Saturday, 21st September 2024

ತೆಲಂಗಾಣದ ಟಿಆರ್‌ಎಸ್‌ ಶಾಸಕ ನಿಧನ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ ಶಾಸಕ ನೋಮುಲಾ ನರಸಿಂಹಯ್ಯ ಅವರು( 64) ವಯೋ ಸಂಬಂಧಿ ಕಾಯಿಲೆ ಯಿಂದಾಗಿ ಮಂಗಳವಾರ ನಿಧನರಾದರು. ನಲ್ಗೊಂಡ ಜಿಲ್ಲೆಯ ನಾಗಾರ್ಜುನ ಸಾಗರ್ ಕ್ಷೇತ್ರದ ಶಾಸಕ ನರಸಿಂಹಯ್ಯ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ  ಬಳಲುತ್ತಿದ್ದರು. ಮಂಗಳವಾರ ಬೆಳಿಗ್ಗೆ ಕೊನೆ ಉಸಿರೆಳೆದರು ಎಂದು ಮೂಲಗಳು ಹೇಳಿವೆ. ನರಸಿಂಹಯ್ಯ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಟಿಆರ್‌ಎಸ್‌ಗೆ ಸೇರುವ ಮುನ್ನ ಸಿಪಿಐ(ಎಂ) ಪಕ್ಷದಲ್ಲಿದ್ದರು. ‘ ನರಸಿಂಹಯ್ಯ ತಮ್ಮ ಜೀವನ ಪೂರ್ತಿ ಜನರ ಸೇವೆಗಾಗಿ ದುಡಿದರು. ಅವರ ಸೇವೆಯನ್ನು ಸದಾ ಸ್ಮರಿಸಲಾಗುವುದು’ […]

ಮುಂದೆ ಓದಿ

ಸರ್ಕಾರದೊಂದಿಗೆ ಚರ್ಚೆ: ಪಂಜಾಬ್ ರೈತ ಸಂಘರ್ಷ ಸಮಿತಿ ಪ್ರತಿಕ್ರಿಯಿಸಿದ್ದೇನು ?

ನವದೆಹಲಿ: ಕೇಂದ್ರ ಸರ್ಕಾರವು ರೈತರನ್ನು ಎರಡು ದಿನ ಮುಂಚಿತವಾಗಿ ಮಾತುಕತೆಗೆ ಆಹ್ವಾನಿಸಿದ್ದರೂ ದೇಶದ ಎಲ್ಲ ರೈತ ಸಂಘಟನೆಗಳನ್ನು ಚರ್ಚೆಗೆ ಕರೆಯದಿದ್ದರೆ ಬರುವುದಿಲ್ಲ ಎಂದು ಪಂಜಾಬ್ ರೈತ ಸಂಘರ್ಷ...

ಮುಂದೆ ಓದಿ

48 ಸಾವಿರ ರೂ. ಗಡಿ ದಾಟಿದ ಚಿನ್ನದ ದರ

ನವದೆಹಲಿ: ಭಾರತದ ಎಂಸಿಎಕ್ಸ್ ನಲ್ಲಿ ಮಂಗಳವಾರ ಪ್ರತಿ 10 ಗ್ರಾಮ್ ಗೆ 48,194 ರುಪಾಯಿಗೆ ವಹಿವಾಟು ಶುರು ಮಾಡಿದೆ. ಈ ಹಿಂದಿನ ಎರಡು ಸೆಷನ್ ನಲ್ಲಿ ತೀಕ್ಷ್ಣ ನಷ್ಟ...

ಮುಂದೆ ಓದಿ

ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಮಂಗಳ ವಾರ ಯಶಸ್ವಿಯಾಗಿ ಪೂರೈಸಿದೆ. ಭಾರತೀಯ ನೌಕಾಪಡೆಯ ಪರೀಕ್ಷಾರ್ಥ ಪ್ರಯೋಗಗಳ ಭಾಗವಾಗಿ ಈ...

ಮುಂದೆ ಓದಿ

ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್ ಚುನಾವಣೆ ಮತದಾನ ಇಂದು

ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯ ಮತದಾನ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. 150 ವಾರ್ಡ್‌ಗಳ ಜಿಎಚ್‌ಎಂಸಿಗೆ ಬೆಳಗ್ಗೆ ಮತದಾನ ಪ್ರಾರಂಭವಾಗಿದೆ. 6 ಗಂಟೆಗೆ ಮತಚಲಾವಣೆಯು...

ಮುಂದೆ ಓದಿ

13 ಸಾವಿರ ಗಡಿ ದಾಟಿದ ನಿಫ್ಟಿ, ಸೆನ್ಸೆಕ್ಸ್ ಏರಿಕೆ

ಮುಂಬೈ: ಬಿಎಸ್​ಇ ಸೆನ್ಸೆಕ್ಸ್ ಮತ್ತು ಎನ್​ಎಸ್​ಇ ನಿಫ್ಟಿಗಳು ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಲಾಭಾಂಶ ದಾಖಲಿಸಿವೆ. ಸೆನ್ಸೆಕ್ಸ್ 120ಕ್ಕೂ ಹೆಚ್ಚು ಅಂಶ ಏರಿಕೆ ದಾಖಲಿಸಿದರೆ, ನಿಫ್ಟಿ 13,000 ದ...

ಮುಂದೆ ಓದಿ

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ: ಎರಡನೇ ಹಂತದ ಮತದಾನ ಇಂದು

ಶ್ರೀನಗರ: ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಗತಿ ಯಲ್ಲಿದ್ದು ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತೀವ್ರ ಬಿಗಿ ಭದ್ರತೆ...

ಮುಂದೆ ಓದಿ

ಪ್ರತಿಭಟನಾನಿರತ ರೈತರೊಂದಿಗೆ ಕೇಂದ್ರ ಸರ್ಕಾರ ಇಂದೇ ಚರ್ಚೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಕೇಂದ್ರ ಸರ್ಕಾರ ಮಂಗಳವಾರ ಚರ್ಚೆಗೆ ಆಹ್ವಾನಿಸಿದೆ. ಮೂರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುವುದರಿಂದ ಸರ್ಕಾರ...

ಮುಂದೆ ಓದಿ

ಹೊಸ ಮಸೂದೆ ಹಿಂದಿರುವ ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರ: ಪ್ರಧಾನಿ ಮೋದಿ

ಲಕ್ನೋ : ನೂತನ ಕೃಷಿ ಮಸೂದೆಯಿಂದ ರೈತರನ್ನು ಮೋಸಗೊಳಿಸುವ ಉದ್ದೇಶ ನಮಗೆ ಇಲ್ಲ. ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ...

ಮುಂದೆ ಓದಿ

ರಜನೀ ರಾಜಕೀಯ ಪ್ರವೇಶ ಇನ್ನೂ ಅನಿರ್ಧರಿತ !

ಚೆನ್ನೈ: ರಾಜಕೀಯ ಪ್ರವೇಶ ಕುರಿತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸುವೆ ಎಂದು ತಮಿಳು ಸೂಪರ್‌ಸ್ಟಾರ್ ನಟ ರಜನಿಕಾಂತ್ ಸೋಮವಾರ ಹೇಳಿದ್ದಾರೆ. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನಿಕಾಂತ್, ‘ರಜನಿ...

ಮುಂದೆ ಓದಿ