Saturday, 21st September 2024

ಪುಲ್ವಾಮಾ ಎನ್ಕೌಂಟರ್: ಮೂವರು ಉಗ್ರರ ಹತ್ಯೆ, ಓರ್ವ ನಾಗರೀಕ ಸಾವು

ಪುಲ್ವಾಮ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಟಿಕನ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಎನ್’ಕೌಂಟರ್’ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಜೊತೆಗೆ ಓರ್ವ ನಾಗರೀಕನಿಗೆ ಗಾಯವಾಗಿದೆ ಎಂದು ವರದಿ ತಿಳಿಸಿವೆ. http://vishwavani.news/terrorist-killed-in-pulwama/ ಎನ್ ಕೌಂಟರ್ ನಡೆದ ಸ್ಥಳದಿಂದ ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವುಗಳ ಗುರುತು ಪತ್ತೆ ಕಾರ್ಯ ನಡೆ ಯುತ್ತಿದೆ. ಗುಂಡಿನ ಚಕಮಕಿಯಲ್ಲಿ ನಾಗರಿಕನೂ ಗಾಯಗೊಂಡಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ […]

ಮುಂದೆ ಓದಿ

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...

ಮುಂದೆ ಓದಿ

ಡೆಲ್ಲಿ ಚಲೋ: 6ನೇ ಸುತ್ತಿನ ಮಾತುಕತೆ ರದ್ದು, 14ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ...

ಮುಂದೆ ಓದಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಜಯಭೇರಿ

ಜೈಪುರ : ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ 1,718 ಸ್ಥಾನಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ....

ಮುಂದೆ ಓದಿ

ರಸ್ತೆಬದಿಯ ಬಾವಿಗೆ ಬಿದ್ದ ಕಾರು: ಆರು ಸಾವು, ಮೂವರಿಗೆ ಗಾಯ

ಭೋಪಾಲ್: ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿಯ ಬಾವಿಗೆ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟು ಮೂವರು ಗಾಯ ಗೊಂಡರು. ಮಧ್ಯಪ್ರದೇಶದ ಛತರ್ಪುರ್ ಜಿಲ್ಲೆಯ ಮಹಾರಾಜಪುರ್ ಎಂಬಲ್ಲಿ ಘಟನೆ ನಡೆದಿದೆ. ಮದುವೆ...

ಮುಂದೆ ಓದಿ

ಪುಲ್ವಾಮಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತ್ಯೆಗೊಂಡಿದ್ದಾರೆ. ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ...

ಮುಂದೆ ಓದಿ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಅಹಮದಾಬಾದ್‌: ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಇದುವರೆಗೂ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ. ವತ್ವಾ ಪ್ರದೇಶದಲ್ಲಿ  ಘಟನೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು...

ಮುಂದೆ ಓದಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿಗೆ ಜನ್ಮದಿನದ ಶುಭ ಕೋರಿದ ಮೋದಿ

ನವದೆಹಲಿ: ಶಿರೋಮಣಿ ಅಕಾಲಿದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೂರವಾಣಿ ಕರೆ ಮಾಡಿ 93ನೇ ಜನ್ಮದಿನದ ಶುಭಾಶಯ...

ಮುಂದೆ ಓದಿ

ದಿಢೀರನೆ ಅಸ್ವಸ್ಥರಾದ ಎಲ್ಲೂರಿನ 476 ಮಂದಿ ಗ್ರಾಮಸ್ಥರು

ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಒಬ್ಬರು ಸಾವನ್ನಪ್ಪಿ ಬರೊಬ್ಬರಿ 476 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಶ್ಚಿಮ ಗೋದಾವರಿಯ ಜಿಲ್ಲಾ ಕೇಂದ್ರ ಎಲೂರಿನಲ್ಲಿ ಈ ಘಟನೆ ನಡೆದಿದ್ದು, ಇಡೀ...

ಮುಂದೆ ಓದಿ

ರೈತರ ರಾಷ್ಟ್ರವ್ಯಾಪಿ ಭಾರತ್‌ ಬಂದ್‌’ಗೆ ಅಣ್ಣಾ ಹಜಾರೆ ಬೆಂಬಲ

ನವದೆಹಲಿ: ಕೇಂದ್ರದ ಕೃಷಿ ಮಸೂದೆ ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಭಾರತ್‌ ಬಂದ್‌’ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಉಪವಾಸ ಸತ್ಯಾಗ್ರಹ...

ಮುಂದೆ ಓದಿ