Saturday, 21st September 2024

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್: ಪ್ರಕಾಶ್ ಜಾವ್ಡೇಕರ್

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕಬ್ಬು ಬೆಳೆಗಾರರಿಗೆ 3,500 ಕೋಟಿ ಮೊತ್ತದ ಸಬ್ಸಿಡಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು. ಈ ವರ್ಷ 310 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡಲಾಗುತ್ತಿದ್ದು, ಸಬ್ಸಿಡಿಯಿಂದ ಸಕ್ಕರೆ ಉತ್ಪಾದನೆಗೆ ಅನುಕೂಲವಾಗಲಿದೆ. ಒಟ್ಟಾರೆ ವಿಶೇಷ ಪ್ಯಾಕೇಜ್ ನಿಂದ 5 ಕೋಟಿ […]

ಮುಂದೆ ಓದಿ

ಟಿಆರ್’ಪಿ ತಿರುಚಿದ ಪ್ರಕರಣ: ವಿಕಾಸ್ ಖನ್ಚಾಂದಾನಿಗೆ ಜಾಮೀನು

ಮುಂಬೈ : ಟಿಆರ್’ಪಿ ತಿರುಚಿದ ಪ್ರಕರಣದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಿಇಒ ವಿಕಾಸ್ ಖನ್ಚಾಂದಾನಿ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದಲ್ಲಿ ...

ಮುಂದೆ ಓದಿ

ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರ

ಚಂಡೀಗಢ : ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗಾಗಿ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ. ಮೇದಾಂತ ಆಸ್ಪತ್ರೆಯ ಆಂತರಿಕ ವೈದ್ಯಕೀಯ...

ಮುಂದೆ ಓದಿ

ಅಪ್ರಚೋದಿತ ಶೆಲ್ ದಾಳಿ: ಪಾಕಿಸ್ತಾನ ಯೋಧರ ಹತ್ಯೆ

ಜಮ್ಮು: ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಯ ಇಬ್ಬರು ಪಾಕಿಸ್ತಾನ ಯೋಧರನ್ನು...

ಮುಂದೆ ಓದಿ

ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿ: ನಾಲ್ಕು ಮಂದಿ ಸಾವು

ಮಹಾರಾಷ್ಟ್ರ: ರಾಜ್ಯದ ಚಂದ್ರಪುರ-ಮೂಲ್ ರಸ್ತೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಅಕ್ಕಿ ವ್ಯಾಪಾರಿ ರಾಜು ಪಟೇಲ್, ಅವರ...

ಮುಂದೆ ಓದಿ

ವಿಜಯ್ ದಿವಸ್ ಅಂಗವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ‘ವಿಜಯ್ ದಿವಸ್ ಅಂಗವಾಗಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ...

ಮುಂದೆ ಓದಿ

ಡಿ.18 ರಿಂದ 10, 12 ತರಗತಿ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿ: ಮ.ಪ್ರದೇಶ ಸರ್ಕಾರ

ಭೋಪಾಲ್: 10 ಹಾಗೂ 12 ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಡಿ.18 ರಿಂದ ಈ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ...

ಮುಂದೆ ಓದಿ

ನೀವೇ ಜಾನುವಾರುಗಳ ಮಾಲೀಕರು, ಭಾರತ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ: ಮೋದಿ

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ...

ಮುಂದೆ ಓದಿ

ರೈತರ ಪ್ರತಿಭಟನೆ ನಡುವಲ್ಲೇ ನಾಳೆ ಪ್ರಧಾನಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ...

ಮುಂದೆ ಓದಿ

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ

ನವದೆಹಲಿ:  ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಗಮಿಸಲಿದ್ದಾರೆ. ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್....

ಮುಂದೆ ಓದಿ