Saturday, 21st September 2024

ಹೈದರಾಬಾದ್-ಅಮೆರಿಕ ನಡುವೆ ಜ.15 ರಿಂದ ವಿಮಾನ ಯಾನ ಆರಂಭ

ಹೈದರಾಬಾದ್: ಹೈದರಾಬಾದ್ ಹಾಗೂ ಅಮೆರಿಕ ನಡುವೆ ಜನವರಿ 15ರಿಂದ ವಿಮಾನ ಸೇವೆ ಆರಂಭಗೊಳ್ಳಲಿದೆ. ಏರ್‌ ಇಂಡಿಯಾ ವಿಮಾನವು ಹೈದರಾಬಾದ್ ಹಾಗೂ ಅಮೆರಿಕ ನಡುವೆ ಹಾರಾಟ ನಡೆಸಲಿದೆ. ಏರ್‌ ಇಂಡಿಯಾ ಬೆಂಗಳೂರು ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ನಡುವೆಯೂ ನೇರ ವಿಮಾನ ಸೇವೆ ನೀಡಲಿದೆ. ಹೈದರಾಬಾದ್‌ನಿಂದ ಚಿಕಾಗೋಗೆ ವಿಮಾನ ಸಂಚರಿಸಲಿದೆ. ಹೈದರಾಬಾದ್‌ ಅಮೆರಿಕ ನಡುವೆ ವರ್ಷಕ್ಕೆ 7 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯಾಣಿಸಲಿದ್ದಾರೆ. ಹೈದರಾಬಾದ್‌ಗೆ ವಿಜಯವಾಡ, ವಿಶಾಖಪಟ್ಟಣಂ, ನಾಗ್ಪುರ, ರಾಜಮುಂಡ್ರಿ, ಭೋಪಾಲ್, ಹಾಗೂ ತಿರುಪತಿ ಹತ್ತಿದ ಸ್ಥಳಗಳಾಗಿದ್ದು, ಪ್ರತಿ ವರ್ಷ ಹೆಚ್ಚುವರಿಯಾಗಿ […]

ಮುಂದೆ ಓದಿ

ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್ ಇನ್ನಿಲ್ಲ

ನವದೆಹಲಿ: ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್(72) ಕೋವಿಡ್-19 ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಮೃತ ಪಟ್ಟಿದ್ದಾರೆ. ಝಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದೇಹಸ್ಥಿತಿ ವಿಷಮಿಸಿದ ಹಿನ್ನೆಲೆಯಲ್ಲಿ...

ಮುಂದೆ ಓದಿ

ಬುದ್ಧದೇವ‌ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಗಂಭೀರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ....

ಮುಂದೆ ಓದಿ

ನೂತನ ಸಂಸತ್‌ ಭವನದ ಕಟ್ಟಡಕ್ಕೆ ಇಂದು ಶಂಕು ಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನೂತನ ಸಂಸತ್‌ ಭವನದ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಸಂಸತ್‌ ಭವನದ ಆವರಣದಲ್ಲಿರುವ ನಿಯೋಜಿತ ಸ್ಥಳದಲ್ಲಿ ಮಧ್ಯಾಹ್ನ ಭೂಮಿ...

ಮುಂದೆ ಓದಿ

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌...

ಮುಂದೆ ಓದಿ

ಫೋರ್ಬ್ಸ್ ಪಟ್ಟಿಯಲ್ಲಿ ನಿರ್ಮಲಾ, ರೋಷನಿ, ಕಿರಣ್ ಮಜುಂದಾರ್’ಗೆ ಸ್ಥಾನ

ನವದೆಹಲಿ: ಫೋರ್ಬ್ಸ್ ಪ್ರಕಟಿಸಿರುವ ವಿಶ್ವದ ಅತ್ಯಂತ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಚ್​ಸಿಎಲ್ ಕಾರ್ಪೊರೇಷನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಷನಿ ನಾಡಾರ್...

ಮುಂದೆ ಓದಿ

14ನೇ ದಿನಕ್ಕೆ ಕಾಲಿಟ್ಟ ’ದೆಹಲಿ ಚಲೋ’: ಇನ್ನೋರ್ವ ರೈತನ ಸಾವು

ನವದೆಹಲಿ: ದೆಹಲಿಯಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಬುಧವಾರ ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆ ರದ್ದಾಗಿದೆ. ರಾಜಧಾನಿಯಲ್ಲಿ ಚಳಿಯೂ ಹೆಚ್ಚಾಗಿರುವುದರಿಂದಾಗಿ 32 ವರ್ಷದ ರೈತನೊಬ್ಬ ಕೊನೆಯುಸಿರೆಳೆದಿದ್ದಾನೆ. ಹರಿಯಾಣ ಮೂಲದ...

ಮುಂದೆ ಓದಿ

ಪುಲ್ವಾಮಾ ಎನ್ಕೌಂಟರ್: ಮೂವರು ಉಗ್ರರ ಹತ್ಯೆ, ಓರ್ವ ನಾಗರೀಕ ಸಾವು

ಪುಲ್ವಾಮ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಟಿಕನ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಎನ್’ಕೌಂಟರ್’ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಜೊತೆಗೆ...

ಮುಂದೆ ಓದಿ

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...

ಮುಂದೆ ಓದಿ

ಡೆಲ್ಲಿ ಚಲೋ: 6ನೇ ಸುತ್ತಿನ ಮಾತುಕತೆ ರದ್ದು, 14ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ...

ಮುಂದೆ ಓದಿ