ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಕಚೇರಿಯನ್ನೇ ನಾಲ್ವರು ಯುವಕರು ಒಎಲ್ಎಕ್ಸ್ನಲ್ಲಿ ಮಾರಾಟ ಕ್ಕಿಟ್ಟಿದ್ದಾರೆ!. ಈ ವಿಷಯ ಗೊತ್ತಾದ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜವಾಹರ್ ನಗರದಲ್ಲಿರುವ ಪ್ರಧಾನಿಯವರ ಜನಸಂಪರ್ಕ ಕಾರ್ಯಾಲಯದ ಫೋಟೊ ಕ್ಲಿಕ್ಕಿಸಿಕೊಂಡಿದ್ದ ಆರೋಪಿಯೊಬ್ಬ ಅದನ್ನು ಒಎಲ್ಎಕ್ಸ್ ವೆಬ್ಸೈಟ್ಗೆ ಅಪ್ಲೋಡ್ ಮಾಡಿದ್ದ. ಈ ಕಚೇರಿ ಮಾರಾಟಕ್ಕಿದೆ ಎಂದೂ ಉಲ್ಲೇಖಿಸಿದ್ದ. ಈ ವಿಷಯ ಗುರುವಾರ ನಮ್ಮ ಗಮನಕ್ಕೆ ಬಂದಿತ್ತು. ಕೂಡಲೇ ಭೇಲುಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಕೊಂಡು ತನಿಖೆ ಕೈಗೊಳ್ಳಲಾಗಿತ್ತು’ ಎಂದು […]
ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ...
ಮುಂಬೈ: ಟಿಆರ್ಪಿ ಹಗರಣದ ಸಂಬಂಧ ಮುಂಬೈ ಪೊಲೀಸರು ಗುರುವಾರ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್ ರಾಮ್ಗರ್ಹಿಯಾ ರನ್ನು ಬಂಧಿಸಿದ್ದಾರೆ. ಹಗರಣದ ಸಂಬಂಧ...
ಶ್ರೀಹರಿಕೋಟಾ: ಸಂಪರ್ಕ ಸೇವೆಗೆ ಬಳಸಲಾಗುವ ಸಿಎಂಎಸ್1 ಉಪಗ್ರಹವನ್ನು ಹೊತ್ತ ಪಿಎಸ್ಎಲ್ ವಿ ಸಿ50 ರಾಕೆಟ್ ಅನ್ನು ಗುರುವಾರ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರ...
ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...
ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ನಿಧನರಾಗಿ ರುವುದಾಗಿ ವರದಿ ತಿಳಿಸಿದೆ. ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ...
ನವದೆಹಲಿ: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಡಾ.ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾ ಬಾದ್ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸೆಪ್ಟಂಬರ್ 1 ರಂದು...
ಅನಂತಪುರ: ದಿನಗೂಲಿ ಮಾಡುವ ಕೆಲಸದಾಕೆಗೆ 1.49 ಲಕ್ಷ ರೂ ಬಿಲ್ ಪಾವತಿಸುವಂತೆ ಬಿಲ್ ಕಳುಹಿಸಿದೆ. ಆಂಧ್ರ ಪ್ರದೇಶದ ಅನಂತಪುರದಲ್ಲಿ ಈ ಘಟನೆ ನಡೆದಿದೆ. ಕನೇಕಲ್ ಮಂಡಲ್ ಕೇಂದ್ರ ಕಚೇರಿಯ...
ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್’ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧಿಸಿದ್ದಾರೆ. ಪುಲ್ವಾಮ ಜಿಲ್ಲೆಯ ನಿವಾಸಿ ಜಹೀರ್ ಅಬ್ಬಾರ್...
ಚಂಡೀಗಢ: ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಗುಂಡು...