20 ಎಲ್‌ಪಿಜಿ ಸಿಲಿಂಡರ್‌ಗಳ ಸ್ಫೋಟ: 66 ಗುಡಿಸಲುಗಳು ಬೆಂಕಿಗಾಹುತಿ

ಗುವಾಹಟಿ: ಗುವಾಹಟಿಯಲ್ಲಿ 20 ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತ ದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಗರದ ಜಲುಕ್‌ಬರಿಯಲ್ಲಿ ಅಗ್ನಿ...

ಮುಂದೆ ಓದಿ

ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ಗೌರವ ನಮನ

ನವದೆಹಲಿ : ಗುರು ತೇಗ್ ಬಹದ್ದೂರ್ ಅವರ ಪರಮ ತ್ಯಾಗಕ್ಕಾಗಿ ದೆಹಲಿಯ ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿ...

ಮುಂದೆ ಓದಿ

ಆರ್.ಎಸ್.ಎಸ್ ವಿಚಾರವಾದಿ ಮಾಧವ್ ಗೋವಿಂದ್ ವೈದ್ಯ ಇನ್ನಿಲ್ಲ

ನಾಗಪುರ: ಹಿರಿಯ ಆರ್ ಎಸ್ ಎಸ್ ವಿಚಾರವಾದಿ, ಸಂಸ್ಥೆಯ ಮೊದಲ ವಕ್ತಾರ ಮಾಧವ್ ಗೋವಿಂದ್ ವೈದ್ಯ ಅವರು ತಮ್ಮ 97 ವಯಸ್ಸಿನಲ್ಲಿ ನಿಧನರಾದರು. ಮಧ್ಯಾಹ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ...

ಮುಂದೆ ಓದಿ

ಮಮತಾ ಮಾಜಿ ಆಪ್ತ ಸುವೇಂದು ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆ ಯಾದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ...

ಮುಂದೆ ಓದಿ

ಸ್ವಾಮಿ ವಿವೇಕಾನಂದರಿಗೆ ಗೌರವ ನಮನ ಸಲ್ಲಿಸಿದ ಸಚಿವ ಅಮಿತ್‌ ಶಾ

ಕೊಲ್ಕೋತಾ: ಭಾರತ ಮಾತೆಯ ಅತಿ ಮಹಾನ್ ಪುತ್ರ ಸ್ವಾಮಿ ವಿವೇಕಾನಂದ, ದೇಶದ ಪುನರುತ್ಥಾನಕ್ಕೆ ತಮ್ಮ ಜೀವನವನ್ನೆ ಮುಡುಪಾಗಿಟ್ಟಿವರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ....

ಮುಂದೆ ಓದಿ

ಕ್ಷಮೆ ಯಾಚಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆ ದೆಹಲಿ ಕೋರ್ಟ್’ನಲ್ಲಿ ಇತ್ಯರ್ಥ ಗೊಂಡಿದೆ. ದಿ ಕ್ಯಾರವಾನ್ ನಲ್ಲಿ ಪ್ರಕಟಗೊಂಡಿದ್ದ ಆರ್ಟಿಕಲ್ ದಿ ಡಿ ಕಂಪನೀಸ್...

ಮುಂದೆ ಓದಿ

ಶಿವಸೇನಾ ಮುಖಂಡ ಮೋಹನ ರಾವಲೆ ನಿಧನ

ಮುಂಬೈ: ಶಿವಸೇನಾ ಮುಖಂಡ, ಐದು ಬಾರಿ ಸಂಸದರಾಗಿದ್ದ ಮೋಹನ ರಾವಲೆ (72) ಶನಿವಾರ ಗೋವಾದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದರು. ದಕ್ಷಿಣ ಮಧ್ಯ ಮುಂಬೈ ಲೋಕಸಭಾ ಕ್ಷೇತ್ರವನ್ನು ಐದು...

ಮುಂದೆ ಓದಿ