Saturday, 21st September 2024

ನೂತನ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವಭಾರತಕ್ಕೆ ನೂತನ ಸಂಸತ್‍ ಭವನ ಶೃಂಗೇರಿಯ ಪುರೋಹಿತರಿಂದ ಪೂಜಾ ಕೈಂಕರ್ಯ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ನೂತನ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನಿಂದ ಸಂಸತ್‍ ಭವನದ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಇದಕ್ಕೂ ಮುನ್ನ, ಕರ್ನಾಟಕದ ಶೃಂಗೇರಿ ಮಠದ ಆರು ಮಂದಿ ಪುರೋಹಿತರಿಂದ ಪೂಜಾ ಕಾರ‍್ಯಕ್ರಮದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ರೂಪಾಯಿ 971 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಹೊಸ ಸಂಸತ್‍ ಭವನವು 2022ರ ವೇಳೆಗೆ ಸಿದ್ದವಾಗಲಿದೆ ಎನ್ನಲಾಗುತ್ತಿದೆ. ಎಂದರೆ, ಭಾರತದ 75ನೇ ಸ್ವಾತಂತ್ರ್ಯೋತ್ಸವದ ವೇಳೆಗೆ ಸಂಸತ್‍ ಭವನ […]

ಮುಂದೆ ಓದಿ

ಬೊಲೆರೊ-ಟ್ರ್ಯಾಕ್ಟರ್​​ ನಡುವೆ ಅಪಘಾತ: ನಾಲ್ವರ ಸಾವು

ಧನ್​ಬಾದ್​​ : ಬೊಲೆರೊ ಮತ್ತು ಟ್ರ್ಯಾಕ್ಟರ್​​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತ ಪಟ್ಟರು. ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ...

ಮುಂದೆ ಓದಿ

ನಾಳೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ನಾಳೆ ಡಿ.11ರಂದು ಪ್ರಧಾನಿ ನರೇಂದ್ರ ಮೋದಿಯವರು, ಸಂಜೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ...

ಮುಂದೆ ಓದಿ

ಹೈದರಾಬಾದ್-ಅಮೆರಿಕ ನಡುವೆ ಜ.15 ರಿಂದ ವಿಮಾನ ಯಾನ ಆರಂಭ

ಹೈದರಾಬಾದ್: ಹೈದರಾಬಾದ್ ಹಾಗೂ ಅಮೆರಿಕ ನಡುವೆ ಜನವರಿ 15ರಿಂದ ವಿಮಾನ ಸೇವೆ ಆರಂಭಗೊಳ್ಳಲಿದೆ. ಏರ್‌ ಇಂಡಿಯಾ ವಿಮಾನವು ಹೈದರಾಬಾದ್ ಹಾಗೂ ಅಮೆರಿಕ ನಡುವೆ ಹಾರಾಟ ನಡೆಸಲಿದೆ. ಏರ್‌...

ಮುಂದೆ ಓದಿ

ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್ ಇನ್ನಿಲ್ಲ

ನವದೆಹಲಿ: ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್(72) ಕೋವಿಡ್-19 ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಮೃತ ಪಟ್ಟಿದ್ದಾರೆ. ಝಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದೇಹಸ್ಥಿತಿ ವಿಷಮಿಸಿದ ಹಿನ್ನೆಲೆಯಲ್ಲಿ...

ಮುಂದೆ ಓದಿ

ಬುದ್ಧದೇವ‌ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಗಂಭೀರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ....

ಮುಂದೆ ಓದಿ

ನೂತನ ಸಂಸತ್‌ ಭವನದ ಕಟ್ಟಡಕ್ಕೆ ಇಂದು ಶಂಕು ಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನೂತನ ಸಂಸತ್‌ ಭವನದ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಸಂಸತ್‌ ಭವನದ ಆವರಣದಲ್ಲಿರುವ ನಿಯೋಜಿತ ಸ್ಥಳದಲ್ಲಿ ಮಧ್ಯಾಹ್ನ ಭೂಮಿ...

ಮುಂದೆ ಓದಿ

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌...

ಮುಂದೆ ಓದಿ

ಫೋರ್ಬ್ಸ್ ಪಟ್ಟಿಯಲ್ಲಿ ನಿರ್ಮಲಾ, ರೋಷನಿ, ಕಿರಣ್ ಮಜುಂದಾರ್’ಗೆ ಸ್ಥಾನ

ನವದೆಹಲಿ: ಫೋರ್ಬ್ಸ್ ಪ್ರಕಟಿಸಿರುವ ವಿಶ್ವದ ಅತ್ಯಂತ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಚ್​ಸಿಎಲ್ ಕಾರ್ಪೊರೇಷನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಷನಿ ನಾಡಾರ್...

ಮುಂದೆ ಓದಿ

14ನೇ ದಿನಕ್ಕೆ ಕಾಲಿಟ್ಟ ’ದೆಹಲಿ ಚಲೋ’: ಇನ್ನೋರ್ವ ರೈತನ ಸಾವು

ನವದೆಹಲಿ: ದೆಹಲಿಯಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಬುಧವಾರ ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆ ರದ್ದಾಗಿದೆ. ರಾಜಧಾನಿಯಲ್ಲಿ ಚಳಿಯೂ ಹೆಚ್ಚಾಗಿರುವುದರಿಂದಾಗಿ 32 ವರ್ಷದ ರೈತನೊಬ್ಬ ಕೊನೆಯುಸಿರೆಳೆದಿದ್ದಾನೆ. ಹರಿಯಾಣ ಮೂಲದ...

ಮುಂದೆ ಓದಿ