Saturday, 21st September 2024

ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಪರ ವಕೀಲ ನಿಧನ

ಲಖನೌ: ಉನ್ನಾವೋ ಅತ್ಯಾಚಾರ ಪ್ರಕರಣ(2017) ಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಪರ ವಕೀಲ ಮಹೇಂದ್ರ ಸಿಂಗ್ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 2019ರ ಜುಲೈನಲ್ಲಿ ಉತ್ತರ ಪ್ರದೇಶದ ರಾಯ್​​ಬರೇಲಿ ಬಳಿ ರೇಪ್​ ಸಂತ್ರಸ್ತೆ ಹಾಗೂ ಮಹೇಂದ್ರ ಸಿಂಗ್ ಇದ್ದ ಕಾರು ಅಪಘಾತ ಕ್ಕೀಡಾಗಿತ್ತು. ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಇದು ಪೂರ್ವನಿಯೋಜಿತ ಕೃತ್ಯ ಎಂಬುದು ಬಯಲಾಗಿತ್ತು. ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡ ಸಂತ್ರಸ್ತೆ ಮತ್ತು ಸಿಂಗ್​ರನ್ನು ದೆಹಲಿಯ ಏಮ್ಸ್​ಗೆ ದಾಖಲಿಸಲಾಗಿತ್ತು. ಎರಡು ತಿಂಗಳ […]

ಮುಂದೆ ಓದಿ

ಆಂಧ್ರದಲ್ಲಿ ಕಲಾಪಕ್ಕೆ ಅಡ್ಡಿ: 13 ಶಾಸಕರ ಅಮಾನತು

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...

ಮುಂದೆ ಓದಿ

ಕೊರೋನಾ ಲಸಿಕೆ ವಿತರಣೆ: ಡಿ.4ರಂದು ಸರ್ವಪಕ್ಷಗಳ ಸಭೆ

ನವದೆಹಲಿ: ಕೋವಿಡ್‌ ತಡೆಗಟ್ಟುವ ಸಲುವಾಗಿ ಶೀಘ್ರ ಲಸಿಕೆ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆದು ಅವರ...

ಮುಂದೆ ಓದಿ

ಲೋಕಸಭೆಯ ಸೆಕ್ರೆಟರಿ ಜನರಲ್ ಹುದ್ದೆಗೆ ಉತ್ಪಲ್ ಕುಮಾರ್​ ಸಿಂಗ್​ ನೇಮಕ

ನವದೆಹಲಿ: ಲೋಕಸಭೆಯ ಸೆಕ್ರೆಟರಿ ಜನರಲ್ ಹುದ್ದೆಗೆ ಹಿರಿಯ ಐಎಎಸ್​ ಅಧಿಕಾರಿ ಉತ್ಪಲ್ ಕುಮಾರ್​ ಸಿಂಗ್​ ರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ....

ಮುಂದೆ ಓದಿ

5ನೇ ದಿನಕ್ಕೆ ಕಾಲಿಟ್ಟ ರೈತರ ಬೃಹತ್ ಪ್ರತಿಭಟನೆ ’ದೆಹಲಿ ಚಲೋ’

ನವದೆಹಲಿ: ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ 5ನೇ ದಿನಕ್ಕೆ (ಸೋಮವಾರ) ಕಾಲಿಟ್ಟಿದೆ. ರಾಜಧಾನಿಯಲ್ಲಿ ಸಾವಿರಾರು...

ಮುಂದೆ ಓದಿ

ಡಿ.31ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ ಸಂಸ್ಥೆಗಳು ಬಂದ್

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಶಾಲೆ – ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಡಿಸೆಂಬರ್ 31ರವರೆಗೆ ಬಂದ್ ಆಗಲಿವೆ ಎಂದು ಆಡಳಿತ...

ಮುಂದೆ ಓದಿ

ಡಿ.30ರವರೆಗೆ ಲಾಕ್‍ಡೌನ್‍ ವಿಸ್ತರಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ರಾಜ್ಯದಲ್ಲಿ ಕೋವಿಡ್-19 ಸೋಂಕು ಹಾಗೂ ಅದರಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಮಿಳುನಾಡು ಸರ್ಕಾರ ಡಿ.30ರವರೆಗೆ ಲಾಕ್‍ಡೌನ್‍ ಮತ್ತೆ ವಿಸ್ತರಿಸಿದೆ. ಇದೇ ವೇಳೆ ಅಂತಿಮ ಹಂತದ ಪದವಿ...

ಮುಂದೆ ಓದಿ

ರಾಜಸ್ಥಾನದ 13 ಜಿಲ್ಲೆಗಳಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ

ಜೈಪುರ: ರಾಜಸ್ಥಾನ ಸರ್ಕಾರ 13 ಜಿಲ್ಲೆಗಳಾದ ಕೋಟಾ, ಜೈಪುರ, ಜೋದ್​ಪುರ, ಉದಯಪುರ, ಬಿಕಾನೆರ್, ಉದಯಪುರ, ಅಜ್ಮೀರ್, ಅಲ್ವಾರ್​, ಭಿಲ್ವಾರಾ, ನಾಗೋರ್​, ಪಾಲಿ, ಟೋಂಕ್​, ಸಿಕಾರ್​ ಹಾಗೂ ಗಂಗಾನಗರದಲ್ಲಿ ಡಿ.1ರಿಂದ...

ಮುಂದೆ ಓದಿ

ಕೇರಳ ಸಾರಿಗೆ ಬಸ್ ಮರಕ್ಕೆ ಡಿಕ್ಕಿ: ಚಾಲಕನ ಸಾವು, 20 ಮಂದಿಗೆ ಗಾಯ

ಕೊಚ್ಚಿ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು, ಬಸ್ ಚಾಲಕ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ...

ಮುಂದೆ ಓದಿ

ಗುರು ನಾನಕ್ ಜಯಂತಿ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: ಗುರು ನಾನಕ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಶುಭಾಶಯ ಕೋರಿ, ಗುರು ನಾನಕ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ‘ಏಕತೆ,...

ಮುಂದೆ ಓದಿ